Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

vande bharat metro
ರಾಜ್ಯ

ಬೆಳಗಾವಿ, ಕಲಬುರಗಿಗೆ ವಂದೇ ಭಾರತ್‌ ರೈಲು: ಅಧಿಕೃತ ಘೋಷಣೆ ಬಾಕಿ!

ಕರ್ನಾಟಕದ ಗಡಿ ಜಿಲ್ಲೆಯಾದ ಬೆಳಗಾವಿ ಜಿಲ್ಲೆ ಹಾಗೂ ಕಲಬುರಗಿ ಜಿಲ್ಲೆಗಳಿಂದ ವಂದೇ ಭಾರತ್‌ ರೈಲು ಮಂಜೂರು ಮಾಡುವ ಮೂಲಕ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಿಂದ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರೈಲುಗಳನ್ನು ವಂದೇ ಭಾರತ್‌ ರೈಲುಗಳು…

kgf babu
ಬೆಂಗಳೂರು

ಬಾಲಿವುಡ್ ಸ್ಟಾರ್ ನಟರ ಐಷಾರಾಮಿ ಕಾರಿಗೆ 38.26 ಲಕ್ಷ ರೂ. ತೆರಿಗೆ ಪಾವತಿಸಿದ ಕೆಜಿಎಫ್ ಬಾಬು!

ಬಾಲಿವುಟ್ ಸ್ಟಾರ್ ನಟರಿಂದ ಅವರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ ಉದ್ಯಮಿ ಕೆಜಿಎಫ್ ಬಾಬು ಎಂದೇ ಖ್ಯಾತರಾದ 38.26 ಲಕ್ಷ ರೂ. ತೆರಿಗೆ ಪಾವತಿಸಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮತ್ತು ಅಮಿರ್ ಖಾನ್ ಅವರಿಂದ ಖರೀದಿಸಿದ್ದ ಎರಡು ಕಾರಿಗಳಿಗೆ ತೆರಿಗೆ…

supreme court
ಕಾನೂನು

ಗಂಡನಿಂದ 12 ಕೋಟಿ ರೂ, ಮನೆ, ಬಿಎಂಡಬ್ಲ್ಯೂ ಕಾರು ಜೀವನಾಂಶ ಕೊಡಿಸಿ ಎಂದ ಪತ್ನಿ: ನೀನೇ ಸಂಪಾದಿಸು ಎಂದ ಕೋರ್ಟ್‌

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮಹಿಳೆಯೊಬ್ಬರು ಗಂಡನಿಂದ 12 ಕೋಟಿ ರೂ., ಮುಂಬೈನಲ್ಲಿ ಮನೆ, ಬಿಎಂಡಬ್ಲ್ಯೂ ಕಾರು ಬೇಕೆಂದು ಜೀವನಾಂಶಕ್ಕೆ ಬೇಡಿಕೆ ನೋಡಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನೀನೆ ಕೆಲಸಕ್ಕೆ ಹೋಗಿ ಯಾಕೆ ಸಂಪಾದನೆ ಮಾಡಬಾರದು ಎಂದು ಚಾಟಿ ಬೀಸಿದೆ. ಮದುವೆಯಾಗಿ 18…

lokayukta
ರಾಜ್ಯ

ಐಎಎಸ್‌ ಅಧಿಕಾರಿ ಸೇರಿ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್‌ ಶಾಕ್:‌ ರಾಜ್ಯದ ಹಲವೆಡೆ ದಾಳಿ

ಐಎಎಸ್‌ ಅಧಿಕಾರಿ ಸೇರಿ ಮೂವರು ಸರ್ಕಾರಿ ಅಧಿಕಾರಿಗಳಿಗೆ ಆದಾಯಕ್ಕಿಂತ ಅಧಿಕ ಆದಾಯ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಬುಧವಾರ ಬೆಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು,…

power
ರಾಜ್ಯ

ಮಾಹಿತಿ ತಂತ್ರಜ್ಞಾನ ಉನ್ನತೀಕರಣ: 2 ದಿನ ಎಸ್ಕಾಂಗಳ ಆನ್‌ ಲೈನ್‌ ಸೇವೆ ಅಲಭ್ಯ

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ ರಾತ್ರಿ…

siddaramiah
ರಾಜ್ಯ

ರೈತರಿಗೆ ಸಿಹಿಸುದ್ದಿ: ಸೋಲಾರ್ ಕೃಷಿ ಪಂಪ್ ಗೆ ಶೇ.80ರಷ್ಟು ಸಬ್ಸಿಡಿ ಸಿಎಂ ಘೋಷಣೆ

ಬೆಂಗಳೂರು: ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್‌ಸೆಟ್‌ ಅಳವಡಿಸಿಕೊಂಡ ರೈತರಿಗೆ ಶೇ.80ರಷ್ಟು ಸಬ್ಸಿಡಿ ದೊರೆಯಲಿದ್ದು, ರೈತರು ಕೇವಲ ಶೇ.20ರಷ್ಟು ವೆಚ್ಚ ಭರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ…

apachi helechopter
ದೇಶ

ಭಾರತಕ್ಕೆ ಬಂದಿಳಿದ ವಿಶ್ವದ ಅಪಾಯಕಾರಿ ಅಪಾಚೆ ಹೆಲಿಕಾಫ್ಟರ್!

ವಿಶ್ವದ ಅತ್ಯಂತ ಅಪಾಯಕಾರಿ ದಾಳಿ ನಡೆಸುವಲ್ಲಿ ಹೆಸರುವಾಸಿಯಾದ ಅಪಾಚಿ ಹೆಲಿಕಾಫ್ಟರ್ ನ ಮೊದಲ ಕಂತು ಮಂಗಳವಾರ ಭಾರತಕ್ಕೆ ಬಂದಿಳಿದಿದೆ. 15 ತಿಂಗಳು ತಡವಾಗಿ ರಾಜಸ್ಥಾನದ ಜೋಧ್‌ಪುರದಲ್ಲಿ ಮಂಗಳವಾರ ಬೆಳಿಗ್ಗೆ 6 ಬೋಯಿಂಗ್ ಎಚ್ 64ಇ ವಿಮಾನದಲ್ಲಿ ಮೂರು ಅಪಾಚೆ ಹೆಲಿಕಾಫ್ಟರ್ ಗಳು…

jagadeep dhankar
ದೇಶ

ಜಗದೀಪ್ ಧಂಕರ್ ರಾಜೀನಾಮೆ ಅಂಗೀಕಾರ!

ನವದೆಹಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮರ್ಮು ಅಂಗೀಕರಿಸಿದ್ದಾರೆ. ಅನಾರೋಗ್ಯದ ಕಾರಣವೊಡ್ಡಿ ಸೋಮವಾರ ದಿಢೀರನೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮರ್ಮು ರಾಜೀನಾಮೆ ಅಂಗೀಕರಿಸಿದ್ದಾರೆ. ಜಗದೀಪ್…

raichur news
ರಾಜ್ಯ

ಮನೆಯಲ್ಲಿ ಊಟ ಮಾಡಿದ 6 ಮಂದಿಗೆ ಹೊಟ್ಟೆನೋವು, 3 ಮಂದಿ ಸಾವು

ರಾಯಚೂರು: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ಸಿರವಾರ ತಾಲೂಕಿನ ಕೆ.ತಿಮ್ಮಾಪುರದ ಗ್ರಾಮದ ನಿವಾಸಿಗಳಾದ ತಂದೆ ರಮೇಶ್ (35), ಪುತ್ರಿ ನಾಗಮ್ಮ (8) ಮತ್ತು ದೀಪಾ (6) ಮೃತಪಟ್ಟಿದ್ದಾರೆ. ಮನೆಯಲ್ಲಿ…

prakash raj
ದೇಶ

ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರ: ಪ್ರಕಾಶ್ ರೈ, ದೇವರಕೊಂಡ ಸೇರಿ 29 ಸೆಲೆಬ್ರೆಟಿಗಳಿಗೆ ಇಡಿ ಸಮನ್ಸ್

ನವದೆಹಲಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರೈ, ವಿಜಯ್ ದೇವರಕೊಂಡ ಮತ್ತು ನಟಿ ಲಕ್ಷಿ ಮಂಚು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಈ ನಟ-ನಟಿಯರು…