Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

prakash raj
ರಾಜ್ಯ

ಚಿನ್ನಯ್ಯ ಕರೆ ಮಾಡಿದ್ದು ನಿಜ: ನಟ ಪ್ರಕಾಶ್ ರಾಜ್ ಸ್ಪಷ್ಟನೆ

ಬೆಂಗಳೂರು: ನಾನು ಧರ್ಮಸ್ಥಳಕ್ಕೆ ಹೋಗಲೇ ಇಲ್ಲ, ಗಿರೀಶ್​ ಮಟ್ಟಣ್ಣನವರ್​ ಅ​ವರನ್ನು ಭೇಟಿ ಮಾಡಲೇ ಇಲ್ಲ. ಚಿನ್ನಯ್ಯ ಕರೆ ಮಾಡಿದ್ದು ನಿಜ ಎಂದು ಬಹುಭಾಷಾ ನಟ ಪ್ರಕಾಶ್​ ರಾಜ್​ ಸ್ಪಷ್ಟಪಡಿಸಿದ್ದಾರೆ. ನಗರದ ಪ್ರೆಸ್​​ ಕ್ಲಬ್​​ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಮಾಸ್ಕ್ ಮ್ಯಾನ್…

lionel messi
ಕ್ರೀಡೆ

ಹ್ಯಾಟ್ರಿಕ್‌ ಗೋಲಿನೊಂದಿಗೆ ವಿಶ್ವಕಪ್‌ ನಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಲಿಯೊನೆಲ್‌ ಮೆಸ್ಸಿ!

ಸಾರ್ವಕಾಲಿಕ ಶ್ರೇಷ್ಠ ಆಟಗಾರರ ಸಾಲಿನಲ್ಲಿ ನಿಂತಿರುವ ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ವಿಶ್ವಕಪ್‌ ನ ಮೊದಲ ಪಂದ್ಯದಲ್ಲೇ ಹ್ಯಾಟ್ರಿಕ್‌ ಗೋಲು ಸಿಡಿಸಿ ಅಲ್ಜಿರಿಯಾ ವಿರುದ್ಧ ಸುಲಭ ಗೆಲುವು ತಂದುಕೊಟ್ಟಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ಬುಧವಾರ ಮುಂಜಾನೆ ಅಮೆರಿಕದ ಕಾನಸ್‌ ಕ್ರೀಡಾಂಗಣದಲ್ಲಿ…

terrorist
ದೇಶ

ಪಾಕಿಸ್ತಾನದ ಉಗ್ರರ ಜಾಲ ಭೇದಿಸಿದ ದೆಹಲಿ ಪೊಲೀಸರು: 7 ಉಗ್ರರ ಬಂಧನ

ಪಾಕಿಸ್ತಾನ ಮೂಲದ ದರೋಡೆಕೋರ ಸೇರಿದಂತೆ 7 ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು ದೇಶದಲ್ಲಿ ಅಡಗಿದ್ದ ಪಾಕಿಸ್ತಾನ ಐಎಸ್ ಐ ಜೊತೆ ನೇರ ಸಂಪರ್ಕ ಹೊಂದಿದ್ದ ಉಗ್ರರ ಜಾಲವನ್ನು ಭೇದಿಸಿದೆ. ದೆಹಲಿ ಪೊಲೀಸರು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಜೊತೆ ನೇರ ಸಂಪರ್ಕ…

bengaluru man
ಅಪರಾಧ

ಪ್ರೇಯಸಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್‌ ಟ್ಯಾಂಕರ್‌ ಚಾಲಕ!

ಬೆಂಗಳೂರು: ವ್ಯಕ್ತಿಯೊಬ್ಬ ಪ್ರೀತಿಸಿದ್ದ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ವಕೀಲರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾಸನದ ಸಕಲೇಶಪುರ ಮೂಲದ ಎನ್.ಡಿ. ಅನುಷಾ…

lokaykta
ರಾಜ್ಯ

8 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ 31.11 ಕೋಟಿ ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿ 8 ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿದ್ದಾರೆ‌. ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಆದಾಯ…

sit car accident
ರಾಜ್ಯ

ಧರ್ಮಸ್ಥಳದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ: ನಾಲ್ವರು ಪಾರು

ಮಂಗಳೂರು (ಬೆಳ್ತಂಗಡಿ): ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾಮಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಸಂಭವಿಸಿದೆ. ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮುಂಬನಾಥ್…

shivaraj singh
ದೇಶ

10 ರಾಜ್ಯಗಳಲ್ಲಿ ಬರ ಭೀತಿ: ಕೇಂದ್ರ ಕೃಷಿ ಸಚಿವರಿಂದ ಉನ್ನತಮಟ್ಟದ ಸಭೆ

ನವದೆಹಲಿ: ಎಲ್​ ನಿನೊ ಪರಿಣಾಮ ತೀವ್ರವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಭೆ ನಡೆಸಿ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳು,…

pm modi
Uncategorized

12 ವರ್ಷದಲ್ಲಿ 100ನೇ ವಿದೇಶಿ ಪ್ರವಾಸ: ಪ್ರಧಾನಿಯಾಗಿ ಶತಕ ಬಾರಿಸಿದ ಮೋದಿ!

ನವದೆಹಲಿ: ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ನರೇಂದ್ರ ಮೋದಿ 12 ವರ್ಷಗಳಲ್ಲಿ 100ನೇ ವಿದೇಶೀ ಪ್ರವಾಸ ಕೈಗೊಂಡಿದ್ದಾರೆ. ವಾರದ ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸವನ್ನು ಕೈಗೊಂಡಿರುವ ಪ್ರಧಾನಿ ಸ್ಲೊವಾಕಿಯಾಗೆ ಭೇಟಿ ನೀಡಿರುವುದು 100ನೇ ಪ್ರವಾಸವಾಗಿದೆ. ಇದುವರೆಗೆ ಅವರು 78 ದೇಶಗಳಿಗೆ ಭೇಟಿ…

dk shivakumar
ರಾಜ್ಯ

ಬರ ಎದುರಿಸಲು ತುರ್ತು ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ತುರ್ತು ಕ್ರಮಗಳ ಪೂರ್ವ ಸಿದ್ಧತೆ ಆರಂಭಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ ನಡೆದ ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ…

priyank kharge
ರಾಜ್ಯ

ಜೈಪುರದಲ್ಲಿ ಲಂಚ ಕೇಳಿದ ಕರ್ನಾಟಕ ಪೊಲೀಸರು: ಸಹಿಸಲ್ಲ ಎಂದು ಸಚಿವ ಖರ್ಗೆ ಕಿಡಿ

ಬೆಂಗಳೂರು: ರಾಜ್ಯದ ಪೊಲೀಸರು ಜೈಪುರದಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿರುವುದು ಒಳ್ಳೆಯ ಬೆಳವಣಿಗೆಯಂತೂ ಅಲ್ಲ, ಇದರಿಂದ ರಾಜ್ಯದ ಜನತೆಯ ಹಿತಕ್ಕೆ ಧಕ್ಕೆಯುಂಟಾಗಿದೆ. ರಕ್ಷಕರೇ ಭಕ್ಷಕರಾಗುವುದನ್ನು ಸಹಿಸಲಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಲಂಚ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜೈಪುರದಲ್ಲಿ ಸಿಕ್ಕಿಬಿದ್ದ…