Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

drishyam style murder
ಅಪರಾಧ

`ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಗಂಡನ ಕೊಂದು ಮನೆಯೊಳಗೆ ಸಮಾಧಿ ಮಾಡಿದ ಪತ್ನಿ!

ಸೂಪರ್ ಹಿಟ್ ಚಿತ್ರವಾದ ದೃಶ್ಯಂ ಸಿನಿಮಾ ಶೈಲಿಯಲ್ಲಿ ಗಂಡನನ್ನು ಕೊಂದ ಪತ್ನಿ ಮನೆಯೊಳಗೆ ಸಮಾಧಿ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈನಿಂದ 70 ಕಿ.ಮೀ. ದೂರದಲ್ಲಿರುವ ಪಾಲ್ಟರ್ ಜಿಲ್ಲೆಯ ನಲಸೋಪರ ಪೂರ್ವದ ಗಡ್ಗಪದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ…

vip siran
ರಾಜ್ಯ

ಗಣ್ಯರ ವಾಹನಗಳ ಸೈರನ್ ನಿಷೇಧಿಸಿದ ಪೊಲೀಸ್ ಇಲಾಖೆ!

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಬಳಸುವ ಸೈರನ್ ನಿಷೇಧಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹಾಗೂ ಸೈರನ್​ ಬಳಕೆಯಿಂದ ಗಣ್ಯ ವ್ಯಕ್ತಿಗಳ ಸಂಚಾರದ ಬಗ್ಗೆ ಮಾಹಿತಿ ದುಷ್ಕರ್ಮಿಗಳಿಗೆ…

vara bhavishya
ಜ್ಯೋತಿಷ್ಯ

ಜುಲೈ 21- 27 ವಾರ ಭವಿಷ್ಯ: ಈ ರಾಶಿಯವರಿಗೆ ಹಿಂದಿನ ಪ್ರಯತ್ನಗಳ ಲಾಭ ಈ ವಾರ ದೊರೆಯಲಿದೆ!

ಮೇಷ ರಾಶಿ ಭವಿಷ್ಯ ಈ ವಾರ ಪ್ರಯಾಣ ಯೋಜನೆಗಳು ಈಡೇರುವ ಸಾಧ್ಯತೆ ಕಡಿಮೆ. ಅದೃಷ್ಟ ನಕ್ಷತ್ರಗಳು ಸರಾಸರಿ ಚಲಿಸುತ್ತಿರುವುದರಿಂದ ವಾರದ ಆರಂಭದಲ್ಲಿ ಅದೃಷ್ಟವು ನಿಮಗೆ ಅನುಕೂಲಕರವಾಗಿರುವುದಿಲ್ಲ. ಆರೋಗ್ಯದಲ್ಲಿ ಉತ್ತಮ ಫಲಿತಾಂಶ ಕಾಣಬಹುದು. ವಿಶೇಷವಾಗಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಕಾರಾತ್ಮಕ ಆಗಲಿದೆ. ನಿಮ್ಮ ಸಂಗಾತಿ…

dharmastala
ರಾಜ್ಯ

ಎಸ್‌ ಐಟಿ ರಚನೆ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಅನೇಕ ಶವಗಳನ್ನು ಹೂತು ಹಾಕಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿರುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತು ಹಾಕಿರುವ ಬಗ್ಗೆ ರಾಜ್ಯ…

nursing students
ರಾಜ್ಯ

ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳು

ಕೆಆರ್‌ ಎಸ್‌ ಜಲಾಶಯದ ಕಾವೇರಿ ನದಿ ಹಿನ್ನೀರಿನಲ್ಲಿ ಸ್ನಾನ ಮಾಡಲು ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮೈಸೂರಿನಲ್ಲಿ ಭಾನುವಾರ ಸಂಭವಿಸಿದೆ. ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಹಾವೇರಿಯ ಕೃಷ್ಣ (21), ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ…

ದೇಶ

ಬೆಂಗಳೂರು- ಸೇಲಂ ನಡುವೆ ಭೀಕರ ಸರಣಿ ಅಪಘಾತ: ಮೂವರ ಸಾವು, 7 ಮಂದಿಗೆ ಗಾಯ

ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಬಳಿ ಭಾನುವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ವರ್ಷದ ಮಗು ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಟ್ರಕ್‌ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ನಿಂತಿದೆ. ಈ ವೇಳೆ ಎರಡು ಕಾರುಗಳು…

ತಾಜಾ ಸುದ್ದಿ

ಭಕ್ತರಿಗೆ ಮೂತ್ರ ಕುಡಿಸಿ, ಹಲ್ಲೆ ಮಾಡುವ ಸ್ವಯಂಘೋಷಿತ ಬಾಬಾ!

ಧಾರ್ಮಿಕ ಆಚರಣೆ ಜೊತೆಗೆ ಆಧ್ಯಾತ್ಮಿಕ ಚಿಕಿತ್ಸೆ ನೆಪದಲ್ಲಿ ಭಕ್ತರ ಮೇಲೆ ಹಲ್ಲೆ ಮಾಡುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವುದು ಹಾಗೂ ಮೂತ್ರ ಕುಡಿಸಿ ವಿಕೃತಿ ಮೆರೆಯುತ್ತಿದ್ದ ಸ್ವಯಂ ಘೋಷಿತ ಬಾಬಾದ ಬಂಡವಾಳ ಬಯಲು ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸುಮಾರು ಎರಡು ವರ್ಷಗಳಿಂದ…

women police officer
ದೇಶ

ಮಹಿಳಾ ಪೊಲೀಸ್‌ ಅಧಿಕಾರಿ ಹತ್ಯೆಗೈದು ಪೊಲೀಸರಿಗೆ ಶರಣಾದ ಸಿಆರ್‌ ಪಿಎಫ್‌ ಯೋಧ

ಲೀವ್‌ ಇನ್‌ ರಿಲೇಷನ್‌ ಶಿಪ್‌ ನಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯನ್ನು ಕೊಲೆಗೈದ ಸಿಆರ್‌ ಪಿಎಫ್‌ ಯೋಧ ಪೊಲೀಸರಿಗೆ ಶರಣಾದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಕಛ್ ಜಿಲ್ಲೆಯ ಅಂಜಾರ್‌ ಪೊಲೀಸ್‌ ಠಾಣೆಯಲ್ಲಿ ಸಹಾಯಕ ಸಬ್‌ ಇನ್‌ ಸ್ಪೆಕ್ಟರ್‌ ಆಗಿದ್ದ ಅರುಣಾಬೆನ್‌ ನಟುಭಾಯಿ…

brothers marriage
ದೇಶ

ಒಬ್ಬಳನ್ನೇ ಮದುವೆ ಆದ ಸೋದರರು: ಈ ಜನಾಂಗದಲ್ಲಿ ಇದು ಮಾಮೂಲು!

ನೂರಾರು ಜನರ ಸಾಕ್ಷಿಯಾಗಿ ಅಣ್ಣ- ತಮ್ಮ ಇಬ್ಬರೂ ಒಬ್ಬಳನ್ನೇ ಮದುವೆ ಆದ ಘಟನೆ ಹಿಮಾಚಲ ಪ್ರದೇಶದ ಸಿರುಮುರ್‌ ಜಿಲ್ಲೆಯ ಶಿಲ್ಲಾಯ್‌ ಗ್ರಾಮದಲ್ಲಿ ಹಟ್ಟಿ ಬುಡಕಟ್ಟು ಜನಾಂಗದಲ್ಲೀ ನಡೆದಿದೆ. ಸುನೀತಾ ಚೌಹಾಣ್‌ ಎಂಬಾಕೆಯನ್ನು ಸೋದರರಾದ ಪ್ರದೀಪ್‌ ಮತ್ತು ಕಪಿಲ್‌ ನೇಗಿ ಇಬ್ಬರೂ ಯಾವುದೇ…

google search
ದೇಶ

ಬೆಟ್ಟಿಂಗ್ ಅಪ್ಲಿಕೇಶನ್ ಹಗರಣ: ಗೂಗಲ್, ಮೆಟಾಗೆ ಇಡಿ ಸಮನ್ಸ್

ನವದೆಹಲಿ: ಬೆಟ್ಟಿಂಗ್ ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ಇಡಿಯು ಗೂಗಲ್ ಮತ್ತು ಮೆಟಾಗೆ ನೋಟಿಸ್ ಜಾರಿ ಮಾಡಿದ್ದು, ಜುಲೈ 21ರಂದು ದೆಹಲಿ ಪ್ರಧಾನ ಕಚೇರಿಯ ಮುಂದೆ ಹಾಜರಾಗುವಂತೆ ಎರಡೂ ಕಂಪನಿಗಳ ಪ್ರತಿನಿಧಿಗಳಿಗೆ ಸಮನ್ಸ್ ನೀಡಿದೆ. ಮೂಲಗಳ ಪ್ರಕಾರ,…