Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

gali anjaneya temple
ಬೆಂಗಳೂರು

ಪ್ರತಿಷ್ಠಿತ ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಪಡೆದ ರಾಜ್ಯ ಸರ್ಕಾರ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಗಾಳಿ ಆಂಜನೇಯ ದೇವಸ್ಥಾನವನ್ನು ಸರಕಾರದ ಸುಪರ್ದಿಗೆ ಪಡೆದು ಕರ್ನಾಟಕ ಮುಜರಾಯಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ದೇವಸ್ಥಾನದಲ್ಲಿ ಭಾರೀ ಭ್ರಷ್ಟಾಚಾರ ಪತ್ತೆಯಾದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಈ ಆದೇಶ ಹೊರಡಿಸಿದ್ದು, ಇಲಾಖೆಯ ಈ ಆದೇಶದ ಅನುಸಾರ ಇನ್ಮುಂದೆ…

ಕ್ರೀಡೆ

ಇಂದಿನಿಂದ 3ನೇ ಟೆಸ್ಟ್: ಲಾರ್ಡ್ಸ್ ಪಂದ್ಯಕ್ಕೆ ಬುಮ್ರಾ, ಆರ್ಚರ್ ವಾಪಸ್!

ಲಂಡನ್: ಮೊದಲೆರಡು ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಗುರುವಾರದಿಂದ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಗೆದ್ದು ಮೇಲುಗೈ ಸಾಧಿಸುವ ಗುರಿ ಹೊಂದಿದೆ. ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ…

ಕ್ರೀಡೆ

ಆರ್ ಸಿಬಿ ಆಟಗಾರ ಯಶ್ ದಯಾಳ್ ಗೆ ಐಪಿಎಲ್ ನಿಷೇಧದ ಭೀತಿ

ಗಾಜಿಯಾಬಾದ್: ಆರ್ ಸಿಬಿ ತಂಡದ ವೇಗದ ಬೌಲರ್ ಯಶ್ ದಯಾಳ್, ಲೈಂಗಿಕ ಶೋಷಣೆ ಆರೋಪದಿಂದ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಾಜಿಯಾಬಾದ್ನ ಮಹಿಳೆಯೊಬ್ಬರು ದಯಾಳ್ ವಿರುದ್ಧ ಶಾದಿಯ ಆಮಿಷದಡಿಯಲ್ಲಿ ಐದು ವರ್ಷಗಳ ಕಾಲ ದೈಹಿಕ, ಮಾನಸಿಕ ಮತ್ತು ಆರ್ಥಿಕ ಶೋಷಣೆ ಮಾಡಿದ ಆರೋಪದಡಿಯಲ್ಲಿ…

guru purnima
ವಿಶೇಷ

ಗುರು ಪೂರ್ಣಿಮೆಯ ಮಹತ್ವ, ಆಚರಣೆ ಬಗ್ಗೆ ತಿಳಿಯಿರಿ!

ಗುರುಗಳ ಮಹತ್ವದ ದಿನವಾದ ಜುಲೈ 10ರಂದು ನಾಡಿನೆಲ್ಲೆಡೆ ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಈ ದಿನ ವಿಶೇಷವಾಗಿ ನೆನಪು ಮಾಡಿಕೊಳ್ಳುವುದಲ್ಲದೇ ಗುರುಗಳನ್ನು ಗೌರವಿಸಿ ಆಧರಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ. ಗುರು ಪೂರ್ಣಿಮೆ ಅರ್ಥ ಗುರು ಪೂರ್ಣಿಮೆ ಎಂಬ ಪದ ಗುರು ಮತ್ತು ಪೂರ್ಣಿಮೆಯ…

isro
ದೇಶ

2 ಮಹತ್ವದ ಪ್ರಯೋಗ ಯಶಸ್ವಿ: ಇಸ್ರೋದ ಮೊದಲ ಮಾನವ ಬಾಹ್ಯಾಕಾಶಯಾನಕ್ಕೆ ಮಹತ್ವದ ಹೆಜ್ಜೆ

ಮಹೇಂದ್ರಗಿರಿ: ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಯಾನ `ಗಗನಯಾನ’ದತ್ತ ಮತ್ತೊಂದು ಮಹತ್ವದ ಹೆಜ್ಜೆ ಹಾಕಿದೆ. ಜುಲೈ 3ರಂದು ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರಪಲ್ಶನ್ ಸಂಕೀರ್ಣದಲ್ಲಿ ಗಗನಯಾನ ಸೇವಾ ಘಟಕದ ಚಾಲನೆ ವ್ಯವಸ್ಥೆಯ ಎರಡು ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಟೆಸ್ಟ್ಗಳಲ್ಲಿ…

elefent
ದೇಶ

ಏಷ್ಯಾದ ಶತಾಯುಷಿ ಆನೆ ವತ್ಸಲಾ ಇನ್ನಿಲ್ಲ

ಭೋಪಾಲ್: ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯ ಶಿಬಿರದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಏಷ್ಯಾದ ಅತ್ಯಂತ ಹಿರಿಯ ಶತಾಯುಷಿ ಆನೆ ವತ್ಸಲಾ ಸಾವನ್ನಪ್ಪಿದೆ. ಮೃತ ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು. ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ…

converstaion gang
ದೇಶ

40 ಖಾತೆಗಳಲ್ಲಿ 106 ಕೋಟಿ ರೂ.: ಮತಾಂತರ ಗ್ಯಾಂಗ್ ಮಾಸ್ಟರ್ ಮೈಂಡ್ ಚಂಗೂರು ಬಾಬಾ ಅರೆಸ್ಟ್

ಒಂದು ಕಾಲದಲ್ಲಿ ಸೈಕಲ್ ಮೇಲೆ ತಾಯಿತಾ, ಉಂಗುರ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇದೀಗ ನೂರಾರು ಕೋಟಿಯ ಸಿರಿವಂತನಾಗಿದ್ದು, ದೇಶದಲ್ಲಿನ ಮತಾಂತರ ಗ್ಯಾಂಗ್ ಮಾಸ್ಟರ್ ಮೈಂಡ್ ಚಂಗೂರು ಬಾಬಾ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಹಣದ ನೆರವು…

Period Check
ದೇಶ

`ಋತುಮತಿ’ ಪತ್ತೆ ಹಚ್ಚಲು 5-10ನೇ ತರಗತಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕರು!

ಬಾತ್ ರೂಮ್ ನಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ ಋತುಮತಿಯಾದ ಬಾಲಕಿ ಯಾರು ಎಂದು ಪತ್ತೆ ಹಚ್ಚಲು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಪೂರ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ…

belagavi
ಅಪರಾಧ

ಬೆಳಗಾವಿಯಲ್ಲಿ ತಾಯಿ-ಮಕ್ಕಳು ಆತ್ಮಹತ್ಯೆಗೆ ಯತ್ನ: ಮೂವರ ಸಾವು

ತಾಯಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಬೆಳವಾಗಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಜೋಷಿಮಾಳ್ ನಿವಾಸಿ ತಾಯಿ ಮಂಗಳಾ, ಮಗ ಸಂತೋಷ್ ಕುರಡೇಕರ್, ಸುವರ್ಣ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಗಂಭೀರ…

gold cheat
ಅಪರಾಧ

ಒಡವೆ ಮಾಡಿ ಕೊಡ್ತೀನಿ ಅಂತ 8 ಕೆಜಿ ಚಿನ್ನ ವಂಚಿಸಿ ಮೋಜು ಮಾಡುತ್ತಿದ್ದ ಅಕ್ಕಸಾಲಿಗ ಅರೆಸ್ಟ್

ಬೆಂಗಳೂರು: ಒಡವೆ ಮಾಡಿಸಿಕೊಡುವುದಾಗಿ 8 ಕೆಜಿ ಮೌಲ್ಯದ ಗಟ್ಟಿ ಚಿನ್ನ ಕಳ್ಳತನ ಮಾಡಿ ಗೋವಾದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಅಕ್ಕಸಾಲಿಗನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅಕ್ಕಸಾಲಿಗ ಮನೀಷ್ ಕುಮಾರ್ ಸೋನಿ ಬಂಧಿತ ಆರೋಪಿ. ಒಡವೆಗಳನ್ನ ಮಾಡಿಕೊಡುತ್ತೇನೆ ಎಂದು ತಿಳಿಸಿ…