Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

medical scam
ದೇಶ

ದೇವ ಮಾನವ ಸೇರಿ 35 ಗಣ್ಯರು ಭಾಗಿಯಾದ ದೇಶದ ಅತೀ ದೊಡ್ಡ ಮೆಡಿಕಲ್ ಹಗರಣ ಬೆಳಕಿಗೆ!

ಸ್ವಯಂ ಘೋಷಿತ ದೇವಮಾನವ, ಶಿಕ್ಷಣ ತಜ್ಞರು, ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಭಾಗಿಯಾಗಿರುವ ದೇಶದ ಅತೀ ದೊಡ್ಡ ಮೆಡಿಕಲ್ ಹಗರಣವನ್ನು ಸಿಬಿಐ ಬಯಲಿಗೆ ಎಳೆದಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಲಂಚ ಪಡೆದು ಕೆಲಸ ಮಾಡಿಸುವ ದೇಶದ ಅತೀ ದೊಡ್ಡ ದಂಧೆ ಎನ್ನಲಾದ ಹಗರಣದಲ್ಲಿ ಸ್ವಯಂ…

bihar bjp leader
ಅಪರಾಧ

ಬಿಹಾರದಲ್ಲಿ ಮನೆಯ ಮುಂದೆಯೇ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಬಿಜೆಪಿ ನಾಯಕ ಹಾಗೂ ಖ್ಯಾತ ಉದ್ಯಮಿಯನ್ನು ದುಷ್ಕರ್ಮಿಗಳು ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕನ ಗೋಪಾಲ್ ಖೇಮ್ಕಾ ಅವರನ್ನು ಶನಿವಾರ ಮುಂಜಾನೆ 6.30ರ ಸುಮಾರಿಗೆ ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ…

mathura
ಕಾನೂನು

ಮಥುರಾ ಶಾಹಿ ಈದ್ಗಾ ವಿವಾದ: ಹೈಕೋರ್ಟ್ ನಿಂದ ಅರ್ಜಿ ವಜಾ

ಅಲಹಾಬಾದ್: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು `ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಂತಹ ಘೋಷಣೆಯು ಇನ್ನೂ ವಿಚಾರಣೆಯಲ್ಲಿರುವ ವಿಷಯದ ಬಗ್ಗೆ…

vijay
ದೇಶ

ಬಿಜೆಪಿಯೊಂದಿಗೆ ಎಂದಿಗೂ ಮೈತ್ರಿ ಇಲ್ಲ: ನಟ ವಿಜಯ್

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ-ರಾಜಕಾರಣಿ ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ವಿಜಯ್, ತಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ಮೈತ್ರಿ…

poverty
ದೇಶ

BREAKING ಭಾರತದಲ್ಲಿ ಪ್ರತಿ ನಾಲ್ವರಲ್ಲಿ ಒಬ್ಬರು ಕಡು ಬಡವ: ವಿಶ್ವಬ್ಯಾಂಕ್ ವರದಿ

ನವದೆಹಲಿ: ತೀವ್ರ ಬಡತನವನ್ನು ಕಡಿಮೆ ಮಾಡುವಲ್ಲಿ ಭಾರತವು ಗಣನೀಯ ಪ್ರಗತಿ ಸಾಧಿಸಿದೆಯಾದರೂ, ಇನ್ನೂ ಅನೇಕರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿದ್ದಾರೆ. ವಿಶ್ವ ಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ನಾಲ್ಕು ಭಾರತೀಯರಲ್ಲಿ ಒಬ್ಬರು. ಅಂದರೆ 35 ಕೋಟಿಗೂ ಹೆಚ್ಚು ಜನರು ಯೋಗ್ಯ…

ranya rao
ಅಪರಾಧ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ಮತ್ತು ಅರ್ಕಾವತಿ…

siddaraimah
ರಾಜ್ಯ

ಹೃದಯಾಘಾತ ಸಂಖ್ಯೆ ಹೆಚ್ಚಳ: ಮೈಸೂರು ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞರ ವೈದ್ಯರ ನೇಮಕಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞರ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಶಾಸಕರು, ಜಿಲ್ಲೆಗಳಲ್ಲಿ…

siddaramiah
ರಾಜ್ಯ

ಭೂ ಸ್ವಾಧೀನ ಕುರಿತು ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 4: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು…

ganja in udupi
ಅಪರಾಧ

ಡ್ರಗ್ಸ್ ಗೆ ಬಲಿಯಾದ ಮಗನ ತಂದೆಯಿಂದ ದೂರು: ಡ್ರಗ್ಸ್ ಮಾರುತ್ತಿದ್ದ 5 ಜನರ ಗ್ಯಾಂಗ್ ಬಲೆಗೆ!

ಮಗ ಡ್ರಗ್ಸ್ ನಿಂದ ಮೃತಪಟ್ಟಿದ್ದಾನೆ ಎಂದು ತಂದೆಯೊಬ್ಬರು ನೀಡಿದ ದೂರಿನ ತನಿಖೆ ನಡೆಸಿದ ಪೊಲೀಸರು ಡ್ರಗ್ಸ್ ಮಾರಾಟ ಮಾಡುತ್ತಿದ್ದ 5 ಜನರ ಗ್ಯಾಂಗ್ ಬಂಧಿಸಿದ್ದು, ಸುಮಾರು 5 ಲಕ್ಷ ರೂ. ಮೌಲ್ಯದ 5.759 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ…

dk shivakumar
ರಾಜಕೀಯ

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್

ಮೈಸೂರು: ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ…