Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

farmer death
ರಾಜ್ಯ

ಪ್ರತಿಭಟನೆಗೆ ಬಂದಿದ್ದ ರೈತ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ  ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್ (50) ಮೃತಪಟ್ಟಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ…

himachal pradesh
ದೇಶ

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟಕ್ಕೆ 63 ಮಂದಿ ಬಲಿ; 400 ಕೋಟಿ ರೂ. ನಷ್ಟ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದ 63 ಮಂದಿ ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮುಂಗಾರು ಅಬ್ಬರಕ್ಕೆ ರಾಜ್ಯದ ಜನರು ತತ್ತರಿಸಿದ್ದು, ಜುಲೈ 7ವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

delhi cm house
ದೇಶ

24 ಎಸಿ, 39 ಫ್ಯಾನ್, 30ಕ್ಕೂ ಹೆಚ್ಚು ದೀಪಾಲಂಕಾರ: ದಿಲ್ಲಿಯ ಸಿಎಂ ಮನೆಗೆ ದುಂದುವೆಚ್ಚ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಹೊಸ ಅಧಿಕೃತ ನಿವಾಸದ 60 ಲಕ್ಷ ರೂಪಾಯಿ ವೆಚ್ಚದ ನವೀಕರಣದ ಕಸರತ್ತು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿಎಂ ಆಗಿ ಬಿಜೆಪಿಯ ರೇಖಾ ಗುಪ್ತಾ ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಅವರು ಎಲ್ಲಿ ವಾಸಿಸುತ್ತಾರೆ ಎಂಬ…

money
ದೇಶ

ಸಾಲದ ಸುಳಿಯಲ್ಲಿ ಭಾರತದ ಮಧ್ಯಮ ವರ್ಗ: ಆದಾಯದ ಶೇ.33ರಷ್ಟು ಇಎಂಐಗೆ ಹೋಗುತ್ತೆ!

ನವದೆಹಲಿ: ಭಾರತದ ಮಧ್ಯಮ ವರ್ಗವು ಸಾಲದ ಸುಳಿಯಲ್ಲಿ ಮುಳುಗಿದ್ದು, ಹೆಚ್ಚಿನವರಿಗೆ ಸಾಲದ ಬಲೆಯಲ್ಲಿ ತಾವು ಎಷ್ಟು ಆಳವಾಗಿ ಸಿಲುಕಿದ್ದೇವೆ ಎಂಬುದು ತಿಳಿದಿಲ್ಲ. ಪಫರ್ಿಯೋಸ್ ಮತ್ತು ಪಿಡಬ್ಲ್ಯೂಸಿಯ ಇತ್ತೀಚಿನ ಅಧ್ಯಯನದ ಪ್ರಕಾರ, ಬಾಡಿಗೆ, ದಿನಸಿ, ಅಥವಾ ಉಳಿತಾಯಕ್ಕಿಂತ ಮೊದಲು ಮಾಸಿಕ ಆದಾಯದ 33%…

gill
ಕ್ರೀಡೆ

ಶುಭಮನ್ ಗಿಲ್ ಚೊಚ್ಚಲ ದ್ವಿಶತಕ: ಆಂಗ್ಲರ ನಾಡಿನಲ್ಲಿ ದಾಖಲೆ!

ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಗುರುವಾರ…

sucide
ದೇಶ

BREAKING: ಟ್ಯೂಷನ್ ಹೋಗು ಅಂತ ಹೇಳಿದ್ದಕ್ಕೆ ಖ್ಯಾತ ನಟನ ಪುತ್ರ 50ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಟ್ಯೂಷನ್ ಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದ ಖ್ಯಾತ ಹಿಂದಿ ಮತ್ತು ಗುಜರಾತಿ ಕಿರುತೆರೆ ನಟನ 14 ವರ್ಷದ ಪುತ್ರ 50ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ. ಕಂಡಿವಾಲಿಯ ಅಂಪಾರ್ಟ್ ಮೆಂಟ್ ನ 51ನೇ ಅಂತಸ್ತಿನಲ್ಲಿ…

mandya news
ಅಪರಾಧ

ಮಂಡ್ಯದಲ್ಲಿ ಡೆತ್‌ನೋಟ್ ಬರೆದಿಟ್ಟು ತಾಯಿ-ಮಗಳು ಆತ್ಮಹತ್ಯೆ

ಪತಿಯಿಂದ ದೂರವಾಗಿದ್ದ ಪತ್ನಿ ಡೆತ್‌ನೋಟ್ ಬರೆದಿಟ್ಟು ಮಗಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ನೆಹರೂನಗರ ಬಡಾವಣೆಯಲ್ಲಿ ಚನ್ನಪಟ್ಟಣ ಮೂಲದ ರಶ್ಮಿ (28) ಹಾಗೂ ಅವರ ಮಗಳು ದಿಶಾ (9) ನೇಣಿಗೆ ಶರಣಾಗಿದ್ದಾರೆ. ಕಳೆದ…

kolar news
ಜಿಲ್ಲಾ ಸುದ್ದಿ

ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ: ಬಲವಂತದ ಮದುವೆಗೆ ಯುವಕ ಬಲಿ?

ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ನಾಯಕರಹಳ್ಳಿ ಮೂಲದ ಹರೀಶ್…

ferari
ಬೆಂಗಳೂರು

1.58 ಕೋಟಿ ತೆರಿಗೆ ಕಟ್ಟದೇ ಬೆಂಗಳೂರಿನಲ್ಲಿ ಸುತ್ತಾಡುತ್ತಿದ್ದ ಫೆರಾರಿ ಕಾರು ಸೀಜ್!

ಬೆಂಗಳೂರು: ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸದೇ ಬೇಕಾಬಿಟ್ಟಿ ಸಂಚರಿಸುತ್ತಾ ಮಜಾ ಮಾಡುತ್ತಿದ್ದ ಫೆರಾರಿ ಕಾರನ್ನು ವಶಕ್ಕೆ ಪಡೆದ ಆರ್ ಟಿ ಓ ಅಧಿಕಾರಿಗಳು ಮಾಲೀಕನಿಗೆ ಬಿಸಿ ಮುಟ್ಟಿಸಿದ್ದಾರೆ. ಸುಮಾರು 7.5 ಕೋಟಿ ರೂ. ಮೌಲ್ಯದ ಫೆರಾರಿ ಕಾರಿನ ಮೇಲೆ 1.58 ಕೋಟಿ…

delhi double murder
ಅಪರಾಧ

ಗದರಿದ್ದಕ್ಕೆ ತಾಯಿ, ಮಗನ ಕತ್ತು ಸೀಳಿ ಬರ್ಬರ ಹತ್ಯೆಗೈದ ಮನೆ ಕೆಲಸಗಾರ!

ಕೆಲಸದ ವೇಳೆ ಗದರಿದರು ಅಂತ ತಾಯಿ ಹಾಗೂ ಮಗನ ಕತ್ತು ಸೀಳಿ ಮನೆ  ಕೆಲಸದವ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಲಜ್‌ಪತ್ ನಗರದಲ್ಲಿ ತಾಯಿ ರುಚಿಕಾ ಸೇವಾನಿ (42) ಹಾಗೂ ಮಗ ಕ್ರಿಶ್ (14) ಕೊಲೆ ಆದ…