Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

yash ramayana
ಮನರಂಜನೆ

ರಾಮಾಯಣ ಚಿತ್ರದ ಝಲಕ್ ಬಿಡುಗಡೆ: ಯಶ್ ಫ್ಯಾನ್ಸ್ ಫಿದಾ!

ಕೆಜಿಎಫ್-2 ನಂತರ ಯಶ್ ನಟಿ ನಿರ್ಮಾಪಕರೂ ಆಗಿರುವ ರಾಮಾಯಣ ಚಿತ್ರದ ಝಲಕ್ ಗುರುವಾರ ಬಿಡುಗಡೆ ಮಾಡಿದ್ದು, ಚಿತ್ರದ ಗ್ರಾಫಿಕ್ಸ್ ಎಫೆಕ್ಟ್ ಬಗ್ಗೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ರಾಮನಾಗಿ ರಣಭೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೊಲ್ ಹಾಗೂ ರಾವಣನಾಗಿ…

bjp mlc n ravikumar
ರಾಜಕೀಯ

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್ ಸಿ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಹಾಗೂ ಅಸಭ್ಯ ಪದ ಬಳಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಸರ್ಕಾರಿ ನೌಕರರ ನಿಯೋಗ ಸಭಾಪತಿಗೆ ದೂರು ನೀಡಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿ ವಿರುದ್ಧ ಅಸಭ್ಯವಾಗಿ ಸಾರ್ವಜನಿಕವಾಗಿ…

dabur- baba ramdev
ಕಾನೂನು

ಬಾಬಾ ರಾಮ್ ದೇವ್ ಗೆ ಮತ್ತೆ ಕೋರ್ಟ್ ಚಾಟಿ: ಡಾಬರ್ ವಿರುದ್ಧ ಪತಂಜಲಿ ಅಪಪ್ರಚಾರಕ್ಕೆ ಬ್ರೇಕ್!

ಆಧುನಿಕ ವೈದ್ಯ ಪದ್ಧತಿ ವಿರುದ್ಧ ಅಪಪ್ರಚಾರ ಮಾಡಿದಕ್ಕೆ ಸುಪ್ರೀಂಕೋರ್ಟ್ ನಿಂದ ಛೀಮಾರಿಗೆ ಒಳಗಾಗಿದ್ದ ಯೋಗ ಗುರು ಬಾಬಾ ರಾಮ್ ದೇವ್ ಗೆ ದೆಹಲಿ ಹೈಕೋರ್ಟ್ ಮತ್ತೊಮ್ಮೆ ಚಾಟಿ ಬೀಸಿದೆ. ಡಾಬರ್ ಚ್ಯವನ್ ಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹಿರಾತು ಪ್ರಕಟಿಸದಂತೆ ಪತಂಜಲಿ ಸಂಸ್ಥೆಗೆ…

neeraj chopra
ಕ್ರೀಡೆ

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಸಿಎಂ ಸನ್ಮಾನ

ಎರಡು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರ ಭಾರತದ ನೀರಜ್ ಚೋಪ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಬೆಂಗಳೂರಿನ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಟೂರ್ನಿಯಲ್ಲಿ…

upi
ದೇಶ

GST ಸಂಗ್ರಹದಲ್ಲಿ ಇಳಿಕೆ; UPI ಪಾವತಿ ಕುಸಿತ

ನವದೆಹಲಿ: ಜೂನ್ನಲ್ಲಿ ನಿವ್ವಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಮೇ ತಿಂಗಳಿಗೆ ಹೋಲಿಸಿದರೆ ಕುಸಿದಿದೆ ಎಂದು ಸರಕಾರಿ ಮಾಹಿತಿ ತಿಳಿಸಿದೆ. ಹಣಕಾಸು ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಜೂನ್ನಲ್ಲಿ ನಿವ್ವಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ವರ್ಷದ…

iskcon
ದೇಶ

ಅಮೆರಿಕದ ಇಸ್ಕಾನ್ ದೇವಾಲಯದ ಮೇಲೆ 20 ಸುತ್ತು ಗುಂಡಿನ ದಾಳಿ

ಉಟಾಹ್: ಇಲ್ಲಿಗೆ ಸಮೀಪ ಸ್ಪ್ಯಾನಿಷ್ ಫೋಕರ್್ನಲ್ಲಿರುವ ಇಸ್ಕಾನ್ ಶ್ರೀ ರಾಧಾಕೃಷ್ಣ ದೇವಸ್ಥಾನದ ಮೇಲೆ ಶಂಕಿತ ದ್ವೇಷ ಅಪರಾಧದ ದಾಳಿ ನಡೆದಿದ್ದು, ಕಳೆದ ಕೆಲವು ದಿನಗಳಲ್ಲಿ ಆವರಣದಲ್ಲಿ 20 ರಿಂದ 30 ಗುಂಡುಗಳು ಹಾರಿವೆ. ಇದರಿಂದ ದೇವಾಲಯದ ಸಂಕೀರ್ಣ ಕಮಾನುಗಳು ಸೇರಿದಂತೆ ಸಾವಿರಾರು…

shekh hasina
ಕಾನೂನು

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳು ಶಿಕ್ಷೆ ಪ್ರಕಟ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ಐಸಿಟಿ) ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂತರ್ಿ ಮೊಹಮ್ಮದ್ ಗೋಲಮ್ ಮೊತರ್ುಜಾ ಮೊಜುಂದರ್ ನೇತೃತ್ವದ ಐಸಿಟಿ-1ರ ಮೂವರು ಸದಸ್ಯರ ನ್ಯಾಯಪೀಠವು ಈ…

child dress as girl
ದೇಶ

ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಗಂಡು ಮಗುವಿಗೆ ಹೆಣ್ಣಿನಂತೆ ಶೃಂಗಾರ ಮಾಡಿ ತಾಯಿಯ ಬಂಗಾರವೆಲ್ಲಾ ತೊಡಿಸಿ, ಕಣ್ಣಿಗೆ ಕಾಡಿಗೆ ಹಚ್ಚಿ, ತಲೆಯ ಮೇಲೆ ದುಪ್ಪಟ್ಟ ಹೊದಿಸಿ ಸಂಭ್ರಮಿಸಿದ ನಂತರ ಒಂದೇ ಕುಟುಂಬದ ನಾಲ್ವರು ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ…

karna kannada serial
ಮನರಂಜನೆ

ಅಡೆತಡೆ ದಾಟಿ ನಾಳೆಯಿಂದ ಜೀ ಕನ್ನಡದಲ್ಲಿ ಬರುತ್ತಿದ್ದಾನೆ `ಕರ್ಣ’!

ಬೆಂಗಳೂರು: ಜೀ಼ ಕನ್ನಡ ವಾಹಿನಿಯ ಬಹುನಿರೀಕ್ಷಿತ ಧಾರಾವಾಹಿ ಕರ್ಣ ಎಲ್ಲಾ ಅಡೆತಡೆಗಳನ್ನು ಎದುರಿಸಿ ಇದೇ 3 ಜುಲೈ ರಿಂದ ಬರಲಿದ್ದಾನೆ. ‘ಕರ್ಣ’ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ,…

Microsoft
ವಾಣಿಜ್ಯ

9000 ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ ಮೈಕ್ರೊಸಾಫ್ಟ್

ಐಟಿ ದಿಗ್ಗಜ ಮೈಕ್ರೊಸಾಫ್ಟ್ ಸಂಸ್ಥೆ ಶೇ.4ರಷ್ಟು ಅಂದರೆ 9100 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು 2023ರ ನಂತರ ನಡೆದ ಅತೀ ದೊಡ್ಡ ಉದ್ಯೋಗ ಕಡಿತವಾಗಿದೆ. 2024 ಜೂನ್ ವೇಳೆಗೆ ಜಗತ್ತಿನಾದ್ಯಂತ 2,28,000 ಉದ್ಯೋಗಿಗಳನ್ನು ಹೊಂದಿತ್ತು. ಆದರೆ ಇಷ್ಟು ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತ…