Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

infosys staff
ಅಪರಾಧ

ಶೌಚಾಲಯದಲ್ಲಿ 30 ಮಹಿಳೆಯರ ವೀಡಿಯೊ ಮಾಡಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್

ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳ ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆಹಿಡಿದಿದ್ದ ಉದ್ಯೋಗಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಈ ಕೃತ್ಯ ಎಸಗುತ್ತಿದ್ದ ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಎಲೆಕ್ಟ್ರಾನಿಕ್…

car price
ದೇಶ

ದುಬಾರಿ ಆಗಲಿದೆ ಮದ್ಯ, ಸಿಗರೇಟು, ಐಷಾರಾಮಿ ಕಾರು!

ಸಿಗರೇಟು, ಕಾರ್ಬೊನೇಟ್ ಡ್ರಿಂಕ್ಸ್, ಮದ್ಯ, ಐಷಾರಾಮಿ ಕಾರುಗಳ ಮೇಲೆ ಸೆಸ್ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆರೋಗ್ಯ ಮತ್ತು ಸ್ವಚ್ಛತಾ ಯೋಜನೆಗಳಿಗೆ ಹೆಚ್ಚುವರಿ ಹಣ ಸಂಗ್ರಹಿಸಲು ಆಟೋಮೊಬೈಲ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಸೆಸ್ ಹೇರಲು ಕೇಂದ್ರ ಸರ್ಕಾರ ಸಿದ್ಧತೆ…

mohamd shami family
ಕಾನೂನು

ಮೊಹಮದ್ ಶಮಿಗೆ ಹಿನ್ನಡೆ: ಪತ್ನಿ ಹಸಿನಾಗೆ ಮಾಸಿಕ 4 ಲಕ್ಷ ರೂ. ಜೀವನಾಂಶ ನೀಡಲು ಕೋರ್ಟ್ ಸೂಚನೆ

ಭಾರತ ತಂಡದ ಮಧ್ಯಮ ವೇಗಿ ಮೊಹಮದ್ ಶಮಿ ಜೀವನಾಂಶವಾಗಿ ಪ್ರತಿ ತಿಂಗಳು 4 ಲಕ್ಷ ರೂ. ಪತ್ನಿ ಹಸೀನಾ ಜಹಾನ್ ಹಾಗೂ ಪುತ್ರಿ ಐರಾಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಕೋಲ್ಕತಾ ಹೈಕೋರ್ಟ್ ಮಂಗಳವಾರ ಈ ಆದೇಶ ಹೊರಡಿಸಿದ್ದು, ಮೊಹಮದ್ ಶಮಿ ನೀಡುವ…

himachal pradesh rain
ದೇಶ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 51 ಮಂದಿ ಬಲಿ, 22 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮುಂದುವರಿಯುತ್ತಿದ್ದು, ಇದುವರೆಗೆ 51 ಮಂದಿ ಮೃತಪಟ್ಟಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ. ಜೂನ್ 20ರಿಂದ ಜುಲೈ 1ರವರೆಗೆ ಮುಂಗಾರು ಮಳೆಯ ಅಬ್ಬರದಿಂದ ಹಿಮಾಚಲ ಪ್ರದೇಶದ 12 ಜಿಲ್ಲೆಗಳು ತತ್ತರಿಸುತ್ತಿದ್ದು, ದಿನದಿಂದ…

gst
ದೇಶ

ಟೂತ್ ಪೇಸ್ಟ್, ಬಟ್ಟೆ, ಶೂ ಸೇರಿ ದಿನಬಳಕೆಯ ವಸ್ತುಗಳ ಜಿಎಸ್ ಟಿ ಕಡಿತಕ್ಕೆ ಕೇಂದ್ರ ಚಿಂತನೆ

ನವದೆಹಲಿ: ಟೂತ್ ಪೇಸ್ಟ್, ಬಟ್ಟೆ, ಶೂ, ಎಲೆಕ್ಟ್ರಿಕ್ ವಸ್ತು ಸೇರಿದಂತೆ ಹಲವು ವಸ್ತುಗಳ ಮೇಲಿನ ಜಿಎಸ್ ಟಿ ರದ್ದು ಅಥವಾ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಿದೆ. ಕೇಂದ್ರ ಹಣಕಾಸು ಸಚಿವೆ…

dharwad news
ರಾಜ್ಯ

ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ

ಧಾರವಾಡ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್…

monkey killed
ರಾಜ್ಯ

ಚಾಮರಾಜನಗರದಲ್ಲಿ ವಿಷಹಾಕಿ 20 ಕೋತಿ ಕೊಂದು ಮೂಟೆಕಟ್ಟಿ ಎಸೆದ ದುಷ್ಕರ್ಮಿಗಳು!

ವಿಷ ಹಾಕಿ 20ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಶವಗಳನ್ನು ಮೂಟೆ ಕಟ್ಟಿ ರಸ್ತೆ ಬದಿ ದುಷ್ಕರ್ಮಿಗಳು ಎಸೆದು ಹೋದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಕೊಡಸೋಗೆ ರಸ್ತೆ ಬದಿಯಲ್ಲಿ ಎರಡು ಗೋಣಿ ಚೀಲದಲ್ಲಿ ಕೋತಿಗಳ ಶವಗಳನ್ನು…

himachal pradesh tunnel
ದೇಶ

ಹಿಮಾಚಲ ಪ್ರದೇಶದ ಹೆದ್ದಾರಿಯಲ್ಲಿ ಭೂಕುಸಿತ: ಸುರಂಗದಲ್ಲಿ ಸಿಲುಕಿದ 300 ಮಂದಿ

ಮಂಡಿ: ಸದಾ ಜನದಟ್ಟಣೆಯ ಮಂಡಿ-ಮನಾಲಿ ಹೆದ್ದಾರಿಯ ಸುರಂಗದೊಳಗೆ ಸತತ ಮಳೆಯಿಂದ ಉಂಟಾದ ಭೂಕುಸಿತದಲ್ಲಿ 250 ರಿಂದ 300 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಹನೋಗಿ ಮತ್ತು ಪಾಂಡೋಹ್ನ ಎರಡೂ ತುದಿಗಳಿಂದ ಮಧ್ಯರಾತ್ರಿಯಿಂದ ನಿರ್ಬಂಧಿಸಲಾದ ಈ ಸುರಂಗವು ಕುಲ್ಲು…

trump musk
ವಿದೇಶ

ತಾರಕಕ್ಕೇರಿದ ಮಸ್ಕ್-ಟ್ರಂಪ್ ಕಿತ್ತಾಟ: ಹೊಸ ಪಕ್ಷದ ಎಚ್ಚರಿಕೆ ನೀಡಿದ ಮಸ್ಕ್; ದ.ಆಫ್ರಿಕಾಗೆ ಹೋಗಿ ಅಂದ ಟ್ರಂಪ್!

ವಾಷಿಂಗ್ಟನ್: ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲಾನ್ ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ತೆರಿಗೆ ಮಸೂದೆಗೆ ಸಂಬಂಧಿಸಿದ ವಿವಾದ ತೀವ್ರಗೊಂಡಿದೆ. ಟ್ರಂಪ್ ತಂದಿರುವ ಹೊಸ ತೆರಿಗೆ ಮಸೂದೆಯನ್ನು ಮಸ್ಕ್ `ಸಾಲ ಗುಲಾಮಗಿರಿ ಮಸೂದೆ’ ಎಂದು ಟೀಕಿಸಿದ್ದಾರೆ. ಈ…

plane
ದೇಶ

900 ಅಡಿ ಕೆಳಗೆ ಬಿದ್ದಿದ್ದ ಏರ್ ಇಂಡಿಯಾ ವಿಮಾನ: ಒಬ್ಬ ಸಾವು

ಅಹಮದಾಬಾದ್ ವಿಮಾನ ದುರಂತ ನಡೆದ 2ನೇ ದಿನವೇ ಏರ್ ಇಂಡಿಯಾದ ಮತ್ತೊಂದು ವಿಮಾನ 900 ಅಡಿ ಎತ್ತರದಿಂದ ಆಕಾಶದಲ್ಲಿ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 14ರಂದು ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ವಿಯೆನ್ನಾಗೆ ಹೊರಟ್ಟಿದ್ದ ವಿಮಾನ ಟೇಕಾಫ್…