Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

siddu-dks
ರಾಜಕೀಯ

ನಮ್ಮ ಸರ್ಕಾರ 5 ವರ್ಷ `ಬಂಡೆ’ಯಂತೆ ಭದ್ರವಾಗಿ ಇರುತ್ತೆ: ಸಿಎಂ ಸಿದ್ದರಾಮಯ್ಯ

ಮೈಸೂರು: . ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಯಾರೂ…

forest officers
ಅಪರಾಧ

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 74 ಕೆ.ಜಿ. ಮಾಂಸ, ಬಂದೂಕು ವಶ

ಬೆಂಗಳೂರು: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2 ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ…

vara bhavishya
ಜ್ಯೋತಿಷ್ಯ

ವಾರ ಭವಿಷ್ಯ: ಜೂ.30-ಜು.6: ಈ ರಾಶಿಯವರು ಮೂಗು ತೂರಿಸದೇ ದೂರ ಇರುವುದು ಒಳ್ಳೆಯದು!

ಮೇಷ ರಾಶಿ ಆರೋಗ್ಯ ** ಪ್ರಯಾಣ *** ಕೆಲಸ ** ಅದೃಷ್ಟ ಸಂಬಂಧ ** ಹಣಕಾಸು ** ಅಧ್ಯಯನ ** ಅದೃಷ್ಟ ಸಂಖ್ಯೆ 01 ಭವಿಷ್ಯ ಈ ವಾರ ಕೆಲಸವು ತಲೆನೋವು ಮತ್ತು ದೈಹಿಕ ನೋವು ಕೊಡಬಹುದು. ಕೆಲವರಿಗೆ ಅನಗತ್ಯ ವಾದ…

chikkaballapura
ರಾಜ್ಯ

ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆಯಿಂದ 550 ಕೋಟಿ ರೂ. ಅನುದಾನ: ಸಚಿವ ಬಿ.ಎಸ್. ಸುರೇಶ್

ಚಿಂತಾಮಣಿ: ನಗರಾಭಿವದ್ಧಿ ಇಲಾಖೆಯಿಂದ ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಗಳ ಅಭಿವೃದ್ಧಿಗೆ 550 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ. ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಮೈದಾನದಲ್ಲಿ ಶನಿವಾರ…

ಮನರಂಜನೆ

ಹಠಾತ್ ಸಾವಿನ ಬಗ್ಗೆ ನಟಿ ಶೆಫಾಲಿಗೆ ಭವಿಷ್ಯ: ಹಳೇ ವೀಡಿಯೋ ವೈರಲ್!

ಕಾಂಟಾ ಲಾಗಾ ಹಾಡಿನ ಮೂಲಕ ಜನಪ್ರಿಯವಾಗಿದ್ದ ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರ ದಿಢೀರ್ ಸಾವಿನ ಸುದ್ದಿಯಿಂದ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಅವರಿಗೆ ದಿಢೀರ್ ಸಾವು ಬರುತ್ತದೆ ಎಂಬ ಸುಳಿವನ್ನು ನೀಡಿದ್ದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ಅಪರಾಧ

7 ವರ್ಷಗಳ ನಂತರ ಸಿಕ್ಕಿಬಿದ್ದ ಕೋಡಿಮಠ ಶ್ರೀಗಳ ಚಿನ್ನಾಭರಣ ಕದ್ದಿದ್ದ ಖದೀಮ!

ಬೆಂಗಳೂರು:ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿಗಳ ಬಳಿ 7 ವರ್ಷಗಳ ಹಿಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ಕಳ್ಳತನ ಪ್ರಕರಣದ ಅಂತರಾಜ್ಯ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿ 22.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಖಾಂಡ್ ರಾಜ್ಯದ ನೈನಿತಾಲ್ ಜಿತೇಂದ್ರಕುಮಾರ್ ಚಾವ್ಹಾ(37)ಬಂಧಿತ ಆರೋಪಿಯಾಗಿದ್ದು,ಆತನಿಂದ…

parag jain
ದೇಶ

ಭಾರತ ಗುಪ್ತಚರ ಸಂಸ್ಥೆ `ರಾ’ ಮುಖ್ಯಸ್ಥರಾಗಿ ಪರಾಗ್ ಜೈನ್ ನೇಮಕ

ಪಾಕಿಸ್ತಾನ ವಿರುದ್ಧ ಯಶಸ್ವಿಯಾಗಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹಿಂದೆ ಪ್ರಮುಖ ಪಾತ್ರ ವಹಿಸಿದ್ದ ಐಪಿಎಸ್ ಅಧಿಕಾರಿ ಪರಾಗ್ ಜೈನ್ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ 26 ಪ್ರವಾಸಿಗರನ್ನು ಉಗ್ರರು…

coconut tree
ರಾಜ್ಯ

ತೆಂಗಿಗೆ ಕಪ್ಪು ತಲೆ ಹುಳು ಬಾಧೆ ನಿಯಂತ್ರಣಕ್ಕೆ ತಜ್ಞರ ವರದಿಯ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕರ್ನಾಟಕದ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೂಡಲೇ ತಜ್ಞರಿಂದ ವರದಿ ಪಡೆದು ಪ್ರಸ್ತಾವನೆ ಮಂಡಿಸುವಂತೆ ತೋಟಗಾರಿಕಾ ಇಲಾಖೆ…

agriculture
ದೇಶ

ರೈತರಿಗೆ ಬಿಗ್ ಶಾಕ್: ಕೃಷಿಗೆ ಬಳಸುವ ನೀರಿಗೂ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಅಂತರ್ಜಲದ ಪೋಲು ತಪ್ಪಿಸುವ ಉದ್ದೇಶ ಎಂಬ ನೆಪದಲ್ಲಿ ರೈತರು ಕೃಷಿಗೆ ಬಳಸುವ ನೀರಿಗೂ ಸುಂಕ ಹಾಕಲು ಮೋದಿ ಸರಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ವಿವಿಧ ರಾಜ್ಯಗಳಲ್ಲಿ 22 ಪ್ರಾಯೋಗಿಕ ಯೋಜನೆಗಳನ್ನು ಪ್ರಾರಂಭಿಸಲಿದೆ. ಈ ಉಪಕ್ರಮದ ಅಡಿಯಲ್ಲಿ, ರೈತರು ಸಾಕಷ್ಟು…

basavaraj bommai
ಕಾನೂನು

ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ…