Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

mamata banerjee
ದೇಶ

ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಫರ್ ನೀಡಿದ ರಾಹುಲ್: ಕಾಂಗ್ರೆಸ್ ತೆಕ್ಕೆಗೆ ದೀದಿ?

ನವದೆಹಲಿ: ಸಂಸದರು, ರಾಜ್ಯಸಭಾ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರ ಸರಣಿ ರಾಜೀನಾಮೆಯಿಂದ ತತ್ತರಿಸಿರುವ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಕಾಂಗ್ರೆಸ್ ತೆಕ್ಕೆಗೆ ಮರಳುವ ಸಾಧ್ಯತೆ ಇದ್ದು, ರಾಷ್ಟ್ರ ರಾಜಕಾರಣದ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.…

belagavi rain
ಜಿಲ್ಲಾ ಸುದ್ದಿ

ಮೊದಲ ಮಳೆಗೇ ಜಲಪಾತ ಸೃಷ್ಟಿ; ತೇಲಿಹೋದ ವಾಹನಗಳು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿತು. ಮೂರು ತಾಸಿಗೂ ಅಧಿಕ ಸಮಯ ಸುರಿದ ಮಳೆಯಿಂದಾಗಿ ಹಲವು ಮರ, ವಿದ್ಯುತ್‌ ಕಂಬಗಳು ಉರುಳಿದವು. ಬೈಕುಗಳು, ಆಟೊಗಳು, ಟ್ರ್ಯಾಕ್ಟರ್‌, ಕಾರುಗಳು ತೇಲಿದವು.…

kannada vahini Earthquake
ವಿದೇಶ

ಪಿಲಿಪ್ಪೆನ್ಸ್ ನಲ್ಲಿ ಪ್ರಬಲ ಭೂಕಂಪನ; 32 ಸಾವು, 200 ಮಂದಿಗೆ ಗಾಯ

ಮನಿಲಾ: ದಕ್ಷಿಣ ಪಿಲಿಪ್ಪೆನ್ಸ್‌ ನಲ್ಲಿ ಸೋಮವಾರ ಬೆಳಿಗ್ಗೆ 7.8 ತೀವ್ರತೆಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ 32 ಮಂದಿ ಮೃತಪಟ್ಟಿದ್ದು, 200 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಬೆಳಿಗ್ಗೆ 7.37ರ ಸುಮಾರಿಗೆ ಸಮುದ್ರದಲ್ಲಿ ಕೇಂದ್ರೀಕೃತವಾದ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ ಕರಾವಳಿ ನಗರದಲ್ಲಿ ಭಾರಿ…

hd devegowda in rajyasabha
ರಾಜಕೀಯ

ಬಿಜೆಪಿಯಿಂದ ರಾಜ್ಯಸಭಾ, ವಿಧಾನ ಪರಿಷತ್‌ ಟಿಕೆಟ್‌ ಘೋಷಣೆ: ದೇವೇಗೌಡರಿಗೆ ತಪ್ಪಿದ ಟಿಕೆಟ್!

ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ ಬಿಜೆಪಿ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಅಭ್ಯರ್ಥಿಗಳ ಟಿಕೆಟ್‌ ಘೋಷಣೆ ಮಾಡಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಟಿಕೆಟ್‌ ಕೈ ತಪ್ಪಿದೆ. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಪ್ರವೇಶಿಸಲು ಬಿಜೆಪಿ ಪ್ರೊ ಎಂ.ನಾಗರಾಜ್​ ಅವರಿಗೆ ಟಿಕೆಟ್​…

rahul gandhi
ದೇಶ

ನಾಳೆ ಇಂಡಿಯಾ  ಮೈತ್ರಿಕೂಟದ ಮಹತ್ವದ ಸಭೆ: 23 ಪಕ್ಷಗಳು ಭಾಗಿ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ಮೈತ್ರಿಕೂಟದ ಮಹತ್ವದ ಸಭೆ ಸೋಮವಾರ ರಾಜಧಾನಿಯಲ್ಲಿ ನಡೆಯಲಿದ್ದು, 23 ಮಿತ್ರಪಕ್ಷಗಳು ಭಾಗಿಯಾಗಲಿವೆ. ನಗರದ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿರುವ ‘ಇಂಡಿಯಾ’ ಬ್ಲಾಕ್  ಮೈತ್ರಿಕೂಟದ ಪ್ರಮುಖ ಸಭೆಗೆ ‘ಜನಬಂಧನ್’ ಸಭೆ ಎಂದು ಹೆಸರಿಸಲಾಗಿದೆ. ಈ ಬೃಹತ್…

rain
ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.10 ರವರೆಗೆ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಿದೆ.…

koppal news
ಅಪರಾಧ

ಪಬ್‌ ಜೀ ಗೇಮ್‌ ಹುಚ್ಚಿಗೆ ಇರಿದ ಮಗ: ಅಕ್ಕ-ತಂದೆ ಸಾವು, ತಾಯಿ ಸ್ಥಿತಿ ಗಂಭೀರ

ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಮಗ ಚಾಕುವಿನಿಂದ ದಾಳಿ ಮಾಡಿದ್ದರಿಂದ ಅಕ್ಕ- ತಂದೆ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ೧೦ ಗಂಟೆ ಸುಮಾರಿಗೆ ಆನ್‌ಲೈನ್​ ಪಬ್ ಜೀ ಗೇಮ್…

elefent
ರಾಜ್ಯ

ಕಾಫಿ ತೋಟ ವೀಕ್ಷಿಸಲು ಹೋಗಿದ್ದ ನಿವೃತ್ತ ಐಜಿಪಿ ಪತ್ನಿ ಕಾಡಾನೆಗೆ ಬಲಿ

ಕಾಡಾನೆ ದಾಳಿಗೆ ಸಿಲುಕಿ ನಿವೃತ್ತ ಐಜಿಪಿ ಪತ್ನಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಬಳಿಯ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್…

gsrc
ಬೆಂಗಳೂರು

ಬೆಂಗಳೂರಿನಲ್ಲಿ ಜಿಎಸ್‌ಆರ್‌ಸಿ ಫಾರ್ಮುಲೇಶನ್ಸ್ ಆರ್ ಆಂಡ್ ಡಿ ಕೇಂದ್ರ ಉದ್ಘಾಟನೆ

ಬೆಂಗಳೂರು: ಹೈದರಾಬಾದ್ ಮೂಲದ ಪ್ರಮುಖ ಸಂಶೋಧನಾ ಸಂಸ್ಥೆಯಾದ ಜಿವಿಆರ್‌ಪಿ, ಸ್ಟೆಪ್ಸ್ ಬಯೋಸೈನ್ಸಸ್ ಸಂಸ್ಥೆಯೊಂದಿಗೆ ಜಂಟಿ ಕಾರ್ಯತಂತ್ರದ ಒಪ್ಪಂದದಡಿ ಜಿವಿಆರ್‌ಪಿ ಸ್ಟೆಪ್ಸ್‌ಬಯೋ ರಿಸರ್ಚ್ ಸೆಂಟರ್ಅನ್ನು ಅಧಿಕೃತವಾಗಿ ಉದ್ಘಾಟಿಸಿದೆ. ಭಾರತದ ಫಾರ್ಮಾಸ್ಯುಟಿಕಲ್ ಆರ್‌ ಅಂಡ್ ಡಿ (ಸಂಶೋಧನೆ ಮತ್ತು ಅಭಿವೃದ್ಧಿ) ಕ್ಷೇತ್ರದಲ್ಲಿ ಇದು ಅತ್ಯಂತ…

tumakur accident
ರಾಜ್ಯ

ತುಮಕೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಬಲಿ

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಸಂಭವಿಸಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಮೃತಪಟ್ಟವರು…