Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ವಿದೇಶ

ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ!

ಕತಾರ್ ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ತನ್ನ ಮೇಲೆ ನಡೆದ ದಾಳಿಗೆ ಪ್ರತಿದಾಳಿ ನಡೆಸಿದೆ. ಕತಾರ್ ರಾಜಧಾನಿ ದೋಹಾದಲ್ಲಿ ದೊಡ್ಡ ಸ್ಫೋಟ ಸಂಭವಿಸಿದ್ದು, ಅಮೆರಿಕ ರಾಯಭಾರ ಕಚೇರಿ ಕೂಡ ಇಲ್ಲಿ ಇದೆ. ಇರಾನ್…

ವಿದೇಶ

700 ರೂ.ನಲ್ಲಿ 130 ಕಿ.ಮೀ. ಹಾರಿದ ಜಗತ್ತಿನ ಮೊದಲ ಎಲೆಕ್ಟ್ರಿಕ್ ಪ್ರಯಾಣಿಕ ವಿಮಾನ

ಕಾರು, ಬೈಕ್ ನಂತರ ಇದೀಗ ವಿಶ್ವದ ಮೊದಲ ಪ್ರಯಾಣಿಕ ಎಲೆಕ್ಟ್ರಿಕ್ ವಿಮಾನಗಳು ಅಭಿವೃದ್ದಿಪಡಿಸಲಾಗಿದೆ. ಈ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಜಗತ್ತು ಸುತ್ತುವ ಅವಕಾಶ ಪ್ರವಾಸಿಗರಿಗೆ ಲಭ್ಯವಾಗಲಿದೆ. ಹೌದು, ಬೆಟಾ ಟೆಕ್ನಾಲಿಜಿಸ್ ಅಲಿಯಾ ಸಿಎಕ್ಸ್ 300 ಜಗತ್ತಿನ ಮೊದಲ ಪ್ರಯಾಣಿಕರ ಎಲೆಕ್ಟ್ರಿಕ್…

ಅಪರಾಧ

ಪ್ರೇಯಸಿಯ ಕಿರುಕುಳ ತಾಳಲಾರದೇ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೇ ಯುವಕ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಜೂನ್13ರಂದು ರಾಜಘಟ್ಟ ಗ್ರಾಮದ ಕೆರೆ ಬಳಿ ಸೆಲ್ಫಿ ವಿಡಿಯೋ ಮಾಡಿ ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವತಿ…

heart attack
ಆರೋಗ್ಯ

ಯುವ ಸಮುದಾಯದ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ವರದಿ

ಬೆಂಗಳೂರು: ಆರೋಗ್ಯವಂತ ಯುವ ಸಮುದಾಯ ಏಕಾಏಕಿ ಹೃದಯಾಘಾತದಿಂದ ಮೃತಪಡಲು ಕೋವಿಡ್ ಲಸಿಕೆ ಕಾರಣವಲ್ಲ ಎಂದು 10 ನುರಿತ ವೈದ್ಯರ ತಂಡ ವರದಿ ನೀಡಿದೆ. ಯುವಜನತೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣ ಎಂಬ…

eshwar khandre
ಬೆಂಗಳೂರು

ಬೆಂಗಳೂರಿನಲ್ಲಿ 4000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ!

ಬೆಂಗಳೂರು: ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್…

alamatti dam
ರಾಜ್ಯ

ಉಕ್ಕಿ ಹರಿಯತ್ತಿರುವ ಕೃಷ್ಣ ದಿನ: ಆಲಮಟ್ಟಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ

ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್ಸ್ ದಾಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸೋಮವಾರ ಭಾರೀ ಪ್ರಮಾಣದ ನೀರು…

nanjanagood
ರಾಜ್ಯ

45 ವರ್ಷದಲ್ಲೇ ಜೂನ್ ನಲ್ಲಿ ಕೆಆರ್ ಎಸ್ ಭರ್ತಿ: ನಂಜನಗೂಡು ಸ್ನಾನ ಘಟ್ಟ ಮುಳುಗಡೆ

ಮೈಸೂರು: ಕೇರಳ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಕಪಿಲಾ ಮತ್ತು ಕಾವೇರಿ ನದಿಗಳು ತುಂಬಿ ಹರಿಯುತ್ತಿವೆ. 45 ವರ್ಷಗಳ ನಂತರ ಇದೇ ಮೊದಲ ಬಾರಿ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲೇ ಭರ್ತಿಯಾಗುವ…

ವಿದೇಶ

ಹುರ್ಮುಜ್ ಜಲಸಂಧಿ ಮಾರ್ಗ ಬಂದ್ ಮಾಡಲು ಇರಾನ್ ಸಂಸತ್ ನಿರ್ಧಾರ; ತೈಲ ದುಬಾರಿ?

ಅಮೆರಿಕ ತನ್ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಬಾಂಬ್ ದಾಳಿ ಮಾಡಿದ ಬೆನ್ನಲ್ಲೇ ಪ್ರಮುಖ ತೈಲ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್ ಸಂಸತ್ ತೀರ್ಮಾನಿಸಿದೆ. ಇರಾನ್ ಸರ್ಕಾರಿ ಮಾಧ್ಯಮ ಪ್ರೆಸ್ಟವಿ ಭಾನುವಾರ ಈ ವರದಿ ಮಾಡಿದೆ. ಇದರಿಂದ ಅಂತಾರಾಷ್ಟ್ರೀಯ…

ಕ್ರೀಡೆ

11 ವರ್ಷದ ಹಿಂದಿನ ಧೋನಿ ದಾಖಲೆ ಮುರಿದ ಪಂತ್, ಪಲ್ಟಿ ಹೊಡೆದು ಸಂಭ್ರಮ!

ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಡ್ ಪಂದ್ಯದಲ್ಲಿ ಶತಕ ಸಿಡಿಸಿ 11 ವರ್ಷಗಳ ಹಿಂದಿನ ಧೋನಿ ದಾಖಲೆ ಮುರಿದಿದ್ದಾರೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 65 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ…

ವಿದೇಶ

ಪಾಕಿಸ್ತಾನಕ್ಕೆ ಚೀನಾದ 40 j-35 ಯುದ್ಧ ವಿಮಾನ ಪೂರೈಕೆ: ಭಾರತ ಈ ವಿಷಯದಲ್ಲಿ 10 ವರ್ಷ ಹಿಂದಿದೆ!

ಭಾರತ ವಾಯುಪಡೆ ಬಳಿ ಇಲ್ಲದ ಸ್ಲೇಥ್ ವಿಭಾಗಕ್ಕೆ ಸೇರಿದ ಜೆ-35 ಯುದ್ಧ ವಿಮಾನವನ್ನು ಪಾಕಿಸ್ತಾನಕ್ಕೆ ಚೀನಾ ಪೂರೈಸಿದೆ. ಜೆ-35 ಸ್ಲೇಥ್ 40 ಯುದ್ಧ ವಿಮಾನಗಳನ್ನು ಚೀನಾ ಪೂರೈಸಿದೆ. ಈ ಮೂಲಕ ವಾಯು ಯುದ್ಧದಲ್ಲಿ ಈ ರೀತಿಯ ವಿಮಾನ ಹೊಂದಿದ ಕೆಲವೇ ರಾಷ್ಟ್ರಗಳ…