`ನವ ಮೈಸೂರು ನಿರ್ಮಾಣ’ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಸಾಂಸ್ಕೃತಿಕ ನಗರ ಮೈಸೂರನ್ನು ಸುಸಜ್ಜಿತವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ `ನವ ಮೈಸೂರು ನಿರ್ಮಾಣ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಈ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು…
