ಮನೆ ಮುಂದೆ ಆಡುತ್ತಿದ್ದ 11 ವರ್ಷದ ಬಾಲಕಿ ಕರೆಂಟ್ ಹೊಡೆದು ಸಾವು
ಬೆಂಗಳೂರು: ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ.…
