Wednesday, 25 November 2026 — Kannadavahini
BREAKING NEWS
ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ

Tag: kannada news

siddaramiah
ರಾಜಕೀಯ

ಮೋದಿ ಸರ್ಕಾರ ಪೂರೈಸಿದಷ್ಟೇ ದೊಡ್ಡ ಸಾಧನೆ, ಸಾಧನೆ ಶೂನ್ಯ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 11 ವರ್ಷ ಪೂರೈಸಿದ್ದೇ ದೊಡ್ಡ ಸಾಧನೆ. ಅವರು ಹೇಳಿದ್ದು ಯಾವುದೂ ಮಾಡಿಲ್ಲ. ಹಾಗಾಗಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ…

hassan women
ಅಪರಾಧ

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನ ಇಡೀ ಕುಟುಂಬವನ್ನೇ ಮುಗಿಸಲು ಹೋದ ಪತ್ನಿ!

ಹಾಸನ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆ ಅಂತ ಗಂಡನ ಮನೆಯ ಇಡೀ ಕುಟುಂಬಕ್ಕೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ಪತ್ನಿ ಪೊಲೀಸ್ ಬಲೆಗೆ ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆರಳೂರು ಗ್ರಾಮದ ನಿವಾಸಿ ಗಜೇಂದ್ರ ಹಾಗೂ ಅವರ…

uttarkand helichopter
ದೇಶ

ಹೆದ್ದಾರಿ ಮಧ್ಯೆ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಫ್ಟರ್: 5 ಮಂದಿ ಪಾರು!

ಕೇದಾರನಾಥಕ್ಕೆ ಹೊರಟ್ಟಿದ್ದ ಖಾಸಗಿ ಹೆಲಿಕಾಫ್ಟರ್ ತಾಂತ್ರಿಕ ದೋಷದಿಂದ ಹೆದ್ದಾರಿ ಮಧ್ಯೆದಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಡೆದಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಫ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಪೈಲೆಟ್ ಸೇರಿದಂತೆ ಹೆಲಿಕಾಫ್ಟರ್…

ram mandir
ದೇಶ

ಅಯೋಧ್ಯೆ ರಾಮನ ಪ್ರಸಾದದ ಹೆಸರಿನಲ್ಲಿ 3.85 ಕೋಟಿ ರೂ. ವಂಚನೆ ಬಯಲು

ಲಖನೌ: ಅಯೋಧ್ಯೆ ರಾಮ ದೇಗುಲದ ಹೆಸರಿನಲ್ಲಿ ನಡೆಯುತ್ತಿದ್ದ ಅತೀ ದೊಡ್ಡ ಪ್ರಸಾದ ಹಗರಣವನ್ನು ಅಯೋಧ್ಯೆ ಪೊಲೀಸರು ಭೇದಿಸಿದ್ದು, 3.59 ಕೋಟಿ ರೂ.ಗಳ ಆನ್‌ಲೈನ್ ವಂಚನೆಯನ್ನು ಬಯಲಿಗೆಳೆದಿದ್ದಾರೆ. ಅಯೋಧ್ಯೆ ಪೊಲೀಸರು ದೇವಾಲಯ ಪಟ್ಟಣದ ಇತಿಹಾಸದಲ್ಲಿಯೇ ಅತಿದೊಡ್ಡ ಸೈಬರ್ ಹಗರಣಗಳಲ್ಲಿ ಒಂದನ್ನು ಭೇದಿಸಿದ್ದು, ಇದರಲ್ಲಿ…

hd kumarswamy
ರಾಜಕೀಯ

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ: ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ…

suryanagar police
ಅಪರಾಧ

ಬೆಂಗಳೂರಿನಲ್ಲಿ ಬಾಲಕಿ ಶವದ ಸೂಟ್ ಕೇಸ್ ಬಿಸಾಡಿದ್ದ 7 ಮಂದಿ ಬಿಹಾರದಲ್ಲಿ ಅರೆಸ್ಟ್

ಬೆಂಗಳೂರಿನಲ್ಲಿ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಲಾಗಿದೆ. ಮೇ 21ರಂದು ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್‌ ಬಳಿ ರೈಲಿನಿಂದ ಬಿಸಾಡಿದ್ದ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಮತ್ತೊಂದು…

parle g Biscuit
ವಿದೇಶ

ಈ ದೇಶದಲ್ಲಿ ಬಿಸ್ಕತ್ 2400, 1 ಕಪ್ ಕಾಫಿ 1800, ಕೆಜಿ ಸಕ್ಕರೆ 5000, ಈರುಳ್ಳಿ 4500 ರೂ.!

ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಪಾರ್ಲೆ-ಜಿ ಬಿಸ್ಕತ್ ಯುದ್ಧ ಪೀಡಿತ ಗಾಜಾದಲ್ಲಿ 2400 ರೂ.ಗೆ ಮಾರಾಟ ಮಾಡಲಾಗುತ್ತಿದೆ! ಹೌದು, ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ, ಇಸ್ರೇಲ್ ದಾಳಿಗೆ ತತ್ತರಿಸಿರುವ ಪ್ಯಾಲೇಸ್ತಿನ್ ನ ಗಾಜಾದಲ್ಲಿ ಪಾರ್ಲೆ ಜೀ ಬಿಸ್ಕತ್ ಪ್ಯಾಕೇಟ್…

virat kohli
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆ ವಿರಾಟ್ ಕೊಹ್ಲಿ ವಿರುದ್ಧ ದೂರು…

mlc govindaraju
ರಾಜ್ಯ

ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ, ಹೇಮಂತ್ ನಿಂಬಾಳ್ಕರ್ ವರ್ಗ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ 11 ಮಂದಿ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆ ಮಾಡಲಾಗಿದ್ದು, ಗುಪ್ತಚರ ಇಲಾಖೆ ಮುಖ್ಯಸ್ಥ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ತರಾತುರಿಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ…

rcb marketing head sosale
ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು…