Wednesday, 25 November 2026 — Kannadavahini
BREAKING NEWS
ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ?

Tag: kannada news

covid vaccine
ರಾಜ್ಯ

ರಾಜ್ಯದಲ್ಲಿ ಹೊಸದಾಗಿ 53 ಕೊರೊನಾ ಸೋಂಕು ಪತ್ತೆ!

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 53 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ವರದಿಯಾಗಿಲ್ಲ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದೇ ದಿನ 53 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ…

bandipura touriss
ರಾಜ್ಯ

ಬಂಡೀಪುರಕ್ಕೆ ಅಕ್ರಮ ಪ್ರವೇಶಿಸಿ ಫೋಟೋ ಶೂಟ್ ಮಾಡಿದ್ದ ಇಬ್ಬರಿಗೆ 25 ಸಾವಿರ ರೂ. ದಂಡ!

ಬೆಂಗಳೂರು: ಮೈಸೂರಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 25 ಸಾವಿರ ರೂ.ದಂಡ ವಿಧಿಸಿದೆ. ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ…

supreme court
ಕಾನೂನು

ಕೌಟುಂಬಿಕ ದೌರ್ಜನ್ಯ ತಡೆಗೆ ಸುಪ್ರೀಕೋರ್ಟ್ ಮಹತ್ವದ ಆದೇಶ: 7 ಮಾರ್ಗಸೂಚಿ ಪಾಲನೆಗೆ ಸೂಚನೆ!

ನವದೆಹಲಿ: ದೇಶಾದ್ಯಂತ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣದ ಕುರಿತು ಕೈಗೊಂಡ ಕ್ರಮಗಳ ಕುರಿತು 6 ವಾರಗಳನ್ನು ವರದಿ ನೀಡುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 7 ಮಾರ್ಗಸೂಚಿಗಳನ್ನು ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ರೂಪಿಸಲಾಗಿರುವ ನಿಯಮಗಳನ್ನು ಎಷ್ಟರ…

kohli vs iyer
ಕ್ರೀಡೆ

ಆರ್ ಸಿಬಿ- ಪಂಜಾಬ್ ಮುಖಾಮುಖಿ: ಸಮಬಲರ ನಡುವೆ ಫೇವರೆಟ್ ಯಾರು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮೊದಲ ಬಾರಿ ಐಪಿಎಲ್ ಪ್ರಶಸ್ತಿ ಎತ್ತಿಹಿಡಿಯಲು ಇಂದು ಸಂಜೆ ಹೋರಾಟ ನಡೆಸಲಿದ್ದು, ಎರಡೂ ತಂಡಗಳ ಮುಖಾಮುಖಿಗಳ ವಿವರ ಹೀಗಿದೆ. 2008ರಲ್ಲಿ ಆರಂಭವಾದ ನಂತರ ಒಂದೂ ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯದ ಆರ್…

laptop
ದೇಶ

20 ಲಕ್ಷ ಲ್ಯಾಪ್ ಖರೀದಿಗೆ ಮುಂದಾದ ತಮಿಳುನಾಡು: ದಿಗ್ಗಜ ಕಂಪನಿಗಳಿಂದ ಪೈಪೋಟಿ

ಚೆನ್ನೈ: ಒಂದೇ ಟೆಂಡರ್ ಮೂಲಕ ಇದುವರೆಗಿನ ಅತಿದೊಡ್ಡ ಲ್ಯಾಪ್‌ಟಾಪ್ ಖರೀದಿಗೆ ತಮಿಳುನಾಡು ಸರಕಾರವು ಮುಂದಾಗಿದೆ. ತಮಿಳುನಾಡಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲು ಸರಕಾರವು ಸುಮಾರು 20 ಲಕ್ಷ ಲ್ಯಾಪ್‌ ಟಾಪ್ ಖರೀದಿಸಲು ಮುಂದಾಗಿದೆ. ಮೂಲಗಳ ಪ್ರಕಾರ, ಡೆಲ್, ಎಚ್‌ಪಿ, ಲೆನೊವೊ,…

vijyapura canara bank loot
ಅಪರಾಧ

ವಿಜಯಪುರ ಕೆನರಾ ಬ್ಯಾಂಕ್ ನಲ್ಲಿ 59 ಕೆಜಿ ಚಿನ್ನ ಲೂಟಿ! ಪೊಲೀಸರ 8 ತಂಡ ರಚನೆ

ಎರಡು ದಿನಗಳ ರಜೆ ದಿನ ದರೋಡೆಕೋರರು ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕ್ ನ ಮಂಗೋಲಿ ಶಾಖೆಯಲ್ಲಿ 53 ಕೋಟಿ ರೂ. ಮೌಲ್ಯದ 59 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಅಡಮಾನ ಇಟ್ಟಿದ್ದ…

kamal hassan
ಕಾನೂನು

ಕ್ಷಮೆ ಕೇಳಲು ಏನು ಸಮಸ್ಯೆ: ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

ಕನ್ನಡ ವಿರೋಧಿ ಹೇಳಿಕೆ ನೀಡಿದ ನೀವು ಕ್ಷಮೆ ಕೇಳಲು ಏನು ಸಮಸ್ಯೆ? ಕ್ಷಮೆ ಕೇಳುವುದಿಲ್ಲ ಎಂದು ಹೇಳುವುದಾದರೆ ಕರ್ನಾಟಕದಲ್ಲಿ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು ಎಂದು ನಟ ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ…

ಕ್ರೀಡೆ

ಆರ್ ಸಿಬಿ- ಪಂಜಾಬ್ ಫೈನಲ್ ಫೈಟ್: ಈ ಬಾರಿ ಐಪಿಎಲ್ ಹೊಸ ಚಾಂಪಿಯನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಂಗಳವಾರ ನಡೆಯುವ ಹೈವೋಲ್ಟೇಜ್ ಐಪಿಎಲ್ ಟಿ-20 ಟೂರ್ನಿಯ ಫೈನಲ್ ನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ. ಅಳೆದೂ ತೂಗಿ ಫೈನಲ್ ಪ್ರವೇಶಿಸಿದ ಲೀಗ್ ನ ಅಗ್ರ ಎರಡು ತಂಡಗಳಲ್ಲಿ ಯಾರೇ ಗೆದ್ದರೂ ಐಪಿಎಲ್ ಇತಿಹಾಸದಲ್ಲಿ…

ಕ್ರೀಡೆ

ವಿರಾಟ್ ಕೊಹ್ಲಿ ಒಡೆತನದ ಬೆಂಗಳೂರು ಪಬ್ ವಿರುದ್ಧ ಎಫ್ ಐಆರ್ ದಾಖಲು!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ ಅಂಡ್…

covid19
ದೇಶ

ದೇಶದಲ್ಲಿ 4000ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ: ಕರ್ನಾಟಕದಲ್ಲೂ ಅಲರ್ಟ್

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಪ್ರಕರಣಗಳು ಏರಿಕೆಯಾಗುತ್ತಿದೆ. ಇದರಿಂದ ಸೋಂಕಿತರ ಸಂಖ್ಯೆ 4000 ಗಡಿ ಸಮೀಪಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, 203 ಹೊಸ ಕೊರೊನಾ…