ಸಕಲೇಶಪುರ ಬಳಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ: ಮತ್ತಷ್ಟು ಕುಸಿತದ ಭೀತಿ
ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಪ್ರದೇಶ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಶಿರಾಡಿ ಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇದರಿಂದ…
