Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

money
ವಾಣಿಜ್ಯ

2,032 ದಶಲಕ್ಷ ರೂ. ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ

ಬೆಂಗಳೂರು: ಜಲ ಮೂಲಸೌಕರ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸಿವಿಲ್‌ ಇಂಜಿನಿಯರಿಂಗ್‌ ಮತ್ತು ಕಂಟ್ರಾಕ್ಟರ್‍ ಸಂಸ್ಥೆ ಬೆಂಗಳೂರು ಮೂಲದ ಡೆಂಟಾ ವಾಟರ್ ಮತ್ತು ಇನ್‌ಫ್ರಾ ಸೊಲ್ಯೂಷನ್ಸ್ ಲಿಮಿಟೆಡ್ 2025ರ ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದ (2024–25) ಹಣಕಾಸು ಫಲಿತಾಂಶ ಘೋಷಿಸಿದೆ. ಈ ಹಣಕಾಸು…

crime
ಅಪರಾಧ

ವಿವಾಹಿತೆಯನ್ನು ಬಾವಿಗೆ ತಳ್ಳಿ ಪ್ರಿಯಕರ ತಾನೂ ಆತ್ಮಹತ್ಯೆ!

ವಿವಾಹಿತೆಯನ್ನು ಬಾವಿಗೆ ತಳ್ಳಿದ ಪ್ರಿಯಕರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಗ್ರಾಮದ ನಿವಾಸಿ ನಮೀಕ್ಷಾ ಶೆಟ್ಟಿ ಮತ್ತು ಮೂಲತಃ ಬಾಗಲಕೋಟೆಯ ನಿವಾಸಿ ನಿಡ್ಡೋಡಿಯ ಪ್ರಶಾಂತ್ ಮೃತದೇಹ…

hostel student
ಅಪರಾಧ

ಬರ್ತಡೆ ಆಚರಿಸಿಕೊಂಡ ಮಾರನೇ ದಿನ ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರಿನ ಮಹಾಂತಪ್ಪ ಅವರ ಏಕೈಕ ಪುತ್ರಿ ಪ್ರಥಮ ವರ್ಷದ ಎಐಎಂಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್)…

police
ರಾಜ್ಯ

ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಾಚರಣೆ ರಚಿಸಿ ರಾಜ್ಯ ಸರ್ಕಾರ ಆದೇಶ

ಕರಾವಳಿ ಸೇರಿದಂತೆ ರಾಜ್ಯದ ನಾನಾ ಕಡೆ ಹೆಚ್ಚುತ್ತಿರುವ ಕೋಮು ಸಂಘರ್ಷ ನಿಯಂತ್ರಿಸಲು ರಾಜ್ಯ ಸರಕಾರ ವಿಶೇಷ ಕಾರ್ಯಪಡೆ ರಚಿಸಿ ಆದೇಶ ಹೊರಡಿಸಿದೆ. ವಿಶೇಷ ಕಾರ್ಯಪಡೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲಿದೆ. ನಕ್ಸಲ್ ನಿಗ್ರಹ ಪಡೆಯಲ್ಲಿ ಕಾರ್ಯ…

krs dam
ರಾಜ್ಯ

ಜಲಾಶಯಗಳ ಇಂದಿನ ಮಟ್ಟ: ಕೆಆರ್ ಎಸ್ ಗೆ 3 ದಿನದಲ್ಲೇ 9 ಅಡಿ ನೀರು!

ಅವಧಿಗೂ ಮುನ್ನವೇ ಆರಂಭವಾದ ಮುಂಗಾರು ಮಳೆಯ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಲಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪಾತ್ರವಾದ ಮಡಿಕೇರಿ ಮುಂತಾದ ಪ್ರದೇಶಗಳಲ್ಲಿ ಸತತವಾಗಿ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ…

elon musk
ವಾಣಿಜ್ಯ

ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ಹೊರನಡೆಯುವುದಾಗಿ ಇಲಾನ್ ಮಸ್ಕ್ ಘೋಷಣೆ

ವಿಶ್ವದ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಡೊನಾಲ್ಡ್ ಟ್ರಂಪ್ ಸರ್ಕಾರದ ಆಡಳಿತದಿಂದ ಹೊರನಡೆಯುವುದಾಗಿ ಘೋಷಿಸಿದ್ದಾರೆ. ಸ್ಪೇಸ್ ಅಂಡ್ ಟೆಕ್ನಾಲಜಿ ಉದ್ಯಮಿ ಇಲಾನ್ ಮಸ್ಕ್, ಡೊನಾಲ್ಡ್ ಟ್ರಂಪ್ ಸರ್ಕಾರದ ಆಡಳಿತ ನಿರ್ವಹಣೆಯ ಗವರ್ನಮೆಂಟ್ ಎಫೆಕ್ಟಿವ್ ಡಿಪಾರ್ಟ್ ಮೆಂಟ್ (ಡಿಒಜಿಇ) ವಿಭಾಗದ ಮುಖ್ಯಸ್ಥ ಸ್ಥಾನ…

hamas chief
ವಿದೇಶ

ಹಮಾಸ್ ಗಾಜಾ ಮುಖ್ಯಸ್ಥ ಮುಹಮದ್ ಸಿನ್ವಾರ್ ಬಲಿ: ಇಸ್ರೇಲ್ ಪ್ರಧಾನಿ ಘೋಷಣೆ

ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಹಮಾಸ್ ಗಾಜಾ ಮುಖ್ಯಸ್ಥ ಮುಹಮದ್ ಸಿನ್ವಾರ್ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಮೇ 14ರಂದು ಇಸ್ರೇಲ್ ವಾಯುಪಡೆ ನಡೆಸಿದ ಭೀಕರ ವಾಯುದಾಳಿಯಲ್ಲಿ ಮುಹಮದ್ ಸಿನ್ವಾರ್ ಗಂಭೀರವಾಗಿ ಗಾಯಗೊಂಡಿದ್ದ. ಸಾವಿನ ಕುರಿತು ಖಚಿತ…

kamal hassan
ದೇಶ

ಇತಿಹಾಸ ತಜ್ಞರ ಹೇಳಿದ್ದನ್ನು ಹೇಳಿದ್ದೇನೆ, ಕ್ಷಮೆ ಕೇಳಲಾರೆ: ನಟ ಕಮಲ್ ಹಾಸನ್

ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ನಾನು ಕ್ಷಮೆ ಕೇಳಲಾರೆ. ಏಕೆಂದರೆ ಇತಿಹಾಸಕಾರರು ಏನು ಹೇಳಿದ್ದಾರೋ ಅದನ್ನು ಹೇಳಿದ್ದೇನೆ ಅಷ್ಟೆ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ. ಕೇರಳದ ತಿರುವನಂಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ತಮಿಳಿನಿಂದ…

earthquack
ದೇಶ

ಮಣಿಪುರದಲ್ಲಿ ಸರಣಿ ಭೂಕಂಪನ: ಗರಿಷ್ಠ 5.2 ತೀವ್ರತೆ ದಾಖಲು

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಬುಧವಾರ ಸಂಜೆ ಸರಣಿ ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಗರಿಷ್ಠ 5.2 ತೀವ್ರತೆಯ ಕಂಪನ ಸಂಭವಿಸಿದೆ. ಚೌರಾಚಂದಾಪುರ್ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ 1.54ರ ಸುಮಾರಿಗೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ ಗರಿಷ್ಠ 5.2ರ ತೀವ್ರತೆ ದಾಖಲಾಗಿದೆ. ಎರಡನೇ…

rain in bengaluru
ರಾಜ್ಯ

ಕೊಡಗಿನ ಹಾನಗಲ್ಲು ನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ: 170 ತಾಲೂಕುಗಳಲ್ಲಿ ಪ್ರವಾಹ. ಭೂಕುಸಿತ ಭೀತಿ!

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹಾನಗಲ್ಲಿನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣೆ ಘಟಕದ ವರದಿ ಹೇಳಿದೆ. ಮೇ 28ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ…