Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kamal hassan
ಮನರಂಜನೆ

ಕಮಲ್ ಹಾಸನ್ ನಟನೆಯ `ಥಗ್ ಆಫ್ ಲೈಫ್’ ಗೆ ಬಹಿಷ್ಕಾರದ ಬಿಸಿ; ಸ್ಯಾಂಡಲ್ ವುಡ್ ಮೌನಕ್ಕೆ ಕನ್ನಡಿಗರ ಆಕ್ರೋಶ

ನಿರ್ದೇಶಕ ಮಣಿರತ್ನಂ ಮತ್ತು ನಟ ಕಮಲ್ ಹಾಸನ್ ಮೂರು ದಶಕದ ನಂತರ ಜೊತೆಯಾಗಿ ಥಗ್ ಆಫ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಹಿಷ್ಕಾರದ ಭೀತಿಗೆ ಸಿಲುಕಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಎಂಬ ಕಮಲ್ ಹಾಸನ್ ಅವರ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು,…

rcb game
ಬೆಂಗಳೂರು

ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಗೇಮ್ಸ್ ನೈಟ್ಸ್

ಬೆಂಗಳೂರು: ದಿಟ್ಟ ಶಕ್ತಿ ಹಾಗೂ ಸಮೃದ್ಧ ಕ್ರಿಕೆಟ್ ಪರಂಪರೆಯೊಂದಿಗೆ ದೀರ್ಘಕಾಲದ ಸಹಯೋಗ ಏರ್ಪಡಿಸಿಕೊಂಡಿರುವ ಬ್ರ್ಯಾಂಡ್ ಆದ ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್, ತನ್ನ ಡಿಜಿಟಲ್-ಮೊದಲು ಆಸ್ತಿಯಾದ ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಗೇಮ್ ನೈಟ್ಸ್‌ ಅನ್ನು ಬೆಂಗಳೂರಿಗೆ ತಂದಿದೆ.…

siddaramiah
ರಾಜ್ಯ

ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ…

siddaramiah
ರಾಜ್ಯ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ನಿವೃತ್ತ ಯೋಧರ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ಯೋಧರ…

septic tank
ದೇಶ

ಚಿನ್ನ ಸಂಗ್ರಹಿಸಲು ಗುಂಡಿಗೆ ಇಳಿದ ನಾಲ್ವರು ಕಾರ್ಮಿಕರ ದುರ್ಮರಣ

ಜೈಪುರ: ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ಸಂಗ್ರಹಿಸಲು ಇಂಗು ಗುಂಡಿಗೆ ಇಳಿಸಲಾದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಆಭರಣ ಕಾರ್ಖಾನೆಯ 10 ಅಡಿ ಆಳದ ಇಂಗು ಗುಂಡಿಗೆ (septic tank) ಗೆ ಇಳಿದ ನಾಲ್ವರು…

birla open
ವಾಣಿಜ್ಯ

ಬಿರ್ಲಾ ಓಪಸ್‌ ನಿಂದ ‘ಪ್ರೈಮ್ ಎಕ್ಸ್‌ಪ್ರೆಸ್’ ನಲ್ಲಿ 125 ದಿನ ಪ್ರವಾಸ!

ಬಿರ್ಲಾ ಓಪಸ್‌ ನಿಂದ ‘ಪ್ರೈಮ್ ಎಕ್ಸ್‌ಪ್ರೆಸ್’ ಎಂಬ ಎರಡು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾದ ಬಸ್‌ಗಳು 125 ದಿನಗಳಲ್ಲಿ 44 ನಗರಗಳನ್ನು ಪ್ರವಾಸ ಮಾಡಲಿದೆ. ಬಿರ್ಲಾ ಓಪಸ್ ಪೇಂಟ್ಸ್‌ನ ಸಾಂಸ್ಥಿಕ ವಿಭಾಗವಾದ ಬಿರ್ಲಾ ಓಪಸ್ ಪ್ರೈಮ್, ಇಂದು ಪ್ರೈಮ್ ಎಕ್ಸ್‌ಪ್ರೆಸ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಇದು…

airtel
ವಾಣಿಜ್ಯ

279 ರೂ.ಗೆ 25 ಪ್ರಮುಖ ಒಟಿಟಿ ಸೇವೆ: ಪ್ರೀಪೇಯ್ಡ್ ಏರ್ ಟೆಲ್ ಗ್ರಾಹಕರಿಗೆ ಹೊಸ ಆಫರ್

ಬೆಂಗಳೂರು: ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್‌ಟೆಲ್ (“ಏರ್‌ಟೆಲ್”) ಇಂದು ಪ್ರಿಪೇಯ್ಡ್ ಗ್ರಾಹಕರಿಗೆ ಹೊಸದಾದ ಹಾಗೂ ಅದಕ್ಕೆ ಸಾಟಿಯಿಲ್ಲದ ಮನರಂಜನಾ ಪ್ಯಾಕ್‌ಗಳನ್ನು ಪ್ರಕಟಿಸಿದೆ. ನೆಟ್‌ಫ್ಲಿಕ್ಸ್, ಜಿಯೋಹಾಟ್‌ಸ್ಟಾರ್, Zee 5 ಮತ್ತು ಸೋನಿಲೈವ್  ಸೇರಿದಂತೆ 25 ಉನ್ನತ ಒಟಿಟಿ…

shivaram hebbar
ರಾಜಕೀಯ

ಹೆಬ್ಬಾರ್, ಸೋಮಶೇಖರ್ ಉಚ್ಛಾಟನೆ: ಯತ್ನಾಳ್ ನಂತರ ಬಿಜೆಪಿಯ ಮತ್ತೆರಡು ವಿಕೆಟ್ ಪತನ!

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕಳೆದ ಕೆಲವು ತಿಂಗಳಿಂದ ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತದ ಕುರಿತು ಬಿಜೆಪಿ ಶಿಸ್ತುಸಮಿತಿ ಸಾಕಷ್ಟು ಕಾದ ನಂತರ ಇದೀಗ ಭಿನ್ನಮತಿಯರ ವಿರುದ್ಧ ಕ್ರಮ…

hassan marriage
ರಾಜ್ಯ

ಫೋನ್ ಬಂದ ಕೂಡಲೇ ಮದುವೆ ಬೇಡ ಅಂದ ವಧು: ಕೊನೆಯ ಕ್ಷಣದಲ್ಲಿ ಮದುವೆ ರದ್ದು!

ತಾಳಿ ಕಟ್ಟುಲು ವರ ಮುಂದಾಗುತ್ತಿದ್ದಂತೆ ವಧು ಮದುವೆ ಆಗಲ್ಲ ಎಂದು ಹಠ ಹಿಡಿದು ಕುಳಿತ ಕಾರಣ ಕೊನೆಯ ಕ್ಷಣದಲ್ಲಿ ಮದುವೆ ರದ್ದಾದ ವಿಲಕ್ಷಣ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಈ ಘಟನೆ ಭಾರೀ…

namma metro toilet
ಬೆಂಗಳೂರು

ಶೌಚಾಲಯ ಬಳಕೆಗೂ ಶುಲ್ಕ ಹೇರಿದ ನಮ್ಮ ಮೆಟ್ರೋ!

ಕೆಲವು ತಿಂಗಳ ಹಿಂದೆಯಷ್ಟೇ ಭಾರೀ ಪ್ರಮಾಣದಲ್ಲಿ ಪ್ರಯಾಣ ಟಿಕೆಟ್ ದರ ಏರಿಕೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ನಮ್ಮ ಮೆಟ್ರೋ ಇದೀಗ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದೆ. ಬಿಎಂಆರ್‌ಸಿಎಲ್‌ ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದೆ.…