Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

haveri
ಅಪರಾಧ

ಸಾಮೂಹಿಕ ಅತ್ಯಾಚಾರ ಆರೋಪಿಗಳಿಗೆ ಜಾಮೀನು: ರೋಡ್ ಶೋ ಮೂಲಕ ಸಂಭ್ರಮಾಚರಣೆ!

ಸಾಮೂಹಿಕ ಅತ್ಯಾಚಾರದ ಆರೋಪಕ್ಕೆ ಗುರಿಯಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನಿಂದ ಕಾರಿನಲ್ಲಿ ಮೆರವಣಿಗೆ ಮೂಲಕ ಸಂಭ್ರಮ ಆಚರಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಸಬ್ ಜೈಲ್ ನಿಂದ ಹಾನಗಲ್ ತಾಲೂಕಿನ ಅಕ್ಕಿ ಆಲೂರು ವರೆಗೆ ಸುಮಾರು 5 ಕಾರುಗಳಲ್ಲಿ…

jain swamiji
ರಾಜ್ಯ

100 ಕೋಟಿ ರೂ. ಆಸ್ತಿ ತೊರೆದು ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ!

ಯಾದಗಿರಿ: ಕಳೆದ ವರ್ಷ ನಗರದ ಜೈನ್ ಬಡಾವಣೆಯ 26 ವರ್ಷದ ನಿಖಿತಾ ಎಂಬ ಯುವತಿ ಜೈನ ದೀಕ್ಷೆ ಪಡೆದ ಬೆನ್ನಲ್ಲೇ ಜಿಲ್ಲೆಯ ಉದ್ಯಮಿಯೊಬ್ಬರು, 100 ಕೋಟಿ ಆಸ್ತಿ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ.…

custmers court
ಕಾನೂನು

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಡಿಜಿಟಲ್ ಸ್ಪರ್ಶ: ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ದೇಶದಲ್ಲೇ ಮೂರನೇ ಸ್ಥಾನದಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಮೊದಲನೇ ಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ…

donald trump
ದೇಶ

ಕದನ ವಿರಾಮ ಮಾಡಿಸಿದ್ದು ನಾನೇ: 11 ದಿನದಲ್ಲಿ 8 ಬಾರಿ ಟ್ರಂಪ್ ಪುನರುಚ್ಚಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಕದನ ವಿರಾಮದ ಸಂಪೂರ್ಣ ಶ್ರೇಯಸ್ಸು ತನ್ನದೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 11 ದಿನಗಳಲ್ಲಿ ಎಂಟು ಬಾರಿ ಪುನರುಚ್ಚರಿಸಿದ್ದಾರೆ. ಎರಡೂ ದೇಶಗಳ ಪ್ರಧಾನಿಗಳನ್ನು ಸಮಾನವಾಗಿ ಹೊಗಳಿರುವ ಟ್ರಂಪ್, ಭಾರತ ಮತ್ತು ಪಾಕಿಸ್ತಾನದೊಂದಿಗೆ…

mavu mela
ಬೆಂಗಳೂರು

ನಾಳೆಯಿಂದ ಲಾಲ್ ಬಾಗ್ ನಲ್ಲಿ 3 ದಿನಗಳ ಸಾವಯವ ಮಾವು ಮತ್ತು ಹಲಸಿನ ಮೇಳ

ಬೆಂಗಳೂರು: ಇದೇ ಮೊದಲ ಬಾರಿಗೆ ತೋಟಗಾರಿಕೆ ಇಲಾಖೆಯು ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಲಾಲ್ ಬಾಗ್ ನಲ್ಲಿ ಮೇ 23 ರಿಂದ 3 ದಿನಗಳ ಕಾಲ ಸಾವಯವ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ರಮೇಶ…

mb patil
ರಾಜ್ಯ

ಚಿಕ್ಕಮಗಳೂರಿನಲ್ಲಿ ಏರ್ ಸ್ಟ್ರೀಪ್ ನಿರ್ಮಾಣಕ್ಕೆ ತುರ್ತು 17 ಕೋಟಿ ಬಿಡುಗಡೆಗೆ ಕ್ರಮ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ…

hd kumarswamy
ರಾಜ್ಯ

ಪಿಎಂಶ್ರೀ ಯೋಜನೆಯಡಿ 10,900 ಎಲೆಕ್ಟ್ರಿಕ್ ಬಸ್ ಪೂರೈಕೆ: ಬೆಂಗಳೂರಿಗೆ 4500 ಬಸ್: ಎಚ್.ಡಿ. ಕುಮಾರಸ್ವಾಮಿ ಘೋಷಣೆ

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ…

kamidi kiladigalu madenuru manu
ಅಪರಾಧ

ಕಾಮಿಡಿ ಕಿಲಾಡಿಯ ಮಡೆನೂರು ಮನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು!

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಕಾಮಿಡಿ ಕಿಲಾಡಿಯ ಹಾಸ್ಯ ಕಲಾವಿದ ಮಡೆನೂರು ಮನು ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ ಬಿಡಗುಡೆಗೆ ಒಂದು ದಿನ ಅತ್ಯಾಚಾರ ಆರೋಪದಲ್ಲಿ…

pm modi
ದೇಶ

ಏ.22ರ ಪೆಹಲ್ಗಾಮ್ ದಾಳಿಗೆ 22 ನಿಮಿಷದಲ್ಲಿ ಪ್ರತೀಕಾರ: ಪ್ರಧಾನಿ ಮೋದಿ

ಪಾಕಿಸ್ತಾನದ ಮೇಲೆ ದಾಳಿ ಮಾಡಿ ಏ.22ರ ಪೆಹಲ್ಗಾಮ್ ದಾಳಿಗೆ ಕೇವಲ 22 ನಿಮಿಷದಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನ್ ಬಿಕೆನಾರ್ ನಲ್ಲಿ ಗುರುವಾರ ಬಿಕೆನಾರ್- ಮುಂಬೈ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು,…

supreme court
ಕಾನೂನು

ಎಲ್ಲಾ ಮಿತಿಗಳನ್ನು ಮೀರುತ್ತಿದ್ದೀರಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಒಕ್ಕೂಟ ವ್ಯವಸ್ಥೆಯಲ್ಲಿರುವ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಜಾರಿ ನಿರ್ದೇಶನಾಲಯ (ED) ಎಲ್ಲಾ ನಿಯಮಗಳನ್ನು ಮೀರುತ್ತಿದೆ ಎಂದು ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಮದ್ಯ ಮಾರಾಟ ಮಳಿಗೆಗಳ ಲೈಸೆನ್ಸ್ ನೀಡಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ತಮಿಳುನಾಡಿನಲ್ಲಿ ಸರ್ಕಾರಿ ಒಡೆತನದ ಮದ್ಯ…