Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

hmpv virus
Uncategorized

ರಾಜ್ಯದಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್: 33ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇದರಿಂದ ಕೊರೊನಾ ಅಲೆಯ ಭೀತಿ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ 165 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 9 ಮಂದಿಗೆ ಸೋಂಕು ದೃಢಪಟ್ಟಿದೆ.…

indigo fligt
ದೇಶ

ಆಲಿಕಲ್ಲು ಬಡಿದು ವಿಮಾನಕ್ಕೆ ಹಾನಿ: 200 ಪ್ರಯಾಣಿಕರು ಪವಾಡಸದೃಶ ಪಾರು

ಹವಾಮಾನ ವೈಪರಿತ್ಯದ ನಡುವೆ ಹಾರಾಟ ನಡೆಸಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲಿ ಆಲಿಕಲ್ಲು ಬಲವಾಗಿ ಬಡಿದು ಹಾನಿಗೊಳಗಾಗಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇದರಿಂದ 200 ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ. ಬುಧವಾರ ಸಂಜೆ ಶ್ರೀನಗರದಿಂದ ದೆಹಲಿಗೆ ಬರುತ್ತಿದ್ದ ಇಂಡಿಗೋ ವಿಮಾನ…

mk stalin
ದೇಶ

ಸಮಗ್ರ ಶಿಕ್ಷಾ ಅನುದಾಣಕ್ಕೆ ಕೇಂದ್ರ ಕತ್ತರಿ: 2,291 ಕೋಟಿ ರೂ.ಗಾಗಿ ಸುಪ್ರೀಂ ಕದ ತಟ್ಟಿದ ತಮಿಳುನಾಡು

ಚೆನ್ನೈ: ಪಿಎಂಶ್ರೀ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ 2,291 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಕೇಂದ್ರ ವಿಳಂಬ ಮಾಡುತ್ತಿದ್ದು, ಶೀಘ್ರದಲ್ಲೇ ಹಣ ಬಿಡುಗಡೆ ಮಾಡುವಂತೆ ಆದೇಶಿಸಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಇದೀಗ ಸುಪ್ರೀಂ ಕೋಟರ್್ ಕದ ತಟ್ಟಿದೆ. ಕೇಂದ್ರದ…

huligamma temple
ರಾಜ್ಯ

ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ…

arrest
ಅಪರಾಧ

ಕಲ್ಯಾಣ ಮಂಟಪಕ್ಕೆ ನುಗ್ಗಿ ವಧುವಿನ ಚಿನ್ನಕ್ಕೆ ಕದ್ದ ಹಾಕಿದ ಕಳ್ಳ ಸೆರೆ

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ಬಂದು ನಕಲಿ ಕೀ ಬಳಿಸಿ ಮದುವೆ ಕಾರ್ಯದಲ್ಲಿದ್ದ ವಧುವಿನ ಕೊಠಡಿ ಪ್ರವೇಶಿಸಿ  ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಅರೋಪಿಯನ್ನು ಬಂಧಿಸುವಲ್ಲಿ ನೆಲಮಂಗಲ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಬಂಧಿತ…

rape
ಅಪರಾಧ

ಶಾಲೆಯಲ್ಲೇ 12 ವರ್ಷದ ಬಾಲಕಿ ಮೇಲೆ 5 ಶಾಲಾ ಬಾಲಕರಿಂದ ಅತ್ಯಾಚಾರ!

12 ವರ್ಷದ ಬಾಲಕಿ ಮೇಲೆ ಐವರು ಬಾಲಕರು ಶಾಲೆಯಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದೂ ಅಲ್ಲದೇ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುರ್ದಾಬಾದ್ ನಲ್ಲಿ ನಡೆದಿದೆ. ಮುರ್ದಾಬಾದ್ ಜಿಲ್ಲೆಯ ಒಂದೇ ಪ್ರದೇಶದಲ್ಲಿ ಸಂತ್ರಸ್ತೆ ಹಾಗೂ ಆರೋಪಿಗಳು ವಾಸವಾಗಿದ್ದು,…

Banu Mushtaq
ರಾಜ್ಯ

ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದ ಬಾನು ಮುಷ್ತಾಕ್ ಇತಿಹಾಸ: ಡಾ.ರಾಜ್ ಹಾಡು ಹಾಡಿದ ಲೇಖಕಿ!

ಕನ್ನಡತಿ, ಬರಹಗಾರ್ತಿ, ವಕೀಲೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಆಗಿರುವ ಬಾನು ಮುಷ್ತಾಕ್ ಅವರ ಇಂಗ್ಲೀಷ್ ಗೆ ಅನುವಾದಿತ ಕೃತಿ ಹಾರ್ಟ್ ಲ್ಯಾಂಪ್ ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಕನ್ನಡಕ್ಕೆ ಮೊದಲ ಬಾರಿ ಬೂಕರ್ ಪ್ರಶಸ್ತಿ ತಂದುಕೊಡುವ ಮೂಲಕ ಬಾನು ಮುಷ್ತಾಕ್…

rajastan serial killer
ಅಪರಾಧ

50 ಮಂದಿ ಕೊಂದು ಮೊಸಳೆಗೆ ಹಾಕಿದ್ದ ಸರಣಿ ಹಂತಕ ವೈದ್ಯ ಅರೆಸ್ಟ್!

ಸುಮಾರು 50 ಮಂದಿಯನ್ನು ಕೊಂದು ಅವರ ಶವಗಳನ್ನು ಮೊಸಳೆಗೆ ಆಹಾರವಾಗಿ ಹಾಕಿದ್ದ ಗುಜರಾತ್ ಮೂಲದ ಸೈಕೊ ಆಯುರ್ವೆದಿಕ್ ವೈದ್ಯನನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ದೌಸಾ ಆಶ್ರಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 67 ವರ್ಷದ ದೇವೇಂದ್ರ ಶರ್ಮಾನನ್ನು ಬಂಧಿಸಲಾಗಿದೆ. ಹಲವಾರು ಕೊಲೆ ಪ್ರಕರಣದಲ್ಲಿ…

fake marriage
ಅಪರಾಧ

ಮದುವೆ ಆಗಿ 25 ವರರನ್ನು ವಂಚಿಸಿದ ಕಳ್ಳಿ ವಧು; ಕಳ್ಳಿ ಹಿಡಿಯಲು ವರನಾದ ಪೊಲೀಸ್!

ಮದುವೆ ಆದ ನಂತರ ವರನ ಮನೆಯಿಂದ ಚಿನ್ನಾಭರಣ ದೋಚಿ ಪರಾರಿ ಆಗುತತಿದ್ದ ದರೋಡೆ ವಧು ಹಾಗೂ ಕಳ್ಳಿ ವಧು ಎಂದೇ ಕುಖ್ಯಾತಿ ಪಡೆದಿದ್ದ ಮಹಿಳೆಯನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಬಂಧಿಸಲಾಗಿದೆ. ಅನುರಾಧ ಪಾಸ್ವಾನ್ ಹೆಸರಿನ ಉತ್ತರ ಪ್ರದೇಶ ಮೂಲದ ಈ ಮಹಿಳೆ…

lawer
ಕಾನೂನು

ನ್ಯಾಯಾಧೀಶರಾಗಲು 3 ವರ್ಷ ವಕೀಲ ವೃತ್ತಿಯ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ನ್ಯಾಯಾಂಗ ಸೇವೆಗೆ ಸೇರಬೇಕಾದರೆ ವಕೀಲರಾಗಿ 3 ವರ್ಷ ಅನುಭವ ಪಡೆಯುವುದು ಅಗತ್ಯ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮ್ಯಾಜಿಸ್ಟ್ರೇಟ್ ಅಥವಾ ನ್ಯಾಯಮೂರ್ತಿ ಮುಂತಾದ 3 ಹಂತದ ಹುದ್ದೆಗಳನ್ನು ಅಲಂಕರಿಸಬೇಕಾದರೆ ವಕೀಲರಾಗಿ ಮೂರು ವರ್ಷ ಅನುಭವ ಹೊಂದಿರಬೇಕು ಎಂದು ಮಂಗಳವಾರ ಸುಪ್ರೀಂಕೋರ್ಟ್…