Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

bengaluru rain
ಬೆಂಗಳೂರು

ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕ ಸೇರಿ ಇಬ್ಬರು ಸಾವು: ಬೆಂಗಳೂರಿನಲ್ಲಿ ಮಳೆಗೆ 3 ಬಲಿ!

ಮಳೆಯಿಂದ ಅಪಾರ್ಟ್ ಮೆಂಟ್ ಬೇಸ್ ಮೆಂಟ್ ನಲ್ಲಿ ತುಂಬಿದ್ದ ನೀರನ್ನು ಹೊರಹಾಕಲು ಹೋದ 12 ವರ್ಷದ ಬಾಲಕ ಸೇರಿ ಇಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಬಿಟಿಎಂ ಲೇಔಟ್ ನ 2ನೇ ಹಂತದ ಎನ್ ಎಸ್…

bengaluru crime
ಅಪರಾಧ

ಕಳ್ಳತನ ಮಾಡಿ ಶಾಲಾ ಮಕ್ಕಳ ಫೀಸ್ ಕಟ್ಟುತ್ತಿದ್ದ ಕಳ್ಳ ಅರೆಸ್ಟ್

ಕಳ್ಳತನ ಮಾಡಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕ ಪಾವತಿಸುತ್ತಿದ್ದ ಆಧುನಿಕ ರಾಬಿನ್ ಹುಡ್ ಕಳ್ಳ ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಹಾಗೂ ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್…

bengaluru mla
ಬೆಂಗಳೂರು

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮೊದಲ ಬಲಿ: ಗೋಡೆ ಜೆಸಿಬಿ ಏರಿದ ಶಾಸಕ!

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನಗರದ ಮಹದೇವಪುರದಲ್ಲಿ ಗೋಡೆ ಕುಸಿದು ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ (35) ಮೃತಪಟ್ಟಿದ್ದಾರೆ. ಮಳೆಗೆ ರಾಜಧಾನಿಗೆ ಮೊದಲ ಬಲಿಯಾಗಿದೆ. ಭಾನುವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ…

pak spy
ದೇಶ

ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ವ್ಲಾಗರ್, ವಿದ್ಯಾರ್ಥಿ, ಉದ್ಯಮಿ ಸೇರಿ 8 ಮಂದಿ ಅರೆಸ್ಟ್

ಭಾರತದ ಮಾಹಿತಿಗಳನ್ನು ನೀಡುವ ಮೂಲಕ ಪಾಕಿಸ್ತಾನದ ಗುಪ್ತಚರ ಕೆಲಸ ಮಾಡುತ್ತಿದ್ದ ವ್ಲಾಗರ್, ವಿದ್ಯಾರ್ಥಿ, ಉದ್ಯಮಿ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಭಾರತದ ಮಾಹಿತಿ ನೀಡುತ್ತಿದ್ದಾರೆ ಎಂದು ಯೂಟ್ಯೂಬರ್ ಮಹಿಳೆಯನ್ನು ಬಂಧಿಸಿದ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿರುವವರ ಮೇಲೆ ಗಮನ ಹರಿಸಿದ ಭದ್ರತಾ…

sr nayak
ರಾಜ್ಯ

ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್.ನಾಯಕ್ ವಿಧಿವಶ

ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ…

terrorist
ವಿದೇಶ

ಭಾರತದ ಮೇಲಿನ ಪ್ರಮುಖ ದಾಳಿಗಳ ಮಾಸ್ಟರ್ ಮೈಂಡ್ ಪಾಕಿಸ್ತಾನದಲ್ಲಿ ಹತ್ಯೆ!

ಭಾರತದ ಮೇಲೆ ನಡೆದ ಹಲವು ಪ್ರಮುಖ ಭಯೋತ್ಪಾದನಾ ದಾಳಿಯ ಹಿಂದಿನ ರೂವಾರಿ ಎನ್ನಲಾದ ಲಷ್ಕರೆ ಇ- ತೋಯ್ಬಾದ ಕಮಾಂಡರ್ ರಜಾಉಲ್ಲಾ ನಿಜಾಮಿ ಅಲಿಯಾಸ್ ಅಬು ಸೈಫುಲ್ಲಾಹ್ ಖಾಲಿದ್ ನನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. 2006ರಲ್ಲಿ ಆರ್ ಎಸ್…

r ashoka
ರಾಜಕೀಯ

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ…

rain news
ಬೆಂಗಳೂರು

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಬಹುತೇಕ…

channarayapattana
ಜಿಲ್ಲಾ ಸುದ್ದಿ

ಹಾಸನದ ಚನ್ನರಾಯಪಟ್ಟಣದಲ್ಲಿ 15 ಕೋಟಿ ಮೌಲ್ಯದ ಅರಣ್ಯ ಭೂಮಿ ವಶ

ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು…

charminar fire accident
ದೇಶ

ಹೈದರಾಬಾದ್ ನ ಐತಿಹಾಸಿಕ ಚಾರ್ಮಿಮರ್ ಬಳಿ ಅಗ್ನಿ ದುರಂತ; ಮಕ್ಕಳು ಸೇರಿ 17 ಮಂದಿ ಸಾವು

ಹೈದರಾಬಾದ್ ನ ಪ್ರಖ್ಯಾತ ಚಾರ್ಮಿನರ್ ಪ್ರವಾಸಿ ತಾಣದ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಸಾವಿಗೀಡಾದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ…