Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

char dham
ದೇಶ

ಡೆಹ್ರಾಡೂನ್: ಚಾರ್ಧಾಮ್ ಯಾತ್ರೆಗೆ ಭಕ್ತರ ಭಾರೀ ದಂಡು

ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಮತ್ತು ಬದರಿನಾಥ ಒಳಗೊಂಡ ಚಾರ್ ಧಾಮ್ ಯಾತ್ರೆ ಭಕ್ತಿಭಾವದಿಂದ ನಡೆಯುತ್ತಿದೆ. ಇತ್ತೀಚೆಗೆ ಪವಿತ್ರ ದೇಗುಲಗಳ ಬಾಗಿಲು ತೆರೆದ ಬಳಿಕ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಯಾತ್ರಾಥರ್ಿಗಳು ಗುಂಪುಗುಂಪಾಗಿ ಆಗಮಿಸುತ್ತಿದ್ದಾರೆ. ಏಪ್ರಿಲ್ 30ರಿಂದ ಆರಂಭವಾದ…

vidhana souda
ದೇಶ

ವಿಧಾನಸಭೆ ಕಲಾಪ ನಿರ್ವಹಣೆಯಲ್ಲಿ ಕರ್ನಾಟಕ ನಂ.1: ಲೆಜಿಸ್ಲೇಟಿವ್ ರಿಸರ್ಚ್ ವರದಿ

ನವದೆಹಲಿ: ದೇಶದ ವಿವಿಧ ರಾಜ್ಯ ವಿಧಾನಸಭೆಗಳ ಕಲಾಪಗಳ ಕುರಿತು ಪಿಆರ್ಎಸ್ ಲೆಜಿಸ್ಲೇಟಿವ್ ರೀಸಚರ್್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಹಲವು ಅಡೆತಡೆಗಳ ನಡುವೆ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗುವಂತೆ ಆಡಳಿತ ನಡೆಸಿ ಅಗ್ರಸ್ಥಾನ ಪಡೆದಿದೆ. ಭಾರತದ ಸಂವಿಧಾನದ ಪ್ರಕಾರ, ಕನಿಷ್ಠ ಆರು…

karun nair
ಕ್ರೀಡೆ

ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್…

chinnaswamy stadium
ಕ್ರೀಡೆ

ಬೆಂಗಳೂರಿನಲ್ಲಿ ಆರ್‌ಸಿಬಿ- ಕೆಕೆಆರ್ ಪಂದ್ಯ: ವಾಹನ ಸಂಚಾರ ನಿರ್ಬಂಧ!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಶನಿವಾರ  ಐಪಿಎಲ್ ನ ಆರ್‌ಸಿಬಿ ಮತ್ತು ಕೆಕೆಆರ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ-ಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ…

yadagiri news
ಜಿಲ್ಲಾ ಸುದ್ದಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಬಾವಿಗೆ ಬಿದ್ದು ಸಾವು

ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಸಂಭವಿಸಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಬಟ್ಟೆ ತೊಳೆಯಲು ಬಾವಿ ಬಳಿ…

betal leaf
ರಾಜ್ಯ

ಪಾಕಿಸ್ತಾನಕ್ಕೆ ವಿಳ್ಯದೆಲೆ ಪೂರೈಕೆ ಸ್ಥಗಿತಗೊಳಿಸಲು ಹೊನ್ನಾವರ ರೈತರ ನಿರ್ಧಾರ

ಪಾಕಿಸ್ತಾನಕ್ಕೆ ಹಲವು ತಲೆಮಾರುಗಳಿಂದ ಪೂರೈಕೆಯಾಗುತ್ತಿದ್ದ ವೀಳ್ಯೆದೆಲೆಯ ಪೂರೈಕೆಯನ್ನು ನಿಲ್ಲಿಸಲು ಉತ್ತರ ಕರ್ನಾಟಕದ ಹೊನ್ನಾವರದ ರೈತರು ನಿರ್ಧರಿಸಿದ್ದಾರೆ. ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ರೈತರು ಉತ್ಪನ್ನಗಳನ್ನು ಟರ್ಕಿಗೆ ರಫ್ತು…

Bengaluru airport
ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯ ಏರ್ ಪೋರ್ಟ್ ಸೇವೆ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ಆರಂಭಿಸಿದಾಗ ಟರ್ಕಿ ಯುದ್ಧದ ಶಸ್ತ್ರಾಸ್ತ್ರ, ಡ್ರೋಣ್, ನೌಕೆ ಹಾಗೂ ಯುದ್ಧ…

vidhana soudha
ರಾಜ್ಯ

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2,000 ರೂ. ಹೆಚ್ಚಳ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000…

airtel
ತಂತ್ರಜ್ಞಾನ

ಏರ್‌ ಟೆಲ್ ನಿಂದ ಜಗತ್ತಿನ ಮೊದಲ ನಕಲಿ ಜಾಲತಾಣ ಪತ್ತೆ ತಂತ್ರಜ್ಞಾನ ಆವಿಷ್ಕಾರ

ನವದೆಹಲಿ: ಏರ್‌ಟೆಲ್ ಇಂದು ವಾಟ್ಸಾಪ್, ಟೆಲಿಗ್ರಾಮ್, ಫೇಸ್ಬುಕ್, ಇನಸ್ಟಾಗ್ರಾಮ್, ಎಸ್ಎಂಎಸ್ ರೀತಿಯ ಓಟಿಟಿಗಳು, ಇಮೇಲ್ ಗಳು, ಬ್ರೌಸರ್ ಸೇರಿದಂತೆ ವೇದಿಕೆಗಳು ಮತ್ತು ಓವರ್-ದಿ-ಟಾಪ್(ಓಟಿಟಿ) ಆಪ್ಸ್ ಮತ್ತು ಎಲ್ಲಾ ಸಂವಹನ ವೇದಿಕೆಗಳಾದ್ಯಂತ ರಿಯಲ್ ಟೈಮ್ ನಲ್ಲಿ ನಕಲಿ ಮತ್ತು ಮೋಸದ ಜಾಲತಾಣಗಳನ್ನು ಪತ್ತೆಮಾಡುವ…

zee kannada
ಮನರಂಜನೆ

‘ಸರಿಗಮಪ ಟಿಕೆಟ್ ಟು ಫಿನಾಲೆ: 13 ಸ್ಪರ್ಧಿಗಳು, ಒಂದೇ ಸಿಂಹಾಸನ!

ಬೆಂಗಳೂರು: ಕನ್ನಡದ ಟಿವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ, ಎಗ್ಸೈಟ್ಮೆಂಟ್ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ…