ದೆಹಲಿಗೆ ಹಾರಿದ ಕೈ ನಾಯಕರು: ಗೊಂದಲಗಳಿಗೆ ಹೈಕಮಾಂಡ್ ತೆರೆ?
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಮಂಗಳವಾರ ನಡೆಯುವ ಹೈವೋಲ್ಟೇಜ್ ಸಭೆಯಲ್ಲಿ ಹೈಕಮಾಂಡ್ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ. ಕಳೆದ ಒಂದು ವರ್ಷದಿಂದ ಸಿಎಂ ಬದಲಾವಣೆ, ಕೆಪಿಸಿಸಿ…
