Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

sofia qureshi
ದೇಶ

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಬಿಜೆಪಿ ಸಚಿವ!

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ಸಚಿವ ನಾಲಗೆ ಹರಿಬಿಟ್ಟಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿದೇಶಾಂಗ ಕಾರ್ಯದರ್ಶಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಹಿಂದಿಯಲ್ಲಿ…

bescom
ಬೆಂಗಳೂರು

ಗ್ರಾಹಕರ ದೂರು ನಿರ್ವಹಣೆಗೆ ಶೀಘ್ರದಲ್ಲೇ ಡಿಜಿಟಲ್ ಪೋರ್ಟಲ್ ಆರಂಭ: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

ಬೆಂಗಳೂರು: ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ…

siddaramiah
ರಾಜಕೀಯ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ 2 ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ…

liquer bar
ದೇಶ

ವಿಷಪೂರಿತ ಮದ್ಯ ಸೇವನೆ: 20ಕ್ಕೂ ಹೆಚ್ಚು ಮಂದಿ ಸಾವು

ಅಮೃತಸರ: ಮದ್ಯ ಸೇವಿಸಿ ಮಜಿತಾ ಜಿಲ್ಲೆಯ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿ ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ. ವಿಷಪೂರಿತ ಮದ್ಯ ಸೇವನೆಯಿಂದ ಸೋಮವಾರ ರಾತ್ರಿಯಿಂದಲೇ ಸಾವುಗಳು ಸಂಭವಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ…

terrorist
ದೇಶ

ಪಾಕಿಸ್ತಾನ ಯುದ್ಧ ಗೆದ್ದರೂ ಸಿಗದ ಪೆಹಲ್ಗಾಮ್ ಉಗ್ರರು: ತಲೆಗೆ 20 ಲಕ್ಷ ರೂ. ಬಹುಮಾನ ಘೋಷಣೆ

ಶ್ರೀನಗರ:ಕಾಶ್ಮೀರದ ಪಹಲ್ಗಾಮ್​ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರ ಬಗ್ಗೆ ಸುಳಿವು ಅಥವಾ ಹಿಡಿದು ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿದೆ. ಪ್ರವಾಸಿಗರ ಹತ್ಯೆ ಮಾಡಿದ ಉಗ್ರರ ಪತ್ತೆ ಕಾರ್ಯ ನಡೆಯುತ್ತಿದೆ. ಶಂಕಿತ ಮೂವರು ಉಗ್ರರು…

thonderbolt
ರಾಜ್ಯ

ರಾಜ್ಯದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು

ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ…

cbse exam
ದೇಶ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ಮಂಗಳವಾರ ಸಿಬಿಎಸ್ ಇ 10ನೇ ತರಗತಿ…

mantralaya
ರಾಜ್ಯ

ಭಾರತೀಯ ಸೇನೆಗೆ 25 ಲಕ್ಷ ರೂ. ದೇಣಿಗೆ ಘೋಷಿಸಿದ ಮಂತ್ರಾಲಯ!

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತ ರಕ್ಷಣಾ ಸಚಿವಾಲಯಕ್ಕೆ ಮಂತ್ರಾಲಯದಿಂದ 25 ಲಕ್ಷ ರೂ. ದೇಣಿಗೆ ಘೋಷಿಸಿದೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಭಾರತದ ಮೂರು ರಕ್ಷಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ…

pm modi
ದೇಶ

ಇಡೀ ದೇಶ ನಿಮಗೆ ಅಭಾರಿಯಾಗಿದೆ: ಯೋಧರಿಗೆ ಪ್ರಧಾನಿ ಮೋದಿ ಪ್ರಶಂಸೆ

ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಂಜಾಬ್ ನ ಅಮೃತಸರದಲ್ಲಿರುವ ಅದಂಪುರ್ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶ ನಿಮಗೆ ಅಭಾರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ದಾಳಿ…

Pollachi Sex Assault Case
ಕಾನೂನು

ಪೊಲಾಚ್ಚಿ ಅತ್ಯಾಚಾರ ಪ್ರಕರಣದ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ವಿದ್ಯಾರ್ಥಿನಿ ಸೇರಿದಂತೆ ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು ಬ್ಲಾಕ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದೂ…