ಭಾರತದ ದಾಳಿಯಲ್ಲಿ 10 ಕುಟುಂಬಗಳು ಬಲಿ: ಜೈಷೆ ಮುಖ್ಯಸ್ಥ ಮಸೂದ್ ಅಜರ್
ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ 4 ಮಕ್ಕಳು ಸೇರಿದಂತೆ 10 ಕುಟುಂಬಗಳು ಬಲಿಯಾಗಿವೆ ಎಂದು ಉಗ್ರ ಸಂಘಟನೆ ಜೈಷೆ ಇ ಮೊಹಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿಕೊಂಡಿದ್ದಾನೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ…
