Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

india- pakistan
ದೇಶ

ಪಾಕಿಸ್ತಾನ ಯುದ್ಧ 4 ದಿನದಲ್ಲೇ ಮುಗಿದು ಹೋಗುತ್ತದೆ: ವರದಿ

ಶಸ್ತ್ರಾಸ್ತ್ರ ಸಂಗ್ರಹಗಳ ಕೊರತೆ ಎದುರಿಸುತ್ತಿರುವ ಪಾಕಿಸ್ತಾನ ಒಂದು ವೇಳೆ ಯುದ್ಧ ಮಾಡಿದರೆ 4 ದಿನಗಳಲ್ಲಿ ಮುಗಿದು ಹೋಗುತ್ತದೆ ಎಂದು ವರದಿಗಳು ಹೇಳಿವೆ. ಪಾಕಿಸ್ತಾನದ ಬಳಿ ಶಸ್ತ್ರಾಸ್ತ್ರಗಳ ಸಂಗ್ರಹ 4 ದಿನಗಳ ಯುದ್ಧಕ್ಕೆ ಆಗುವಷ್ಟು ಮಾತ್ರ ಇದೆ. ಅಲ್ಲದೇ ಯುದ್ಧ ವಿಮಾನಗಳ ಕೊರತೆ…

isrele
ವಿದೇಶ

ಇಸ್ರೇಲ್ ಪ್ರಮುಖ ವಿಮಾನ ನಿಲ್ದಾಣದ ಮೇಲೆ ಹೌಥಿ ಕ್ಷಿಪಣಿ ದಾಳಿ!

ಯೆಮೆನ್ ನಿಂದ ಇರಾನ್ ಬೆಂಬಲಿತ ಹೌಥಿ ಸಂಘಟನೆ ಖಂಡಾಂತರ ಕ್ಷಿಪಣಿ ಬಳಸಿ ಇಸ್ರೇಲ್ ನ ಅತ್ಯಾಧುನಿಕ ಹಾಗೂ ಪ್ರಮುಖ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದ್ದಾರೆ. ಬೆನ್ ಗುರಿಯನ್ ವಿಮಾನ ನಿಲ್ದಾಣದ ಮೇಲೆ ಹಲವು ವಿಫಲ ದಾಳಿ ನಂತರ ಭಾನುವಾರ ಕ್ಷಿಪಣಿ…

bharth mangaluru
ರಾಜ್ಯ

ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಕೊಲೆ ಆರೋಪಿಗಳೂ ಆಗಿರುವ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಬೆದರಿಕೆ ಕರೆಗಳು ಬಂದಿವೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ…

fishermen
ದೇಶ

ಭಾರತೀಯ ಮೀನುಗಾರರ ಲಂಕಾ ಕಡಲ್ಗಳ್ಳರ ದಾಳಿ: 17 ಮಂದಿಗೆ ಗಾಯ

ನಾಗಪಟ್ಟಿಣಂ: ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯ ಕೊರಮಂಡಲ್ ಕರಾವಳಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ೩೦ಕ್ಕೂ ಹೆಚ್ಚು ಬೆಸ್ತರ ಮೇಲೆ ಶ್ರೀಲಂಕಾದ ಕಡಲ್ಗಳ್ಳರ ಗುಂಪೊಂದು ಶುಕ್ರವಾರ ನಡೆಸಿದೆ ಈ ಘಟನೆಯಲ್ಲಿ 17 ಮಂದಿ ಬೆಸ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಫೈಬರ್ ದೋಣಿಯಲ್ಲಿ ಸಮುದ್ರಕ್ಕೆ ತೆರಳಿದ್ದ ಮೀನುಗಾರರು, ಕೊಡಿಯಾಕ್ಕರೈನ…

Caption
ದೇಶ

ಗೌಪ್ಯವಾಗಿ ಪಾಕಿಸ್ತಾನಿ ಮಹಿಳೆ ಮದುವೆ ಆಗಿದ್ದ ಸಿಆರ್ ಪಿಎಫ್ ಯೋಧ ಸೇನೆಯಿಂದ ವಜಾ

ಪಾಕಿಸ್ತಾನ ಮಹಿಳೆಯನ್ನು ಮದುವೆ ಆಗಿದ್ದ ಸಿಆರ್ ಪಿಎಫ್ ಯೋಧನನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸೇನೆಯಿಂದ ವಜಾಗೊಳಿಸಲಾಗಿದೆ. ಪಾಕಿಸ್ತಾನಿ ಪ್ರಜೆಯನ್ನು ಮದುವೆ ಆಗಿದ್ದ ಸಿಆರ್ ಪಿಎಫ್ ಯೋಧ ಮುನೀರ್ ಅಹ್ಮದ್ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಭಾರತದಲ್ಲಿ ನೆಲೆಸುವಂತೆ ನೋಡಿಕೊಂಡಿದ್ದ. ಈ…

ಕ್ರೀಡೆ

ಶೆಫಾರ್ಡ್ 14 ಎಸೆತದಲ್ಲಿ 53 ರನ್: ಚೆನ್ನೈ ಸೂಪರ್ ಕಿಂಗ್ಸ್ ಗೆ 214 ರನ್ ಕಠಿಣ ಸವಾಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 214 ರನ್ ಕಠಿಣ ಸವಾಲೊಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು…

mallikarjun kharge
ದೇಶ

250 ಪ್ರವಾಸ ಕೈಗೊಂಡ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿ ಕಳೆದರಡು ವರ್ಷದಲ್ಲಿ 250 ಪ್ರವಾಸ ಕೈಗೊಂಡಿದ್ದಾರೆ. ಆದರೆ ಮಣಿಪುರಕ್ಕೆ ಒಂದೂ ಬಾರಿಯೂ ಭೇಟಿ ನೀಡಿಲ್ಲ ಯಾಕೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ…

siddaramiah on tax
ರಾಜ್ಯ

ತೆರಿಗೆ ಸಂಗ್ರಹ ಗುರಿ ತಲುಪಲೇಬೇಕು: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ…

sslc student
ರಾಜ್ಯ

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸನ್ಮಾನಿಸಿದ ಸಚಿವ ಮಧು ಬಂಗಾರಪ್ಪ

ಶಿರಸಿ: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿ ಅಭಿನಂದಿಸಿದರು.…

dhoni-kholi
ಕ್ರೀಡೆ

ಬೆಂಗಳೂರಿನಲ್ಲಿ ಇಂದು ಧೋನಿ-ಕೊಹ್ಲಿ ಕೊನೆಯ ಮುಖಾಮುಖಿಗೆ ಮಳೆ ಅಡ್ಡಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು…