Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

pakistan missile
ವಿದೇಶ

450 ಕಿ.ಮೀ. ದೂರ ಚಿಮ್ಮುವ ಖಂಡಾಂತರ ಯಶಸ್ವಿಯಾಗಿ ಪರೀಕ್ಷಿಸಿದ ಪಾಕಿಸ್ತಾನ!

450 ಕಿ.ಮೀ. ದೂರ ಗುರಿ ತಲುಪಬಲ್ಲ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಪೆಹಲ್ಗಾವ್ ದಾಳಿ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಭೂಮಿಯಿಂದ ಭೂಮಿಗೆ ಚಿಮ್ಮುವ ಹಾಗೂ 450…

goa temple
ದೇಶ

ಜಾತ್ರೆ ಮೆರವಣಿಗೆ ವೇಳೆ ಕಾಲ್ತುಳಿತದಲ್ಲಿ 6 ಮಂದಿ ಬಲಿ, 50ಕ್ಕೂ ಹೆಚ್ಚು ಮಂದಿಗೆ ಗಾಯ!

ಜಾತ್ರೆಯ ಮೆರವಣಿಗೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಅಸುನೀಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ಸಂಭವಿಸಿದೆ. ರಾಜಧಾನಿ ಪಣಜಿಯಿಂದ 40 ಕಿ.ಮೀ. ದೂರದಲ್ಲಿರುವ ಶುಕ್ರವಾರ ತಡರಾತ್ರಿ ಶ್ರೀದೇವಿ ಲಹಿರಿ ಜಾತ್ರೆ ವೇಳೆ ಈ ದುರಂತ ಸಂಭವಿಸಿದೆ.…

india- pakistan
ದೇಶ

ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದ ಭಾರತ!

ಪೆಹಲ್ಗಾವ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದೆ. ಭಾರತದ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಥವಾ ಉಚಿತವಾಗಿ ಬರುತ್ತಿದ್ದ ಎಲ್ಲಾ…

siddaramiah
ರಾಜ್ಯ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ…

amarnath yatra
ದೇಶ

ಪಹಲ್ಗಾವ್ ದಾಳಿ ಎಫೆಕ್ಟ್: ಅಮರನಾಥ್ ಯಾತ್ರೆಗೆ ಭಕ್ತರ ಹಿಂದೇಟು

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅಮರನಾಥ ದೇವಸ್ಥಾನಕ್ಕೆ ವಾರ್ಷಿಕ ಯಾತ್ರೆ ಮಾಡುವ ಸಾವಿರಾರು ಭಕ್ತರಲ್ಲಿ ಕಳವಳವನ್ನು ಹುಟ್ಟುಹಾಕಿದೆ, ಈ ವರ್ಷ ಜುಲೈ-ಆಗಸ್ಟ್ ಯಾತ್ರೆಯನ್ನು ಈಗಾಗಲೇ ಕೆಲವರು ರದ್ದುಗೊಳಿಸಿದ್ದಾರೆ. ನಮಗೆ 150ಕ್ಕೂ ಹೆಚ್ಚು ಬುಕಿಂಗ್‌ಗಳಿದ್ದವು, ಆದರೆ ಉಗ್ರ ದಾಳಿಯ ನಂತರ ರದ್ದತಿಗಳು…

sslc rank students
ರಾಜ್ಯ

Karnataka SSLC Result 2025: 625ಕ್ಕೆ 625 ಅಂಕ ಪಡೆದ 22 ವಿದ್ಯಾರ್ಥಿಗಳು

2024-25ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಬೆಂಗಳೂರಿನಲ್ಲಿ ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದರು.…

'Chun chun ke badla': Amit Shah vows revenge in first remarks on Pahalgam attack
ದೇಶ

ಹುಡುಕಿ ಹುಡುಕಿ ಪ್ರತೀಕಾರ ತೆಗೆದುಕೊಳ್ತೀವಿ: ಉಗ್ರರ ವಿರುದ್ಧ ಅಮಿತ್ ಶಾ ಗುಡುಗು

ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ ಮಾತ್ರವಲ್ಲ,…

shivananda patil
ರಾಜ್ಯ

ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ…

india pakistan border
ದೇಶ

786 ಪಾಕಿಸ್ತಾನಿಯರು ವಾಪಸ್, 1465 ಭಾರತೀಯರು ತವರಿಗೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯಾನಕ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಭಾರತದಲ್ಲಿ ವೀಸಾ ಅವಧಿ ಮುಗಿದಿದ್ದ 786 ಪಾಕಿಸ್ತಾನಿ ಪ್ರಜೆಗಳು ತಮ್ಮ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಏಪ್ರಿಲ್ 24ರಿಂದ…

mysore family
ರಾಜ್ಯ

ಅಮೆರಿಕದಲ್ಲಿ ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ

ವಾಷಿಂಗ್ಟನ್:  ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ…