Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

aishwarya gowda- vinay kulakarni
ಅಪರಾಧ

ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿ ವಂಚಿಸಿರುವ ಐಶ್ವರ್ಯಾ ಗೌಡ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿರುವುದು ಇಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್…

ದೇಶ

ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ: ಭಾರತದಿಂದ ಯುದ್ಧದ ಸಿದ್ಧತೆ?

ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ. ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ನೆಲದಿಂದ ನೆಲದ ಮೇಲೆ…

iran
ವಿದೇಶ

ಇರಾನ್ ಬಂದರ್ ನಲ್ಲಿ ಸ್ಫೋಟ: 25ಕ್ಕೇರಿದ ಸಾವಿನ ಸಂಖ್ಯೆ

ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, 750ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್ನ ಒಂದು ಭಾಗದಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು, ಹಲವಾರು ಕಂಟೇನರ್ ಗಳು ಬೆಂಕಿಗೆ…

umpaire
ಕ್ರೀಡೆ

ಐಪಿಎಲ್ ನಲ್ಲಿ ಅಂಪೇರ್ ಗಳ ಸಂಭಾವನೆ ಎಷ್ಟು ಗೊತ್ತಾ?

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್ ಗಳು ಒಂದು ಪಂದ್ಯಕ್ಕೆ 3 ಲಕ್ಷ…

ರಾಜಕೀಯ

ದಲಿತರು ತಿರುಗಿಬಿದ್ದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ…

Pakistani nationals
Uncategorized

ರಾಜ್ಯದಲ್ಲಿ ನೆಲೆಸಿರುವ 50 ಪಾಕಿಸ್ತಾನಿಯರು: ಭಟ್ಕಳದಲ್ಲಿ ಅತೀ ಹೆಚ್ಚು 14 ಮಂದಿ ವಾಸ

ರಾಜ್ಯದಲ್ಲಿ ವಿವಿದೆಡೆ 50 ಪಾಕಿಸ್ತಾನಿಯರು ನೆಲೆಸಿರುವುದನ್ನು ಕರ್ನಾಟಕದ ಪೊಲೀಸರು ಪತ್ತೆ ಹಚ್ಚಿದ್ದು, ಇವರ ಗಡಿಪಾರಿಗೆ ಸಿದ್ಧತೆ ನಡೆದಿದೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿರುವ ಪಾಕಿಸ್ತಾನಿಯರು ಏಪ್ರಿಲ್…

all party meet
ದೇಶ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರದ ಪಾಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿದೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ…

rcb
ಕ್ರೀಡೆ

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ, ಪರ್ಪಲ್ ಕ್ಯಾಪ್ ರೇಸಲ್ಲಿ ಹಾಜ್ಲೆವುಡ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ರನ್ ರೋಚಕ ಜಯ ಸಾಧಿಸುತ್ತಿದ್ದಂತೆ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ರೇಸ್ ನಲ್ಲಿ ವಿರಾಟ್ ಕೊಹ್ಲಿ ಮತ್ತು ಜೋಸ್ ಹಾಜ್ಲೆವುಡ್ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹ್ಯಾಟ್ರಕ್ ಸೋಲು ಕಂಡಿದ್ದ…

rcb
ಕ್ರೀಡೆ

ತವರಿನಲ್ಲಿ ಆರ್ ಸಿಬಿಗೆ ಮೊದಲ ಜಯ; ರಾಜಸ್ಥಾನ್ ಗೆ 11 ರನ್ ಆಘಾತ

ಮಧ್ಯಮ ವೇಗಿ ಜೋಸ್ ಹಾಜೆಲ್ ವುಡ್ ಮಾರಕ ದಾಳಿ ಹಾಗೂ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ 2025 ಟೂರ್ನಿಯಲ್ಲಿ ತವರಿನಲ್ಲಿ ಮೊದಲ ಗೆಲುವಿನ…

rahul gandhi
ದೇಶ

ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪ್ರತಿಪಕ್ಷಗಳ ಸಂಪೂರ್ಣ ಬೆಂಬಲ: ರಾಹುಲ್ ಗಾಂಧಿ

ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಗುರುವಾರ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷ ಸಭೆಯ…