Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

muttappa rai son rikky
ಅಪರಾಧ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಿಂದ ಪಾರು

ಮಾಜಿ ಭೂಗತಪಾತಕಿ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಮೂಗು-ಕೈಗೆ ಗುಂಡು ತಗುಲಿದ್ದು, ಕೂದಲೆಳೆ ಅಂತರದಿಂದ ಪಾರಾದ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಿಕ್ಕಿ…

siddaramiah
ರಾಜ್ಯ

ವಿದ್ಯಾಸಿರಿ ಯೋಜನೆಯ ಮೊತ್ತ 2000 ರೂಪಾಯಿಗೆ ಹೆಚ್ಚಳ: ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ…

cbse exam
ರಾಜ್ಯ

ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,…

ಬೆಂಗಳೂರು

ರಸ್ತೆ ಮಧ್ಯೆ ಟೀ ಸೇವಿಸುತ್ತ ರೀಲ್ಸ್ ಮಾಡಿದ ಬೆಂಗಳೂರಿನ ಯುವಕ ಪೊಲೀಸ್ ಬಲೆಗೆ!

ಬೆಂಗಳೂರಿನ ವಾಹನದಟ್ಟಣೆಯ ರಸ್ತೆ ಮಧ್ಯೆದಲ್ಲಿ ಚೇರ್ ಮೇಲೆ ಕುಳಿತು ಟೀ ಸೇವಿಸುವ ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿ ಬೆಂಗಳೂರಿನ ಅತ್ಯಂತ ವಾಹನ ದಟ್ಟಣೆಯ ನಡುವೆ ರಸ್ತೆ ಮಧ್ಯೆ ಚೇರ್ ಹಾಕಿ ರೀಲ್ಸ್ ಮಾಡಿದ್ದಾನೆ. ಇದರಿಂದ ಸಾರ್ವಜನಿಕ ವಾಹನ ಸಂಚಾರಕ್ಕೆ…

nail
ದೇಶ

ಕೂದಲು ಉದುರುತ್ತಿದ್ದ ಜನರಿಗೆ ಈಗ ಉಗುರು ಉದುರುವ ಸಮಸ್ಯೆ: ದಿಕ್ಕೆಟ್ಟ ಗ್ರಾಮಸ್ಥರು!

ಕೆಲವು ತಿಂಗಳ ಹಿಂದೆ ದಿಢೀರನೆ ತಲೆಗೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದ ಮಹಾರಾಷ್ಟ್ರದ ಈ ಗ್ರಾಮದ ಜನರು ಇದೀಗ ಉಗುರು ಉದುರುವ ಸಮಸ್ಯೆಯಿಂದ ಕಂಗಲಾಗಿದ್ದಾರೆ. ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕೆಲವು ತಿಂಗಳ ಹಿಂದೆ ಜನರು ದಿಢೀರನೆ ಕೂದಲು ಉದುರುವ ಸಮಸ್ಯೆ…

crime
ಅಪರಾಧ

36 ಬಾರಿ ಇರಿದು ಪತಿ ಕೊಂದ 17 ವರ್ಷದ ಪತ್ನಿ: ವೀಡಿಯೋ ಕಾಲ್ ನಲ್ಲಿ ಪ್ರೇಮಿಗೆ ಶವ ದರ್ಶನ!

17 ವರ್ಷದ ಯುವತಿಯೊಬ್ಬಳು ಪತಿಯನ್ನು ಒಡೆದ ಬಿಯರ್ ಬಾಟಲಿಯಲ್ಲಿ 36 ಬಾರಿ ಇರಿದು ಕೊಂದಿದ್ದೂ ಅಲ್ಲದೇ ವೀಡಿಯೋ ಕಾಲ್ ಮಾಡಿ ಪ್ರಿಯಕರಿಗೆ ಶವ ತೋರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬರ್ನಾಪುರ್ ಜಿಲ್ಲೆಯ ಇಂಧೋರ್-ಇಂಚಾರ್ ಪುರ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಐಟಿಐ…

rape
ಅಪರಾಧ

ಅರೆ ಪ್ರಜ್ಞಾವಸ್ಥೆಯಲ್ಲಿ ತಡರಾತ್ರಿ ಮನೆ ಬಾಗಿಲು ಬಡಿದ ಯುವತಿ: ಮದ್ಯ ಕುಡಿಸಿ ಅತ್ಯಾಚಾರದ ಶಂಕೆ!

ಅರೆಪ್ರಜ್ಞಾವಸ್ಥೆಯಲ್ಲಿದ್ದ ಹೊರರಾಜ್ಯದ ಯುವತಿಯೊಬ್ಬಳು ಗುರುವಾರ ಮುಂಜಾನೆ ಸ್ಥಳೀಯರ ಮನೆ ಬಾಗಿಲು ಬಡಿದು ರಕ್ಷಣೆ ಕೇಳಿದ ಘಟನೆ ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಗುರುವಾರ ಮುಂಜಾನೆ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೊರರಾಜ್ಯದ ಯುವತಿಯ ಮೈಮೇಲೆ ಗಾಯದ ಗುರುತುಗಳಿದ್ದು, ಸಾಮೂಹಿಕವಾಗಿ…

vidhana souda
ರಾಜ್ಯ

ಮೇ 2ಕ್ಕೆ ಜಾತಿಗಣತಿ ಕುರಿತು ತೀರ್ಮಾನ ಮುಂದೂಡಿದ ರಾಜ್ಯ ಸಚಿವ ಸಂಪುಟ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಗಣತಿಯ ವರದಿ ಕುರಿತಂತೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪರ ಮತ್ತು ವಿರೋಧದ ಅಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಂಡ ಪರಿಣಾಮ ಯಾವುದೇ ತೀರ್ಮಾನ…

narayana murthy
ದೇಶ

ಇನ್ಫೋಸಿಸ್ ನಾರಾಯಣ ಮೂರ್ತಿ 17 ತಿಂಗಳ ಮೊಮ್ಮಗು ಆದಾಯ 10.65 ಕೋಟಿ ರೂ.!

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಅವರ 17 ತಿಂಗಳ ಮೊಮ್ಮಗ ಏಕಾಗ್ರಹ್ ರೋಹನ್ ಮೂರ್ತಿ ಒಂದೇ ವರ್ಷದಲ್ಲಿ 10.65 ಕೋಟಿ ರೂ. ಸಂಪಾದಿಸಿ ಹುಟ್ಟಿದ ಮೊದಲ ವರ್ಷವೇ ಕೊಟ್ಟಿಗಟ್ಟಲೆ ಗಳಿಸಿದ್ದಾನೆ. ಏಕಾಗ್ರಹ್ ರೋಹನ್ ಮೂರ್ತಿ 2025ನೇ ಸಾಲಿನ ಕೊನೆಯ ತ್ರೈಮಾಸಿಕದಲ್ಲಿ 3.33…

wolf dog
ರಾಜ್ಯ

50 ಕೋಟಿಗೆ ನಾಯಿ ಖರೀದಿಸಿದ್ದ ಬೆಂಗಳೂರಿನ ವ್ಯಕ್ತಿ ಇಡಿ ವಶಕ್ಕೆ

50 ಕೋಟಿ ರೂ.ಗೆ ಅಪರೂಪದ ವುಲ್ಫ್ ಡಾಗ್ ಖರೀದಿಸಿದ್ದಾಗಿ ಹೇಳಿಕೊಂಡಿದ್ದ ಬೆಂಗಳೂರಿನ ಶ್ರೀಮಂತ ಬ್ರೀಡರ್ ಮನೆ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಈತನ ಬಂಡವಾಳ ಬಯಲು ಮಾಡಿದ್ದಾರೆ. ಬೆಂಗಳೂರು ಮೂಲದ ಶ್ವಾನಪ್ರೇಮಿ ಸತೀಶ್ ಬೆಂಗಳೂರಿನ ನಿವಾಸದ ಮೇಲೆ ಜಾರಿ…