7 ವರ್ಷಗಳ ನಂತರ ಅತೀ ವೇಗದ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ!
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು ನೀಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ…
