Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

ma baby
ದೇಶ

ಕೇರಳದ ಬೇಬಿ ಸಿಪಿಐಎಂ ನೂತನ ಸಾರಥಿ

ಕೊಲ್ಲಂ: ಕೇರಳದ ಮಾಜಿ ಸಚಿವ ಎಂ.ಎ. ಬೇಬಿ ಅವರನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) (ಸಿಪಿಐ(ಎಂ)) ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಮದುರೈನಲ್ಲಿ ನಡೆದ ಪಕ್ಷದ 24ನೇ ಕಾಂಗ್ರೆಸ್ನಲ್ಲಿ ಈ ಘೋಷಣೆ ಮಾಡಲಾಯಿತು. ಸೀತಾರಾಂ ಯೆಚೂರಿ ಅವರ…

america protest
Uncategorized

ಡೊನಾಲ್ಡ್ ಟ್ರಂಪ್ ವಿರುದ್ಧ ಜನಾಕ್ರೋಶ: ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆ

ನ್ಯೂಯಾರ್ಕ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ನಿಲುವುಗಳ ವಿರುದ್ಧ  ಜನಾಕ್ರೋಶ ಭುಗಿಲೆದ್ದಿದ್ದು, ಅಮೆರಿಕದ ಹಲವು ನಗರಗಳಲ್ಲಿ ಬೀದಿ ಬೀದಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಜನಸಾಗರ ಕಂಡು ಬರುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ ನೀತಿಗಳು ಹಾಗೂ ಸಾಮಾಜಿಕ ಸೇವೆಗಳ ಮೇಲಿನ…

karwar navy base
ರಾಜ್ಯ

ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾ ನೆಲೆಗೆ ರಾಜನಾಥ್ ಸಿಂಗ್ ಚಾಲನೆ

ಕಾರವಾರ: ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಏಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು…

rathothava
ರಾಜ್ಯ

ಸಂಭ್ರಮ ಸಡಗರದಿಂದ ನೆರವೇರಿದ ಲಕ್ಷ್ಮೀ ನಾರಾಯಣ ಸ್ವಾಮಿ, ಆಂಜನೇಯಸ್ವಾಮಿ ರಥೋತ್ಸವ

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಆರಾಧ್ಯ ದೈವ ನಾಣಿಕೆರೆಯ ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿ ನೂತನ ರಥೋತ್ಸವ ಭಾನುವಾರ ಸಂಜೆ ಶ್ರದ್ಧಾ- ಭಕ್ತಿಯಿಂದ ನೇರವೇರಿತು. ನೂತನ ಹೈಟೆಕ್ ಸ್ವರ್ಶದ ಜೋಡು ರಥೋತ್ಸವದ ನಿಮಿತ್ತ ಬೆಳಿಗ್ಗೆ…

R Ashok
ರಾಜಕೀಯ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ.…

jaspreet bumrah
ಕ್ರೀಡೆ

ಆರ್ ಸಿಬಿ ಪಂದ್ಯಕ್ಕೆ ಬುಮ್ರಾ ವಾಪಸ್: ಮುಂಬೈ ಬಲ ಹೆಚ್ಚಿಸಲಿರುವ ವೇಗಿ!

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ ೧ ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ…

basanagouda patil yatnal
ರಾಜಕೀಯ

ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಗೆ ಮರಳಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಅಪ್ಪ ಕಳ್ಳ, ಮಗ ಸುಳ್ಳ ಇದಾನೆ. ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ಅಧಿಕಾರ ಪಡೆದಿದ್ದಾರೆ. ವಿಜಯೇಂದ್ರ ಯಾವತ್ತೂ ಸಿಎಂ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ…

nithyanada
ದೇಶ

ಬೊಲಿವಿಯಾದಿಂದ ನಿತ್ಯಾನಂದನ ಕೈಲಾಸ ಭಕ್ತರ ಗಡಿಪಾರು: 20 ಮಂದಿ ಅರೆಸ್ಟ್

ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು…

kunha report
ರಾಜ್ಯ

ಕೋವಿಡ್ ಹಗರಣ: 1808 ಪುಟಗಳ 2ನೇ ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆ

ಕೋವಿಡ್ 19 ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

naxal
ದೇಶ

20 ಮಹಿಳೆಯರು ಸೇರಿ 86 ನಕ್ಸಲರು ತೆಲಂಗಾಣದಲ್ಲಿ ಶರಣು!

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್‌ಗಢದ ಬಸ್ತಾರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ 86 ಮಂದಿ ನಕ್ಸಲರು ತೆಲಂಗಾಣದಲ್ಲಿ ಶರಣಾಗಿದ್ದಾರೆ. ಶರಣಾದವರಲ್ಲಿ ಅನೇಕ ಕಟ್ಟಾ ಮಾವೋವಾದಿಗಳು ಕೂಡ ಸೇರಿದ್ದಾರೆ. ಇದನ್ನು ನಕ್ಸಲಿಸಂ ವಿರುದ್ಧ ಭದ್ರತಾ ಪಡೆಗಳ ದೊಡ್ಡ ಯಶಸ್ಸು…