ನೀರಿಗೆ ಜಾರಿ ಬಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಸಾವು
ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನೀರಿಗೆ ಜಾರಿ ಬಿದ್ದಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ (45)…
