Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

renukacharya
ರಾಜಕೀಯ

ಯಡಿಯೂರಪ್ಪ ಬಣದ 5 ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ

ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಶಾಸಕರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ…

warship
ವಿದೇಶ

ಕಪ್ಪು ಸಮುದ್ರದಲ್ಲಿ ಸುರಕ್ಷಿತ ಸಂಪರ್ಕಕ್ಕೆ ಉಕ್ರೇನ್-ರಷ್ಯಾ ಒಪ್ಪಂದ!

ರಷ್ಯಾ ಮತ್ತು ಉಕ್ರೇನ್ ದೇಶಗಳು ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಸಾಗಾಟಕ್ಕೆ ಸುರಕ್ಷಿತ ಸಂಪರ್ಕ ಸಾಧಿಸಲು ಪರಸ್ಪರ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಹೇಳಿದೆ. ಎರಡೂ ದೇಶಗಳ ಕಪ್ಪು ಸಮುದ್ರ ಮಾರ್ಗದಲ್ಲಿ ಪರಸ್ಪರ ದಾಳಿ ಮಾಡದೇ ಸುರಕ್ಷಿತ ವಾಣಿಜ್ಯ ವ್ಯವಹಾರಗಳಿಗೆ ಸಹಕಾರ…

sonu nigam
ಮನರಂಜನೆ

ಪ್ರದರ್ಶನದ ವೇಳೆ ಗಾಯಕ ಸೋನು ನಿಗಮ್ ಮೇಲೆ ಕಲ್ಲು, ಬಾಟಲ್ ಎಸೆದ ವಿದ್ಯಾರ್ಥಿಗಳು!

ಬಹುಭಾಷ ಗಾಯಕ ಸೋನು ನಿಗಮ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕಲ್ಲು, ಬಾಟೆಲ್ ಎಸೆದು ದಾಂಧಲೆ ನಡೆಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೂ ತಾಳ್ಮೆ ಕಳೆದುಕೊಳ್ಳದ ಸೋನು ನಿಗಮ್, ನಿಮಗೆ ಇಷ್ಟವಾಗದೇ ಇದ್ದರೆ ಆನಂದಿಸಬೇಡಿ. ಆದರೆ…

nitin gadkari
ತಾಜಾ ಸುದ್ದಿ

ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಬಂದರೆ 25 ಸಾವಿರ ನಗದು ಬಹುಮಾನ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ನೆರವಾಗುವವರಿಗೆ ನಗದು ಬಹುಮಾನ ನೀಡುವ ಮೂಲಕ ಪ್ರೋತ್ಸಹ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೆ, ನೆರವು ನೀಡುವ ಬದಲು ವೀಡಿಯೋ ಮಾಡಿ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದ ಜನರಲ್ಲಿ…

Actress ranya
ಅಪರಾಧ

ಚಿನ್ನ ಕಳ್ಳಸಾಗಾಣೆ: ನಟಿ ರನ್ಯಾಗೆ ಜಾಮೀನು ಮಾ.27ಕ್ಕೆ ತೀರ್ಪು ಪ್ರಕಟ

ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ಸಂಬಂಧ ಎರಡೂ ಕಡೆಯ ವಾದ ಪ್ರತಿವಾದವನ್ನು ಆಲಿಸಿರುವ ನಗರದ 64ನೇ ಸಿಸಿಹೆಚ್​​ ಕೋರ್ಟ್​ ಜಾಮೀನು ಆದೇಶ ಕಾಯ್ದಿರಿಸಿದೆ. ಮಾರ್ಚ್ 27ರಂದು ರನ್ಯಾ ಅವರ…

saugad e modi
ದೇಶ

ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ: 32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ

ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್‌-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ…

atm withdrawal
ದೇಶ

ಏಪ್ರಿಲ್ 1ರಿಂದ ಬ್ಯಾಂಕಿಂಗ್ ನಿಯಮದಲ್ಲಿ ಬದಲಾವಣೆ: ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!

2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು…

Dr.G.parameshwar
ರಾಜ್ಯ

ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ತಮ್ಮನ್ನು ಭೇಟಿಯಾದ ಸಹಕಾರ…

ashwath narayana
ರಾಜಕೀಯ

ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ್ ಗಂಭೀರ ಆರೋಪ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ…

up lover
ಅಪರಾಧ

ಮದುವೆ ಆದ 2 ವಾರದಲ್ಲೇ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ ಪತ್ನಿ!

ಮನೆಯವರು ಇಷ್ಟವಿಲ್ಲದ ಮದುವೆ ಮಾಡಿದ್ದಕ್ಕಾಗಿ ಮಹಿಳೆ ಪ್ರಿಯಕರನ ಜೊತೆಗೂಡಿ ಮದುವೆ ಆದ 2 ವಾರದಲ್ಲೇ ಪತಿಯನ್ನು ಹತ್ಯೆ ಮಾಡಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಔರೈಯಾ ಜಿಲ್ಲೆಯಲ್ಲಿ ದಿಲೀಪ್ ಎಂಬಾತನನ್ನು ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ಕೊಲೆ…