Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

tushar girinatah
ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ವಹಿಸಲು ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ನಗರದಲ್ಲಿ ಮಳೆಯಾಗಿರುವ ಹಿನ್ನೆಲೆ ಎಲ್ಲಾ ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ರಸ್ತೆ ಮೂಲಭೂತ ಸೌಕರ್ಯ ಮತ್ತು ಬೃಹತ್ ನೀರುಗಾಲುವೆ ವಿಭಾಗದ ಇಂಜಿನಿಯರ್ ಗಳು ಹಾಗೂ ಅರಣ್ಯ ವಿಭಾಗದ ಸಿಬ್ಬಂದಿಗಳು, ತಕ್ಷಣವೇ ಪರಿಶೀಲನೆ…

ishan kishan
ಕ್ರೀಡೆ

ಇಶಾನ್ ಕಿಶನ್ ಚೊಚ್ಚಲ ಶತಕ: 1 ರನ್ ನಿಂದ ಸನ್ ರೈಸರ್ಸ್ ಹೈದರಾಬಾದ್ ಕೈ ತಪ್ಪಿದ ದಾಖಲೆ!

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ…

yogesh rohilla
ಅಪರಾಧ

ಬಿಜೆಪಿ ನಾಯಕನ ಗುಂಡಿಗೆ ಇಬ್ಬರು ಮಕ್ಕಳು ಬಲಿ, ಪತ್ನಿ, ಮಗನ ಸ್ಥಿತಿ ಗಂಭೀರ

ಬಿಜೆಪಿ ನಾಯಕ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಮಕ್ಕಳು ಮೃತಪಟ್ಟು, ಮತ್ತೊಬ್ಬ ಮಗ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಹಾರನ್​ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕ ಯೋಗೇಶ್…

yashwant varma
ಕಾನೂನು

ಜಡ್ಜ್ ಮನೆಯಲ್ಲಿ ಹಣ ಪತ್ತೆ: ಕರ್ನಾಟಕದ ಜಡ್ಜ್ ಸೇರಿ ಮೂವರು ನ್ಯಾಯಾಧೀಶರಿಂದ ತನಿಖೆ

ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾಗಿದ್ದ ಪ್ರಕರಣದ ತನಿಖೆಯನ್ನು ಮೂವರು ನ್ಯಾಯಾಧೀಶರ ಸಮಿತಿ ನಡೆಸಲಿದೆ. ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ನ್ಯಾಯಾಲಯದ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದೆಹಲಿ ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೂವರು ನ್ಯಾಯಾಧೀಶರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್…

maddur jatre
ಬೆಂಗಳೂರು

ಬೆಂಗಳೂರು ಮದ್ದೂರಮ್ಮ ಜಾತ್ರೆಯಲ್ಲಿ ದುರಂತ: ತೇರು ಉರುಳಿ ಬಿದ್ದು ಮೂವರು ಭಕ್ತರ ದುರ್ಮರಣ

ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ಪರಿಣಾಮ ಮೂವರು ಭಕ್ತರು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರಿನಲ್ಲಿ ಸಂಭವಿಸಿದೆ. ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ 28ರ ಯುವಕ…

happyiest day
ವಿದೇಶ

ಜಗತ್ತಿನ ಅತ್ಯಂತ ಸಂತುಷ್ಟ ದೇಶಗಳಲ್ಲಿ ಭಾರತಕ್ಕೆ 118ನೇ ಸ್ಥಾನ!

ಜಿನಿವಾ: ವಿಶ್ವಸಂಸ್ಥೆಯು ಸಂತೋಷ ಸೂಚ್ಯಂಕದ ವರದಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಫಿನ್‌ಲೆಂಡ್ ವಿಶ್ವದ ಅತ್ಯಂತ ಸಂತೋಷಭರಿತ ದೇಶವಾಗಿ ಹೊರಹೊಮ್ಮಿದೆ. ಫಿನ್‌ಲೆಂಡ್ ದೇಶವು ಸತತ ಎಂಟನೇ ವರ್ಷವೂ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ. ಪ್ರತಿವರ್ಷ ಮಾರ್ಚ್ ೨೦ರಂದು ವಿಶ್ವ ಸಂತೋಷ ದಿನವನ್ನು ಆಚರಿಸಲಾಗುತ್ತದೆ. ಕಳೆದ…

karnataka assembly session
ರಾಜ್ಯ

ಕರ್ನಾಟಕ ವಿಧಾನಸಭೆ ಅಧಿವೇಶನ: ಸ್ಪೀಕರ್ ಮೇಲೆ ಪೇಪರ್ ಎಸೆದ ಪ್ರತಿಪಕ್ಷ ಸದಸ್ಯರು

ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಸಬೇಕು ಎಂದು ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷ ಸದಸ್ಯರು ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದ ಘಟನೆ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ನಡೆದಿದೆ. ಶುಕ್ರವಾರ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ…

mf hussain painting
ದೇಶ

118 ಕೋಟಿ ರೂ.ಗೆ ಹರಾಜು ಆದ ಎಂಎಫ್ ಹುಸೇನರ ವರ್ಣಚಿತ್ರ!

ನ್ಯೂಯಾರ್ಕ್: 1950ರ ದಶಕದ ಅವರ ಅತ್ಯಂತ ಪ್ರಮುಖ ಮತ್ತು ಗಣನೀಯ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟ ಪ್ರಸಿದ್ಧ ವರ್ಣಚಿತ್ರಕಾರ ಎಂ.ಎಫ್.ಹುಸೇನ್ ಅವರ ಗ್ರಾಮ ಯಾತ್ರೆ ಹರಾಜಿನಲ್ಲಿ 13.8 ದಶಲಕ್ಷ ಡಾಲರ್ಗೆ (118 ಕೋಟಿ ರೂ.ಗಿಂತ ಹೆಚ್ಚು) ಮಾರಾಟವಾಗಿದೆ. ಇದು ಆಧುನಿಕ ಭಾರತೀಯ ಕಲೆಯ…

oppositon
ದೇಶ

ಕೇಂದ್ರ ಸರಕಾರ ಟೀಕಿಸಿ ಟೀ-ಶರ್ಟ್ ಧರಿಸಿದ ಪ್ರತಿಪಕ್ಷ ಸದಸ್ಯರು: ಸ್ಪೀಕರ್ ಕೆಂಡ

ನವದೆಹಲಿ: ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಗುರುವಾರ ಹಲವಾರು ಮುಂದೂಡಿಕೆಗಳಿಗೆ ಸಾಕ್ಷಿಯಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಿದ್ದರೆ ಟೀ ಶರ್ಟ್ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ…

judgement
ಕಾನೂನು

ಮಹಿಳೆ ನೀಲಿ ಚಿತ್ರ ನೋಡ್ತಾಳೆ ಅಂತ ಡಿವೋರ್ಸ್ ಕೇಳಲು ಆಗಲ್ಲ: ಕೋರ್ಟ್ ಮಹತ್ವದ ತೀರ್ಪು

ನೀಲಿ ಚಿತ್ರ ಅಥವಾ ಹಸ್ತಮೈಥುನ ದೃಶ್ಯಗಳನ್ನು ನೋಡುತ್ತಾಳೆ ಎಂಬ ಕಾರಣಕ್ಕೆ ಪತ್ನಿಗೆ ಡಿವೋರ್ಸ್ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಗೂ ಹಸ್ತಮೈಥುನ ಮಾಡಿಕೊಳ್ಳುವ ಹಕ್ಕು ಇದೆ. ವಿವಾಹ ಆಗಿದೆ ಎಂಬ ಕಾರಣಕ್ಕೆ ಇದನ್ನು ತಡೆಯುವ ಮೂಲಕ…