Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kn rajanna
ರಾಜಕೀಯ

48 ಮುಖಂಡರ ಪೆನ್ ಡ್ರೈವ್, ಸಿಡಿ ಇಟ್ಕೊಂಡಿದ್ದಾರೆ: ವಿಧಾನಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಬಾಂಬ್

ಬೆಂಗಳೂರು: ನನ್ನ ವಿರುದ್ಧ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದ್ದು, ರಾಜ್ಯದ ಸುಮಾರು 48 ಮುಖಂಡರ ಪೆನ್ ಡ್ರೈವ್, ಸಿಡಿ ಇವೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ವಿಧಾನಸಭೆ ಅಧಿವೇಶನದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿಚ ಸತೀಶ್ ಜಾರಕಿಹೊಳಿ ಗುರುವಾರ ಬೆಳಿಗ್ಗೆ…

naxal
ದೇಶ

ಛತ್ತೀಸಗಢದಲ್ಲಿ 22 ನಕ್ಸಲರ ಎನ್ ಕೌಂಟರ್: ಒಬ್ಬ ಪೊಲೀಸ್ ಹುತಾತ್ಮ

ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಪೊಲೀಸರು ಬಿಜಾಪುರ್ ಮತ್ತು ಕಾಂಕೇರ್ ಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ೨೨ ನಕ್ಸಲರನ್ನು ಹತ್ಯೆಗೈದಿದ್ದಾರೆ. ಗಂಗಲೂರ್ ಬಳಿಯ…

tollywood film stars
ಮನರಂಜನೆ

25 ಸ್ಟಾರ್ ನಟ-ನಟಿಯರ ವಿರುದ್ದ ಎಫ್ ಐರ್ ದಾಖಲು!

ಸ್ಟಾರ್ ನಟರಾದ ರಾಣಾ ದಾಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ 25 ಖ್ಯಾತ ಸಿನಿಮಾ ತಾರೆಯರ ವಿರುದ್ಧ ಬೆಟ್ಟಿಂಗ್ ಆಪ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸಿನಿಮಾ ತಾರೆಯರು ಅಲ್ಲದೇ ಇನ್ಫೂಯೆನ್ಸರ್ ಮುಂತಾದ ಹಲವು ಕ್ಷೇತ್ರಗಳ…

bjp
ದೇಶ

ಬಿಜೆಪಿ ಶಾಸಕರ ಒಟ್ಟು ಆಸ್ತಿ 26,000 ಕೋಟಿ ರೂ.! 3 ರಾಜ್ಯಗಳ ಬಜೆಟ್ ಗಿಂತ ಹೆಚ್ಚು!!

ನವದೆಹಲಿ: ದೇಶಾದ್ಯಂತ ಬಿಜೆಪಿ ಶಾಸಕರ ಆಸ್ತಿಯು ಮೂರು ರಾಜ್ಯಗಳ ವಾರ್ಷಿಕ ಬಜೆಟ್ಗಿಂತ ಹೆಚ್ಚಿರುವ ಆಘಾತಕಾರಿ ಅಂಶ ಬಯಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಶಾಸಕರ ಆಸ್ತಿ ವಿವರ ಬಹುರಂಗವಾಗಿದೆ. ಮುಂಬೈನ ಘಾಟ್ಕೋಪರ್ ಪೂರ್ವವನ್ನು ಪ್ರತಿನಿಧಿಸುವ…

solar eclipse
ತಾಜಾ ಸುದ್ದಿ

solar eclipse ಮಾರ್ಚ್ 29ಕ್ಕೆ ಈ ವರ್ಷದ ಮೊದಲ ಸೂರ್ಯಗ್ರಹಣ! ಎಲ್ಲೇಲ್ಲಿ ಗೋಚರಿಸುತ್ತೆ?

ನವದೆಹಲಿ: ಈ ವರ್ಷದ ಮೊದಲ ಸೂರ್ಯಗ್ರಹಣವೂ ಇದೇ ತಿಂಗಳ 29ರಂದು ಸಂಭವಿಸಲಿದೆ. ಸಂಜೆ 4.50 ಗ್ರಹಣ ಗೋಚರಿಸಿ ಬೆಳಗ್ಗೆ 8.43ರವರೆಗೂ ಮುಂದುವರೆಯಲಿದೆ. ಈ ವರ್ಷದ ಮೊದಲ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಯುರೋಪ್, ದಕ್ಷಿಣ, ಉತ್ತರ ಆಫ್ರಿಕಾ, ಅಟ್ಲಾಂಟಿಕ್ ಮತ್ತು ಅರ್ಕಟಿಕ್, ಉತ್ತರ…

dk shivakumar
ರಾಜಕೀಯ

ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ…

marchetn killed by wife
ಅಪರಾಧ

ಗಂಡನನ್ನು ಕೊಂದು ಡ್ರಮ್ ನಲ್ಲಿ ಸೀಮೆಂಟ್ ನಿಂದ ಶವ ಮುಚ್ಚಿದ ಪತ್ನಿ!

ಪ್ರಿಯಕರನ ಜೊತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದು ಶವವನ್ನು ಡ್ರಮ್ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ದುರ್ದೈವಿ…

pm modi
ದೇಶ

ಕುಂಭ ಮೇಳದ ದುರಂತ ಪ್ರಸ್ತಾಪಿಸದ ಪ್ರಧಾನಿ ಮೋದಿ: ಪ್ರತಿಪಕ್ಷಗಳ ಆಕ್ರೋಶಕ್ಕೆ ಕಲಾಪ ಬಲಿ

ನವದೆಹಲಿ: ಮಹಾಕುಂಭದಲ್ಲಿ ಸಂಭವಿಸಿದ ದುರಂತಗಳನ್ನು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ…

supreme court
ಕಾನೂನು

ಜಾಮೀನಿಗೆ ಮೀನಾಮೇಷ ಏಕೆ? ಅಧೀನ ನ್ಯಾಯಾಲಯಗಳಿಗೆ ಸುಪ್ರೀಂ ಚಾಟಿ

ನವದೆಹಲಿ: ತನಿಖೆ ಮುಗಿದಿರುವ ಗಂಭೀರವಲ್ಲದ ಪ್ರಕರಣಗಳಲ್ಲಿ ಆರೋಪಿಗಳಗೆ ಜಾಮೀನು ನೀಡಲು ಹಿಂಜರಿಕೆ ಏಕೆ ಎಂದು ಸುಪ್ರೀಂ ಕೋರ್ಟು ಅಧೀನ ನ್ಯಾಯಾಲಯಗಳನ್ನು ಪ್ರಶ್ನಿಸಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ…

Central-Election-Commission
ದೇಶ

ಎಪಿಕ್ ನಕಲು ಗುರುತಿಗೆ ಆಪ್: ಚುನಾವಣಾ ಆಯೋಗದ ನಿರ್ಧಾರ

ನವದೆಹಲಿ: ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿರಂತರ ಪ್ರಯತ್ನದ ಫಲವಾಗಿ ನಕಲಿ ಎಪಿಕ್ ಸಂಖ್ಯೆಗಳ ಸಮಸ್ಯೆಯನ್ನು ಗುರುತಿಸಲು ಚುನಾವಣಾ ಆಯೋಗ ಮುಂದಾಗಿದೆ. ನಕಲಿ ಎಪಿಕ್ ಸಂಖ್ಯೆಗಳನ್ನು ಪತ್ತೆಹಚ್ಚಲು ಚುನಾವಣಾ ಆಯೋಗವು ತನ್ನ ಆಪ್‌ನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಲು ನಿರ್ಧರಿಸಿದೆ ಎಂದು…