Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

bjp
ದೇಶ

ಪಶ್ಚಿಮ ಬಂಗಾಳ ಬಿಜೆಪಿಗೆ ಮಹಿಳಾ ಸಾರಥಿ?

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದ್ದು, ಇಬ್ಬರು ಪ್ರಮುಖ ಮಹಿಳಾ ನಾಯಕರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು ಬಂಗಾಳದ ಶಾಸಕಿ ಅಗ್ನಿಮಿತ್ರ ಪಾಲ್ ಈ ಹುದ್ದೆಗೆ ಮುಂಚೂಣಿಯಲ್ಲಿರುವ ನಾಯಕಿಯರಾಗಿದ್ದಾರೆ…

siddaramiah
ರಾಜಕೀಯ

ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ…

ಬೆಂಗಳೂರು

ಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಆಚರಣೆ ವೇಳೆ ಕುಡಿದ ನಶೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಬಿಹಾರಿಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ…

ss mallikarjun
ರಾಜ್ಯ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು, 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ…

sumalata
ಮನರಂಜನೆ

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗನೇ: ಸುಮಲತಾ

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ…

ದೇಶ

ಆಮದು ಸುಂಕ ಇಳಿಸಲು ಒಪ್ಪಿಕೊಂಡಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ. ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್…

ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್ ಇಂದು: ಅಜೇಯ ಭಾರತಕ್ಕೆ ವಿಜಯ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ…

ರಾಜಕೀಯ

ಬಿಜೆಪಿಗೆ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು: ರಾಹುಲ್ ಗಾಂಧಿ ಅಸಮಾಧಾನ

ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ…

siddaramiah
ರಾಜ್ಯ

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ…

naxalate
ರಾಜ್ಯ

ನಕ್ಸಲ್ ಮುಕ್ತ ರಾಜ್ಯ ಘೋಷಣೆ: ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ಬೆಂಗಳೂರು:ಇತ್ತೀಚಿಗೆ ಆರು ಮಂದಿ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗತಿ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಶರಣಾಗಿರುವ…