Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

karnataka cm siddaramiah
ರಾಜ್ಯ

ರಾಜ್ಯದ ಸಾಲ 7,64,655 ಕೋಟಿ ರೂ.ಗೆ ಜಿಗಿತ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 4.09 ಲಕ್ಷ ಕೋಟಿ ಗಾತ್ರದ್ದಾಗಿದೆ. ಇದರಲ್ಲಿ ಅವರು ಬರೋಬ್ಬರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿಯೂ ಘೋಷಿಸಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಸಾಲ 2026ರ…

kohli rohit
ಕ್ರೀಡೆ

ಬಿಸಿಸಿಐ `ಎ ಪ್ಲಸ್’ ಗುತ್ತಿಗೆಯಿಂದ ಕೊಹ್ಲಿ, ರೋಹಿತ್ ಔಟ್?

ಭಾರತ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರಿಗೆ ಕೇಂದ್ರ ಗುತ್ತಿಗೆ ಒಪ್ಪಂದದಲ್ಲಿ ಎ ಪ್ಲಸ್ ಪಟ್ಟಿಯಿಂದ ಬಿಸಿಸಿಐ ಹಿಂಬಡ್ತಿ ನೀಡಲಿದೆಯೇ ಎಂಬ ಅನುಮಾನ ಉಂಟಾಗಿದೆ. ಬಿಸಿಸಿಐ ಸಾಮಾನ್ಯವಾಗಿ ಆಟಗಾರರ ವಾರ್ಷಿಕ…

ರಾಜ್ಯ

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.1 ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್…

siddaramiah wife
ಕಾನೂನು

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ…

money
ರಾಜ್ಯ

108 ದೇಶಗಳಲ್ಲಿ 29,000 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಭಾರತೀಯರು!

108 ದೇಶಗಳಲ್ಲಿ 29 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಭಾರತೀಯ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಸುಮಾರು 30,161 ತೆರಿಗೆ ಪಾವತಿದಾರರು ವಿದೇಶಗಳಲ್ಲಿ ಆಸ್ತಿ ಘೋಷಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ 29 ಸಾವಿರ ಕೋಟಿ ರೂ.…

dinesh gundu rao
ರಾಜ್ಯ

ವಯೋ ವೃದ್ಧರಿಗಾಗಿ ‘ವಯೋ ವಂದನಾ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5 ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.…

fake high court documents
ಅಪರಾಧ

ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ

ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ…

mangalya
ಕಾನೂನು

ಮಾಂಗಲ್ಯ ಧರಿಸದ ಮಹಿಳೆ ಮೇಲೆ ಗಂಡ ಯಾಕೆ ಆಸಕ್ತಿ ತೋರಬೇಕು? ನ್ಯಾಯಾಧೀಶರ ಪ್ರಶ್ನೆ

ಮಾಂಗಲ್ಯ ಧರಿಸಲ್ಲ, ಸಿಂಧೂರ ಹಾಕದ ನಿನ್ನ ಮೇಲೆ ಗಂಡ ಯಾಕೆ ಬೇಕು ಎಂದು ಸೆಷನ್ಸ್ ನ್ಯಾಯಾಧೀಶರೊಬ್ಬರು ವಿಚ್ಚೇದನ ಅರ್ಜಿಯ ವಿಚಾರಣೆ ವೇಳೆ ಪತ್ನಿಯನ್ನು ಪ್ರಶ್ನಿಸಿದ್ದಾರೆ. ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ದಂಪತಿಯ ಪುಣೆ ಮೂಲದ ವಕೀಲ ಅಂಕುರ್ ಆರ್. ಜಹಗೀರ್ದಾರ್ ಸಾಮಾಜಿಕ…

sdpi
ರಾಜ್ಯ

ಬೆಂಗಳೂರು ಸೇರಿ ದೇಶಾದ್ಯಂತ SDPI ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ…

kamal hassan
ದೇಶ

ಇಂಡಿಯಾವನ್ನು ಹಿಂದಿಯಾ ಮಾಡುತ್ತಿರುವ ಮೋದಿ ಸರ್ಕಾರ: ಕಮಲ್ ಹಾಸನ್ ಕಿಡಿ

ಚೆನ್ನೈ: ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿರುವ ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್, ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ವೈವಿಧ್ಯತೆ ದುರ್ಬಲಗೊಳಿಸಲಿದೆ ಎಂದು ಎಚ್ಚರಿಸಿದ್ದಾರೆ. ಸರ್ವಪಕ್ಷ…