Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bengaluru muder case
ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ವಿದೇಶೀ ಸ್ಟೈಲ್ ಅಂತ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲ ಎಂದು ಪ್ರಿಯಕರನನ್ನು ಕರೆಸಿಕೊಂಡು ವಿದೇಶೀ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿದ ಪ್ರೇಯಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆಗೈದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ…

gundlupete
ರಾಜ್ಯ

10 ದಿನದಲ್ಲಿ ಕೇಂದ್ರಕ್ಕೆ ಮೇಕೆದಾಟು ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್

ಗುಂಡ್ಲುಪೇಟೆ: ಮೇಕೆದಾಟು ಯೋಜನೆಯಲ್ಲಿ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. 10 ದಿನದಲ್ಲಿ ಈ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ಧಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 110 ಕೆರೆ ಕಟ್ಟೆಗಳಿಗೆ…

basanagowda patil yatnal
ರಾಜಕೀಯ

ಹೊಸ ಪಕ್ಷದ ಪ್ರಕಿಯೆಗೆ ಮುಂದಿನ ತಿಂಗಳು ಚಾಲನೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭಿಸುವ ಕುರಿತ ಪ್ರಕ್ರಿಯೆಗೆ ಚಾಲನೆ ನೀಡುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದ…

pm-cm
ರಾಜಕೀಯ

ಮೋದಿ ಜೊತೆ ಗುಟ್ಟಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಸೋಮವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನಗಣತಿ ನಂತರವೇ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕು…

car racing
Uncategorized

ಇಂಡಿಯನ್ ರೇಸಿಂಗ್ ಲೀಗ್ ನಲ್ಲಿ 3ನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಬೆಂಗಳೂರು: ಇಂಡಿಯನ್ ರೇಸಿಂಗ್ ಲೀಗ್ (IRL) ತನ್ನ 2025-26ರ ಸೀಸನ್‌ನ ಅಧಿಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. ನವಿ ಮುಂಬೈ ರೇಸ್ ಮುಂದಿನ ಸೀಸನ್‌ಗೆ (ಆಗಸ್ಟ್ 2026) ಮುಂದೂಡಲ್ಪಟ್ಟ ಕಾರಣ, ಗೋವಾ ಸ್ಟ್ರೀಟ್ ರೇಸ್‌ನ ಮುಕ್ತಾಯದೊಂದಿಗೆ ಈ ಸೀಸನ್ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. ನವಿ…

jammu kasmir accident
ದೇಶ

ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿ ಬಸ್: 21ಕ್ಕೆ ಏರಿದ ಸಾವಿನ ಸಂಖ್ಯೆ

ಸರ್ಕಾರಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 21 ಮಂದಿ ಸಾವಿಗೀಡಾಗಿದ್ದಾರೆ. 61 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರ ಉಧಮ್‌ಪುರದ ಕನೋಟ್ ಗ್ರಾಮದಲ್ಲಿ ಸಂಭವಿಸಿದೆ. ಬಸ್​ ರಾಮನಗರದಿಂದ ಉಧಮ್‌ಪುರಕ್ಕೆ ಹೋಗುತ್ತಿದ್ದಾಗ ಕನೋಟ್​ ಗ್ರಾಮದ ಬಳಿಕ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.…

earthquack
ದೇಶ

ಜಪಾನ್ ನಲ್ಲಿ 7.5 ತೀವ್ರೆತೆಯ ಭೂಕಂಪನ; ಅಪ್ಪಳಿಸಿದ 80 ಸೆಂ.ಮೀ. ಎತ್ತರದ ಸುನಾಮಿ

ಟೋಕಿಯೊ: ಉತ್ತರ ಜಪಾನ್ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 80 ಸೆಂಟ್ ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿದೆ. ಜಪಾನ್ ಹವಾಮಾನ ಸಂಸ್ಥೆ ಸ್ಯಾನ್ರಿಕು ಕರಾವಳಿಯಲ್ಲಿ ಭಾನುವಾರ ಸಂಜೆ 4:53ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು…

harmuz
ವಿದೇಶ

ಹರ್ಮುಜ್ ದಾಟುತ್ತಿದ್ದ ಭಾರತದ 2 ತೈಲ ಹಡಗು ಮೇಲೆ ಇರಾನ್ ದಾಳಿ

ಟೆಹರಾನ್‌: ಹರ್ಮುಜ್‌ ಜಲಸಂಧಿ ದಾಟುತ್ತಿದ್ದ ಭಾರತದ ಎರಡು ತೈಲ ಟ್ಯಾಂಕರ್‌ ಮೇಲೆ ಇರಾನ್‌ನಿಂದ ಗುಂಡಿನ ದಾಳಿ ನಡೆಸಿದೆ. ಈ ಮೂಲಕ ಇರಾನ್ ಹರ್ಮುಜ್ ಮೇಲೆ ಮತ್ತೆ ನಿಯಂತ್ರಣ ಸಾಧಿಸಲು ಮುಂದಾಗಿದೆ. ಕ್ವೆಶ್ಮ್ ಮತ್ತು ಲಾರಕ್ ದ್ವೀಪಗಳ ನಡುವಿನ ಸಮುದ್ರದಲ್ಲಿ ಈ ದಾಳಿ…

rahul gandi
ದೇಶ

ನನಗೂ ಮೋದಿಗೂ ಹೆಂಡತಿ ಚಿಂತೆ ಇಲ್ಲ: ರಾಹುಲ್ ಹೇಳಿಕೆಗೆ ಲೋಕಸಭೆಯಲ್ಲಿ ನಗೆಗಡಲು

ನವದೆಹಲಿ: ನನಗೂ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನೆಯಲ್ಲಿ ಪತ್ನಿಯ ಚಿಂತೆ ಇಲ್ಲದಿರುವುದರಿಂದ ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ನಾವಿಬ್ಬರೂ ನಿರಾತಂಕವಾಗಿ ಮಾತನಾಡಬಹುದು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದರು. ವಿಶೇಷ…

power
ರಾಜ್ಯ

ವಿದ್ಯುತ್ ದರ: ಬೆಂಗಳೂರು- ಮೈಸೂರಿಗೆ ಹೊರೆ, ಉಳಿದೆಡೆ ಇಳಿಕೆ

ಬೆಂಗಳೂರು: ಇದೇ ಮೊದಲ ಬಾರಿ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಮತ್ತು ಇಳಿಕೆ ಎರಡನ್ನೂ ಏಕಕಾಲಕ್ಕೆ ಕೈಗೊಂಡಿದೆ. ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ 35 ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ 15 ಪೈಸೆ ಹೆಚ್ಚಳ ವಿಧಿಸಿದೆ. ಇದಕ್ಕೆ…