Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

sajjan kumar
Uncategorized

ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ: 41 ವರ್ಷಗಳ ಹಿಂದಿನ ಸಿಖ್ ದಂಗೆಗೆ ತಕ್ಕ ಶಾಸ್ತಿ

ನವದೆಹಲಿ: ಮಾಜಿ ಪ್ರಧಾಣಿ ಇಂದಿರಾ ಗಾಂಧಿ ಹತ್ಯೆ ಬಳಿಕ ದಿಲ್ಲಿಯಲ್ಲಿ ಸಮಭವಿಸಿದ ಸಿಖ್ ಹತ್ಯಾಕಾಂಡದಲ್ಲಿ ಭಾಗಿ ಆಗಿದ್ದ ಆರೋಪದ ಮೇಲೆ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿದಿಸಲಾಗಿದೆ. 1948ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ…

ಮನರಂಜನೆ

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ

ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು…

mangalor bank dacaith
ಅಪರಾಧ

ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಇಬ್ಬರು ಸೆರೆ

ಮಂಗಳೂರು: ನಗರದ ಹೊರವಲಯದ ಕೆ.ಸಿ.ರೋಡ್​ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಬ್ಯಾಂಕ್​​ನಲ್ಲಿ ನಡೆದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಘಟನೆ ನಡೆದು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಬಾಸ್ಕರ್ ಬೆಳ್ಚಪಾಡ…

hd kumarswamy
ರಾಜ್ಯ

ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾ!

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು…

virus
ವಿದೇಶ

ನಿಗೂಢ ಕಾಯಿಲೆಗೆ 50 ಮಂದಿ ಬಲಿ, ಸೋಂಕು ಕಾಣಿಸಿಕೊಂಡ 48 ಗಂಟೆಯಲ್ಲಿ ಸಾವು!

ಆಫ್ರಿಕಾ ಖಂಡದ ಕಾಂಗೊದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ 50 ಮಂದಿ ಅಸುನೀಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸೋಂಕು ಕಾಣಿಸಿಕೊಂಡ 48 ಗಂಟೆಗಳಲ್ಲಿ ಜನರು ಸಾಯುತ್ತಿರುವುದು ಚಿಂತೆಗೀಡು ಮಾಡಿದ್ದು, ಘಟನಾ ಸ್ಥಳಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಜ್ಞರು ಹಾಗೂ ಸ್ಥಳೀಯ ವೈದ್ಯರು…

vijaypura
ರಾಜ್ಯ

ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಅಪಘಾತಕ್ಕೆ ಬಲಿ!

ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಎರಡು ಪ್ರತ್ಯೇಕ ಅಪಾಘಾತ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ. ಗುಜರಾತ್ ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟಿದ್ದಾರೆ. ವಾಹನದಲ್ಲಿ…

delhi politics
ದೇಶ

ಮದ್ಯ ನೀತಿಯಿಂದ ಸರ್ಕಾರಕ್ಕೆ 2002 ಕೋಟಿ ನಷ್ಟ: ಸಿಎಜಿ ವರದಿ ಖಂಡಿಸಿದ ಆಪ್ 15 ಶಾಸಕರ ಅಮಾನತು!

ಆಮ್ ಆದ್ಮಿ ಪಕ್ಷದ ಮದ್ಯ ನೀತಿಯಿಂದ ರಾಜ್ಯ ಸರ್ಕಾರಕ್ಕೆ 2002 ಕೋಟಿ ರೂ. ನಷ್ಟವುಂಟಾಗಿದೆ ಎಂದು ಲೆಕ್ಕ ನಿಯಂತ್ರಕರು ಮತ್ತು ಮಹಾಲೇಖಕರ ವರದಿಯನ್ನು ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಯಿತು. ಮಂಗಳವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಿಎಜಿ ವರದಿಯನ್ನು…

darshan
ಕಾನೂನು

ಅಪ್ರೂವರ್ ಆಗಲು ಪೊಲೀಸರಿಂದ ಒತ್ತಡ: ವಿಚಾರಣೆ ವೇಳೆ ದರ್ಶನ್ ಪರ ವಕೀಲರಿಂದ ಆರೋಪ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ 8ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ…

upw
ಕ್ರೀಡೆ

ಡಬ್ಲೂಪಿಎಲ್ ಚೊಚ್ಚಲ ಸೂಪರ್ ಓವರ್ ನಲ್ಲಿ ಆರ್ ಸಿಬಿಗೆ ಆಘಾತ; ಯುಪಿಗೆ ರೋಚಕ ಜಯ!

ಡಬ್ಲೂಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಸೂಪರ್ ಓವರ್ ತಲುಪಿದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುಂಡರೆ, ಸೋಫಿ ಎಲೆಕ್ ಸ್ಟೋನ್ ಆಲ್ ರೌಂಡ್ ಪ್ರದರ್ಶನದಿಂದ ಯುಪಿ ವಾರಿಯರ್ಸ್ ತಂಡ ರೋಚಕ ಗೆಲುವು ಸಾಧಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ…

ಕ್ರೀಡೆ

ಚಾಂಪಿಯನ್ಸ್ ಟ್ರೋಫಿ: ಸೆಮೀಸ್ ಗೆ ಭಾರತ, ಕಿವೀಸ್, ಹೊರಬಿದ್ದ ಪಾಕ್, ಬಾಂಗ್ಲಾ!

ಬೆಂಗಳೂರಿನ ರಚಿನ್ ರವೀಂದ್ರ ಸಿಡಿಸಿದ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ 5 ವಿಕೆಟ್ ಗಳಿಂದ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಜೊತೆ ಸೆಮಿಫೈನಲ್ ಗೆ ಲಗ್ಗೆ ಹಾಕಿದರೆ, ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಹೊರಬಿದ್ದವು.…