Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

karnataka high court
ಕಾನೂನು

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ. ತಾಜ್ ಅಲಿ ಮೌಲಾಸಾಬ್ ನದಾಫ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ತಾಜ್ ಅಲಿ ಮೌಲಾಸಾಬ್ ನದಾಫ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ತಾಜ್ ಅಲಿ ಮೌಲಾಸಾಬ್ ಅವರನ್ನು ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅಧಿಕಾರ ಪ್ರಮಾಣವಚನ ಬೋಧಿಸಿದರು. ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಹೆಚ್.ಎಲ್.ವಿಶಾಲ…

egg banana
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ…

gyanesh kumar
ತಾಜಾ ಸುದ್ದಿ

ಕೇಂದ್ರ ಗೃಹ ಸಚಿವ ಆಪ್ತ ಜ್ಞಾನೇಶ್ ಕುಮಾರ್ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ?

ಕಳೆದ ವರ್ಷ ಕೇಂದ್ರ ಚುನಾವಣಾ ಆಯೋಗದ ಚುನಾವಣಾಧಿಕಾರಿ ಆಗಿ ನೇಮಕಗೊಂಡಿದ್ದ ಜ್ಞಾನೇಶ್ ಕುಮಾರ್ ಇದೀಗ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜೀವ್ ಕುಮಾರ್ ತೆರವುಗೊಳಿಸಲಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸ್ಥಾನವನ್ನು ಜ್ಞಾನೇಶ್ ಕುಮಾರ್ ನೇಮಕಗೊಳ್ಳಲಿದ್ದು, ಬಿಹಾರ ವಿಧಾನಸಭಾ…

kj george
ರಾಜ್ಯ

ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆಜೆ ಜಾರ್ಜ್‌

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ…

hassan atm
ಅಪರಾಧ

ಹಾಸನ: ಹಣದ ಸಮೇತ ಎಟಿಎಂ ಯಂತ್ರವನ್ನೇ ಎಗರಿಸಿದ ಕಳ್ಳರು!

ಹಣದ ಸಮೇತ ಎಟಿಎಂ ಮಿಷನ್‌ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ…

vidhana soudha
ರಾಜ್ಯ

ಜುಲೈ ಅಂತ್ಯದೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ

ಬೆಂಗಳೂರು:  ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು…

PM MODI
ದೇಶ

ಫೆ.20ಕ್ಕೆ ದೆಹಲಿ ಸಿಎಂ ಪ್ರಮಾಣ ವಚನ: ಎಲ್ಲಿ? ಯಾರು ನಿಗೂಢ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಯ ನೂತನ ಸಿಎಂ ಫೆಬ್ರವರಿ 20 ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ. ಆದರೆ ಯಾರು ಸಿಎಂ ಆಗುತ್ತಾರೆ? ಎಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ…

siddaramiah
ರಾಜ್ಯ

ಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ…

mysore family
ಜಿಲ್ಲಾ ಸುದ್ದಿ

ಮೈಸೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಡೆತ್ ನೋಟ್ ಬರದಿಟ್ಟು ವ್ಯಕ್ತಿಯೊಬ್ಬ ತಾಯಿ, ಪತ್ನಿ ಹಾಗೂ ಮಗನನ್ನು ವಿಷ ಹಾಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಹಾಸನದ ಗೊರೂರು ಮೂಲದ…

sucide
ಅಪರಾಧ

Mandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ 3 ವರ್ಷದ ತಮ್ಮ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸಂಭವಿಸಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.…