Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

ration
ದೇಶ

ಪಡಿತರದಲ್ಲಿ ಆಹಾರ ಪದಾರ್ಥಕ್ಕೆ ಬದಲು ದುಡ್ಡು: ಕೇಂದ್ರದಿಂದ ಮಹತ್ವದ ಬದಲಾವಣೆ!

ನವದೆಹಲಿ: ದೇಶಾದ್ಯಂತ ಪಡಿತರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಬರುತ್ತಿದ್ದು, ಮೋದಿ ಸರ್ಕಾರವು ಪಡಿತರದ ಬದಲು ನಗದು ಒದಗಿಸುವಚಿಂತನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಪಡಿತರ ವ್ಯವಸ್ಥೆಗೆ ಸಂಬಂಧಿಸಿದ ಹೊಸ ನಿಯಮಗಳು ದೇಶಾದ್ಯಂತ ಶೀಘ್ರವೇ ಜಾರಿಗೆ ಬರಬಹುದು ಎನ್ನಲಾಗಿದೆ. ಕರೋನಾ ಸಾಂಕ್ರಾಮಿಕ ರೋಗದ ನಂತರ ಅನೇಕ…

ದೇಶ

ಬೆಳಗಾವಿಯಲ್ಲಿ ಹಲ್ಲೆಗೊಳಗಾದ ಗೋವಾ ಮಾಜಿ ಶಾಸಕ ಲಾವೊ ಸಾವು, ಆಟೋ ಚಾಲಕ ಅರೆಸ್ಟ್

ಬೆಳಗಾವಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಗೋವಾ ಶಾಸಕ ಮೃತಪಟ್ಟಿದ್ದು, ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಗೋವಾದ ಪೋಂಡಾ ಕ್ಷೇತ್ರದ ಮಾಜಿ ಶಾಸಕ ಲಾವೋ ಮಾಮಲೇದಾರ್‌ (68) ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅಟೋ ಚಾಲಕ ಆರೋಪಿ ಸುಭಾಶ್‌ ನಗರ ನಿವಾಸಿ ಮುಜಾಹಿನ್‌…

dk shivakumar
ಬೆಂಗಳೂರು

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಕುಮಾರಸ್ವಾಮಿ ಅಡ್ಡಗಾಲು: ಡಿಕೆ ಶಿವಕುಮಾರ್

ಕನಕಪುರ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.…

hd devegowda
ರಾಜ್ಯ

ಸಿದ್ದರಾಮಯ್ಯ, ಡಿಕೆಶಿ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ: ಎಚ್.ಡಿ. ದೇವೇಗೌಡರ ಗುಡುಗು

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ರಾಜ್ಯ

50 ಸಾವಿರ ಉದ್ಯೋಗ ಸೃಷ್ಟಿಸುವ ಮೊಬೈಲ್ ತಯಾರಿಕಾ ಘಟಕ ಬೆಂಗಳೂರಿನಲ್ಲಿ ಸ್ಥಾಪನೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್…

mutatti
ಜಿಲ್ಲಾ ಸುದ್ದಿ

ದೇವರ ಪೂಜೆಗೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿ ಪಾಲು!

ಸಂಬಂಧಿಕರ ಜೊತೆ ದೇವರ ಕಾರ್ಯಕ್ಕೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19)…

kashi temple
ದೇಶ

ಕುಂಭಮೇಳದ ಎಫೆಕ್ಟ್: ಕಾಶಿಗೆ ಒಂದೇ ತಿಂಗಳಲ್ಲಿ 7 ಕೋಟಿ ಆದಾಯ!

ಮಹಾಕುಂಭಮೇಳದ ಪರಿಣಾಮ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಹುಂಡಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ದಾಖಲೆಯ ರೂ.7 ಕೋಟಿ ಹಣ ಸಂಗ್ರಹವಾಗಿದೆ. ಇಲ್ಲಿಯವರೆಗೆ ಎಣಿಸಿದ ದೇಣಿಗೆಯಲ್ಲಿ ಸಾರ್ವಜನಿಕರು ಇಷ್ಟೊಂದು ಪ್ರಮಾಣದ ಕಾಣಿಕೆ ಹಾಕಿರುವುದು ಕಂಡುಬಂದಿದೆ. ಹೆಚ್ಚುವರಿ ಹುಂಡಿಗಳೊಂದಿಗೆ ವಿಶೇಷವಾಗಿ ಚಿನ್ನ ಮತ್ತು…

kumba mela
ದೇಶ

ಕುಂಭದ ಸುಳ್ಳು ಮಾಹಿತಿ: 53 ಸಾಮಾಜಿಕ ತಾಣಗಳು ಬಂದ್

ನವದೆಹಲಿ: ಮಹಾಕುಂಭ ಮೇಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ 53 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ನಕಲಿ ಸುದ್ದಿಗಳನ್ನು ನಿಗ್ರಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ನಿರ್ದೇಶನದ ಮೇರೆಗೆ ಈ…

rahul gandhi
ಕ್ರೀಡೆ

ಇಂಡಿಯಾ ಮೈತ್ರಿಕೂಟದ ಬಗ್ಗೆ ಶೇ.65 ಭಾರತೀಯರ ಒಲವು: ಸಿವೋಟರ್ಸ್ ಸಮೀಕ್ಷೆ

ಇತ್ತೀಚಿನ ಚುನಾವಣೆಗಳಲ್ಲಿ ಸೋಲುಂಡರೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮುಂದುವರಿಯಬೇಕು ಎಂದು ಶೇ.65 ಭಾರತೀಯರು ಅಭಿಪ್ರಾಯಪಟ್ಟಿದ್ದಾರೆ. ಸಿವೋಟರ್ಸ್-ಇಂಡಿಯಾ ಟುಡೆ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಸಮೀಕ್ಷೆ ಪ್ರಕಾರ ಶೇ.26ರಷ್ಟು ಭಾರತೀಯರು ಅಸ್ಪಷ್ಟ ಉತ್ತರ ಹಾಗೂ ಇಂಡಿಯಾ ಮೈತ್ರಿಕೂಟ ವಿಸರ್ಜಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನವರಿ…

bsnl
ದೇಶ

262 ಕೋಟಿ ಲಾಭ ಗಳಿಸಿದ ಬಿಎಸ್ಸೆನ್ನೆಲ್: 17 ವರ್ಷಗಳ ನಂತರ ಮೊದಲ ಬಾರಿ ಲಾಭ!

ಭಾರತೀಯ ಟೆಲಿಕಾಂ ಸಂಸ್ಥೆ ಬಿಎಸ್ಸೆನ್ನೆಲ್ ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಲಾಭ ಗಳಿಸಿ ಹೊಸ ದಾಖಲೆ ಬರೆದಿದೆ. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶುಕ್ರವಾರ ಸಬ್ ಸ್ಕ್ರೈಬ್…