Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kn rajanna
ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧ: ಸಚಿವ ಕೆಎನ್ ರಾಜಣ್ಣ

ಚುನಾವಣೆ ವೇಳೆ ಘೋಷಣೆ ಮಾಡಿದಂತೆ ಒಬ್ಬರಿಗೆ ಒಂದೇ ಹುದ್ದೆ ನಿಯಮ ಪಾಲನೆ ಆಗುತ್ತಿಲ್ಲ. ಈ ಬಗ್ಗೆ ಜನರಿಗೆ ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ಕೊಡಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಬಳಿ ಒತ್ತಡ…

bbmp dogs
ಬೆಂಗಳೂರು

ಬಿಬಿಎಂಪಿಯ 1.84 ಲಕ್ಷ ಬೀದಿ ನಾಯಿಗಳಿಗೆ ’ಸಂಯುಕ್ತ ಲಸಿಕೆ’: ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ. ಬೆಂಗಳೂರಿನ ಬಿಬಿಎಂಪಿ ಆವರಣದಲ್ಲಿ ಶುಕ್ರವಾರ ಸಮುದಾಯ ನಾಯಿಗಳಿಗೆ ’ಸಂಯುಕ್ತ ಲಸಿಕೆ’ (Combined Vaccine) ಹಾಕುವ ಕಾರ್ಯಕ್ರಮಕ್ಕೆ…

ಅಪರಾಧ

ಬಾಗಪ್ಪ ಹರಿಜನ ಕೊಲೆಗೈದ ನಾಲ್ವರು ಅರೆಸ್ಟ್: ವಕೀಲನ ಕೊಲೆಗೆ ಸೇಡು ತೀರಿಸಿಕೊಂಡ ಪಿಂಟ್ಯಾ ಗ್ಯಾಂಗ್!

ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲಿ ಭೇದಿಸಿರುವ ವಿಜಯನಗರ ಪೊಲೀಸರು ಪಿಂಟ್ಯಾ ಹಾಗೂ ಅವರ ಮೂವರು ಸಹಚರನ್ನು ಬಂಧಿಸಿದ್ದಾರೆ. ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಕೇಡ್, ಇಂಡಿ ತಾಲೂಕಿನ ಹೊರ್ತಿ ಗ್ರಾಮದ…

tirupati
ದೇಶ

ತಿರುಪತಿ ಬೆಟ್ಟದ ತಪ್ಪಲಲ್ಲಿ ಐಷಾರಾಮಿ ಹೊಟೆಲ್‌: ಪುರೋಹಿತರು ಕೆಂಡ

ತಿರುಪತಿ: ತಿರುಮಲೆಯ ಏಳು ಪವಿತ್ರ ಬೆಟ್ಟಗಳ ಪೈಕಿ ಒಂದರ ತಪ್ಪಲಿನಲ್ಲಿ ಐಷಾರಾಮಿ ರೆಸಾರ್ಟ್ ನಿರ್ಮಿಸುವುದನ್ನು ವಿರೋಧಿಸಿ ಸಾಧುಗಳು ಪ್ರತಿಭಟನೆ ನಡೆಸಿದ್ದಾರೆ. ಸಾಧು ಪರಿಷತ್ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾನಿರತ ಪುರೋಹಿತರು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಕಟ್ಟಡದ…

50 rs coin
ದೇಶ

ಶೀಘ್ರವೇ 50 ರೂ. ಹೊಸ ನೋಟು ಚಲಾವಣೆ: ಆರ್ ಬಿಐ ಘೋಷಣೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇತ್ತೀಚೆಗೆ ನೇಮಕಗೊಂಡ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಮಾಡಿರುವ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್ ಅವರ ನಂತರ ಡಿಸೆಂಬರ್ 2024 ರಲ್ಲಿ…

ksrtc bus accident
ರಾಜ್ಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆಯ  ಬಸ್ ಮರಕ್ಕೆ ಢಿಕ್ಕಿ  ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ…

hd devegowda
ಬೆಂಗಳೂರು

ಕಾವೇರಿ-ಗೋದಾವರಿ ನದಿಗಳ ಜೋಡಣೆ: ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಸಲಹೆ

ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್…

mylaralingeshwa goravayya
ರಾಜ್ಯ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್: ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಮಾಘ ಹುಣ್ಣಿಮೆಯ ದಿನವಾದ ಬುಧವಾರ 12 ಅಡಿ ಎತ್ತರದ ಬಿಲ್ಲೇರಿದ ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ…

rishab pant
ದೇಶ

ಕ್ರಿಕೆಟಿಗ ರಿಷಭ್ ಪಂತ್ ರಕ್ಷಿಸಿದ್ದ ಯುವಕ ಆತ್ಮಹತ್ಯೆಗೆ ಯತ್ನ: ಪ್ರೇಯಸಿ ಸಾವು!

ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕ ಗೆಳತಿ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಜಾಫರ್ ನಗರದ ಬುಚ್ಚಾ ಬಸ್ತಿ ಗ್ರಾಮದಲ್ಲಿ ರಜತ್ ಕುಮಾರ್ (25) ಹಾಗೂ…

namma metro
ಬೆಂಗಳೂರು

ಮೆಟ್ರೋ ದರ ಇಳಿಕೆ ಮಾಡಲ್ಲ, ಅಡ್ಜೆಸ್ಟ್ ಮೆಂಟ್ ಮಾಡುತ್ತೇವೆ: ಬಿಎಂಆರ್ ಸಿಎಲ್ ಎಂಡಿ ಸ್ಪಷ್ಟನೆ

ಏರಿಕೆ ಮಾಡಲಾಗಿರುವ ಮೆಟ್ರೋ ರೈಲು ದರದಲ್ಲಿ ಇಳಿಕೆ ಮಾಡುವುದಿಲ್ಲ. ಅಡ್ಜೆಸ್ಟ್ ಮೆಂಟ್ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ…