Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

rss delhi office
ದೇಶ

150 ಕೋಟಿ ವೆಚ್ಚದಲ್ಲಿ ದೆಹಲಿಯ ಆರ್ ಎಸ್ಸೆಸ್ ಕಚೇರಿ ಪುನರ್ ನವೀಕರಣ!

ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿ 150 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದ್ದು, 2 ದಶಕದ ನಂತರ ಹಳೆಯ ಪ್ರಧಾನ ಕಚೇರಿಗೆ ಮರಳಲು ಸಿದ್ಧತೆ ನಡೆದಿದೆ. ದೆಹಲಿಯ ಹಳೆಯ 2 ಅಂತಸ್ತಿನ ಕಟ್ಟಡ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ…

sajjan kumar
ಕಾನೂನು

ದಿಲ್ಲಿ ಸಿಖ್ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಅಳಿಸಲಾಗದ ಕಪ್ಪು ಚುಕ್ಕೆ ಆಗಿರುವ ಸಿಖ್ ದಂಗೆಯಲ್ಲಿ ನೇರ ಪಾತ್ರದ ಆರೋಪದ ಮೇಲೆ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದೆ. ದಿಲ್ಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ…

kamal hassan
ದೇಶ

ರಾಜ್ಯಸಭೆಗೆ ನಟ ಕಮಲ್ ಹಾಸನ್ ಪ್ರವೇಶ? ಕುತೂಹಲ ಮೂಡಿಸಿದ ಡಿಎಂಕೆ ಭೇಟಿ!

ಚೆನ್ನೈ: ಸಕಲ ಕಲಾವಲ್ಲಭ ಕಮಲ್ ಹಾಸನ್ ಶೀಘ್ರವೇ ರಾಜ್ಯಸಭೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ತಮಿಳುನಾಡಿನ ರಾಜಕೀಯ ಪಡಸಾಲೆಯಲ್ಲಿ ಜೋರಾಗಿ ಕೇಳಿಬರುತ್ತಿದೆ. ಕಮಲ್ ಅವರನ್ನು ಡಿಎಂಕೆ ಪಕ್ಷವು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ…

ai
ತಂತ್ರಜ್ಞಾನ

ಶೇ.65ರಷ್ಟು ಭಾರತೀಯರು ಎಐಗೆ ದಾಸರು: ಮೈಕ್ರೋಸಾಫ್ಟ್ ಅಧ್ಯಯನದಿಂದ ಬಯಲು

ನ್ಯೂಯಾರ್ಕ್: ಭಾರತೀಯರಲ್ಲಿ ಎಐ ಬಳಕೆ ವಿಪರೀತದ ಮಟ್ಟಕ್ಕೆ ಹೋಗಿರುವುದನ್ನು ಸಮೀಕ್ಷೆಯೊಂದು ತಿಳಿಸಿದೆ. ಇಲ್ಲಿ ಶೇ.65 ರಷ್ಟು ಜನರು ಎಐಗೆ ಮಾರುಹೋಗಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನ ವರದಿ ಹೇಳಿದೆ. ಮೈಕ್ರೋಸಾಫ್ಟ್ ಸಂಸ್ಥೆಯು ಜಾಗತಿಕ ಆನ್ ಲೈನ್ ಸುರಕ್ಷತಾ ಸಮೀಕ್ಷೆಯನ್ನು ಅನಾವರಣಗೊಳಿಸಿತು, ಇದು ಎಐನ…

shubman gill
ಕ್ರೀಡೆ

ಇಂಗ್ಲೆಂಡ್ ಗೆ 142 ರನ್ ಹೀನಾಯ ಸೋಲು, 3-0ಯಿಂದ ಭಾರತ ಏಕದಿನ ಸರಣಿ ವೈಟ್ ವಾಷ್

ಆರಂಭಿಕ ಶುಭಮನ್ ಗಿಲ್ ಶತಕದ ನೆರವಿನಿಂದ ಭಾರತ ತಂಡ 142 ರನ್ ಗಳ ಭಾರೀ ಅಂತರದಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0ಯಿಂದ ವೈಟ್ ವಾಷ್ ಮಾಡಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಮೂರನೇ ಹಾಗೂ ಅಂತಿಮ…

supreme court
ಕಾನೂನು

ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ?: ಉಚಿತ ಗ್ಯಾರಂಟಿ ಯೋಜನೆಗಳಿಗೆ ಸುಪ್ರೀಂ ಅಸಮಾಧಾನ

ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುವ ಬದಲು ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ ಎಂದು ರಾಜಕೀಯ ಪಕ್ಷಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರನ್ನೊಳಗೊಂಡ ವಿಭಾಗೀಯ…

ambani familly
ದೇಶ

ಕುಂಭ ಮೇಳದಲ್ಲಿ ಮಾಘ ಹುಣ್ಣಿಮೆ ಸ್ನಾನ ಯಶಸ್ವಿ: 50 ಕೋಟಿ ದಾಟಿದ ಪುಣ್ಯಸ್ನಾನ!

ಕುಂಭಮೇಳದಲ್ಲಿ ಬುಧವಾರ ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನಕ್ಕಾಗಿ ಬುಧವಾರ ಲಕ್ಷಾಂತರ ಜನರು ಆಗಮಿಸಿದ್ದು, ಯಾವುದೇ ಸಮಸ್ಯೆ ಇಲ್ಲದೇ ನಿರ್ವಿಘ್ನವಾಗಿ ಪೂರೈಸಿದೆ. ಮಾಘ ಸ್ನಾನ ಯಶಸ್ವಿಯಾಗಿ ನಡೆಯುವುದರೊಂದಿಗೆ ಕುಂಭ ಮೇಳ…

shubman gill
ಕ್ರೀಡೆ

ಗಿಲ್ ಶತಕದ ಇತಿಹಾಸ: ಭಾರತ 356 ರನ್ ಗೆ ಆಲೌಟ್!

ಆರಂಭಿಕ ಶುಭಮನ್ ಗಿಲ್ ಸಿಡಿಸಿದ ಶತಕ ಹಾಗೂ ಕೊಹ್ಲಿ ಮತ್ತು ಅಯ್ಯರ್ ದಾಖಲಿಸಿದ ಅರ್ಧಶತಕಗಳ ಸಹಾಯದಿಂದ ಭಾರತ ತಂಡ ೩ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 356 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಏಕದಿನ…

indian post
ದೇಶ

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು,…

pm modi
ದೇಶ

ಪ್ರಧಾನಿ ಮೋದಿ ಪ್ರಯಾಣಿಸಿದ ವಿಮಾನಕ್ಕೆ ಬೆದರಿಕೆ ಕರೆ ಮಾಡಿದ ವ್ಯಕ್ತಿ ಅರೆಸ್ಟ್

ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಅಮೆರಿಕದ ಉಗ್ರರು ದಾಳಿ ನಡೆಸಬಹುದು ಎಂದು ಹುಸಿ ಬಾಂಬ್ ಬೆದರಿಕೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರು ದಾಳಿ ನಡೆಸುತ್ತಾರೆ…