ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಸುಳಿವು ನೀಡಿದ ಮಲ್ಲಿಕಾರ್ಜುನ ಖರ್ಗೆ
ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, 8 ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೆರೆಬೀಳುವ ಸುಳಿವು ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ…
