Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kannadavahini devendra fadnavis- ekanath shinde
ದೇಶ

1 ಲಕ್ಷ ಕೋಟಿ ಬಾಕಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಆರೋಪ

ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು…

supreme court
ಕಾನೂನು

ವೈದ್ಯ ಪಿಜಿಯಲ್ಲಿ ಪ್ರಾದೇಶಿಕ ಕೋಟಾ ಸಂವಿಧಾನ ಬಾಹಿರ ನ್ಯಾಯಪೀಠ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪಿಜಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪಿಜಿ ವೈದ್ಯಕೀಯ ಸೀಟುಗಳಲ್ಲಿ ವಾಸಸ್ಥಳ ಆಧಾರಿತ ಮೀಸಲಾತಿಯನ್ನು ನೀಡಲು ಸಾಧ್ಯವಿಲ, ಏಕೆಂದರೆ ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘನೆ ಆಗಿದ್ದು, ಆ ಕಾರಣಕ್ಕೆ ಅಸಂವಿಧಾನಿಕವಾಗಿದೆ ಎಂದು ಕೋರ್ಟ್…

aravind kejriwal
ದೇಶ

ಧೈರ್ಯ ಇದ್ದರೆ ಯಮುನಾ ನದಿ ನೀರು ಕುಡಿಯಿರಿ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ…

wayanad landslide
ದೇಶ

ವಯನಾಡು ಭೂಕುಸಿತ ಸಂತ್ರಸ್ತರಿಗೆ `ಕೈ’ ಕೊಟ್ಟ ಕೇಂದ್ರ!

ತಿರುವನಂತಪುರ: ದೇವರ ನಾಡೆಂದೇ ಕರೆಸಿಕೊಳ್ಳುವ ಕೇರಳದ ವಯನಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಅಪಾರ ಸಾವು-ನೋವಾಗಿ ತಿಂಗಳುಗಳೇ ಕಳೆದರೂ ರಾಜಕೀಯ ಜಂಜಾಟ ಮಾತ್ರ ಇನ್ನೂ ನಿಂತಿಲ್ಲ. ಭೂಕುಸಿತ ಸಂತ್ರಸ್ತರಿಗೆ ಮರು ವಸತಿ ಮತ್ತಿತರ ಪರಿಹಾರ ಕಾರ್ಯಗಳಿಗೆ ಕೊಡಬೇಕಿದ್ದ ನೆರವಿನ ಹಣವನ್ನು ಕೊಡದೇ ನರೇಂದ್ರ…

uber-ola
ದೇಶ

ಐಫೋನ್, ಅಂಡ್ರಾಯ್ಡ್ ಗ್ರಾಹಕರಿಗೆ ಭಿನ್ನ ದರ: ಓಲಾ, ಉಬರ್‌ಗೆ ಕೇಂದ್ರ ನೋಟಿಸ್

ನವದೆಹಲಿ: ಕಾಸಿಗೆ ತಕ್ಕ ಕಜ್ಜಾಯ, ಮುಖ ನೋಡಿ ಮಣೆ ಹಾಕು ಎಂಬುದೆಲ್ಲ ಈಗ ಹಳೆಯ ಮಾತು. ಫೋನ್ ನೋಡಿ ಹಣ ಪೀಕು ಎಂಬುದು ಈಗಿನ ಲೇಟೆಸ್ಟ್ ನುಡಿಗಟ್ಟಾಗಿದೆ. ದೇಶಾದ್ಯಂತ ತನ್ನ ಜಾಲ ಹೊಂದಿರುವ ಉಬರ್ ಮತ್ತು ಓಲಾ ಅಕ್ಷರಶಃ ಇದೇ ಮಾದರಿಯಲ್ಲಿ…

rohit sharma
ಕ್ರೀಡೆ

ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ

ಗ್ರಹಚಾರ ಕೈಕೊಟ್ಟರೇ ಅದೃಷ್ಟವೂ ಕೈಹಿಡಿಯಲ್ಲ ಎಂಬಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರನ್ ಬರ ಎದುರಿಸುತ್ತಿದ್ದ ಭಾರತ ತಂಡದ ಬ್ಯಾಟಿಂಗ್ ದಿಗ್ಗಜರು ದೇಶೀ ಕ್ರಿಕೆಟ್ ಗೆ ಮರಳಿದರೂ ವಿಫಲರಾಗಿದ್ದಾರೆ. ಅಬ್ಬರದ ಬ್ಯಾಟಿಂಗ್ ನಿಂದ ಹುಲಿಗಳಂತೆ ಮೆರೆಯುತ್ತಿದ್ದ ದಿಗ್ಗಜ ಬ್ಯಾಟ್ಸ್ ಮನ್ ಗಳು ಇಲಿಗಳಂತೆ…

ಜಿಲ್ಲಾ ಸುದ್ದಿ

Raichur ಟ್ರ್ಯಾಕ್ಟರ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು

ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ  ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)…

bagalkote
ಜಿಲ್ಲಾ ಸುದ್ದಿ

ಸಾಲಗಾರರ ಕಾಟ ತಾಳಲಾರದೇ ಘಟಪ್ರಭಾ ಸೇತುವೆಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ!

ಸಾಲಗಾರರ ಕಾಟ ತಾಳಲಾರದೇ ದಂಪತಿ ಘಟಪ್ರಭಾ ನದಿಯ ಸೇತುವೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮುಧೋಳ ನಗರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಮಲ್ಲಪ್ಪ ಲಾಳಿ (56) ಮತ್ತು ಪತ್ನಿ ಮಹಾದೇವಿ (51) ಯಾದಬಾಡ ಸೇತುವೆಗೆ ನೇಣು…

R Ashok
ಬೆಂಗಳೂರು

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌…

grahlaxmi scheme
ಜಿಲ್ಲಾ ಸುದ್ದಿ

ಗೃಹಲಕ್ಷ್ಮೀ ಹಣದಿಂದ ಮಗಳಿಗೆ ಕಂಪ್ಯೂಟರ್ ಕೊಡಿಸಿದ ಮುಸ್ಲಿಂ ಮಹಿಳೆ!

ಮಗನಿಗೆ ಬೈಕ್ ಕೊಡಿಸಿದೆ… ಚಿನ್ನದ ಸರ ಮಾಡಿಕೊಂಡೆ.. ಹೊಳಿಗೆ ಊಟ ಹಾಕಿಸಿದೆ.. ಹೀಗೆ ರಾಜ್ಯದ ಬಡ ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಅದೆಷ್ಟು ನೆರವಾಗಿದೆ ಎಂದು ಹೇಳಿಕೊಳ್ಳುವ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಇದೀಗ ಅಂತಹದ್ದೇ ಒಂದು ಘಟನೆ ತುಮಕೂರಿನಲ್ಲಿ…