IPL 2025 ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ
ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ…
