Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

rama mandir
ತಾಜಾ ಸುದ್ದಿ

ಜ.11ರಿಂದ 3 ದಿನ ಅಯೋಧ್ಯೆ ರಾಮಮಂದಿರ ವಾರ್ಷಿಕೋತ್ಸವ: 100 ಗಣ್ಯರಿಗೆ ಆಹ್ವಾನ

ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವವನ್ನು ಜನವರಿ 11 ರಿಂದ 13ರವರೆಗೆ ಆಚರಿಸಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಪ್ರತಿಪ್ಠಾಪನೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಜನರಿಗೆ, ವಾರ್ಷಿಕೋತ್ಸವದ ಆಚರಣೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಹೇಳಿದೆ. ಅಂಗದ…

ತಾಜಾ ಸುದ್ದಿ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ದರೆ ಬ್ಯಾಂಕ್ ಗೆ ಬೀಳುತ್ತೆ ದಂಡ!

ನವದೆಹಲಿ: ಬ್ಯಾಂಕು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ಕ್ಷಿಪ್ರವಾಗಿ ಇತ್ಯರ್ಥಪಡಿಸಲು ವಿಫಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರುಗಳ ವಿಲೇವಾರಿ ಆಗಬೇಕು. ಒಂದು ವೇಳೆ ಆ ಅವಧಿಯೊಳಗೆ ಸಮಸ್ಯೆ…

drone
ತಾಜಾ ಸುದ್ದಿ

SHOCKING: 69 ಉಗ್ರರಿರುವ ಜೈಲಿನಲ್ಲಿ ಹಾರಾಡಿದ ಡ್ರೋಣ್: 8 ದಿನಗಳ ನಂತರ ಪತ್ತೆ!

ಅತ್ಯಂತ ಭಾರೀ ಬಿಗಿಭದ್ರತೆ ಹೊಂದಿರುವ ಮಧ್ಯಪ್ರದೇಶದ ಭೋಪಾಲ್ ಸೆಂಟ್ರಲ್ ಜೈಲಿನಲ್ಲಿ ಚೀನಾ ನಿರ್ಮಿತ ಡ್ರೋಣ್ ಹಾರಾಡುತ್ತಿದ್ದು, 8 ದಿನಗಳ ನಂತರ ಪತ್ತೆಯಾಗಿರುವ ಆಘಾತಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಐಎಸ್ ಒ ಪ್ರಮಾಣ ಪತ್ರ ಪಡೆದ ಅತ್ಯಂತ ಬಿಗಿ ಭದ್ರತೆಯ `ಅಂಡಾ…

ತಾಜಾ ಸುದ್ದಿ

2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ!

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೆಚ್ಚೆಚ್ಚು ಪ್ರಬಲಗೊಂಡಂತೆ ಮನುಷ್ಯರ ಶ್ರಮ ಕಡಿಮೆ ಆಗುತ್ತದೆ. ಹಾಗೆಯೇ, ಮನುಷ್ಯರ ಉದ್ಯೋಗಕ್ಕೂ ಕುತ್ತು ಬರುತ್ತದೆ ಎನ್ನುವ ಹಲವರ ಭಯ ನಿಜವಾಗುತ್ತಿದೆ. ಬ್ಲೂಮ್‌ಬರ್ಗ್‌ನ ವರದಿಯೊಂದರ ಪ್ರಕಾರ ಮುಂದಿನ ಮೂರರಿಂದ ಐದು ವರ್ಷದಲ್ಲಿ ಜಾಗತಿಕವಾಗಿ ೨ ಲಕ್ಷ ಬ್ಯಾಂಕ್…

pune girl
ತಾಜಾ ಸುದ್ದಿ

ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಯುವತಿ ಕೊಲೆಗೈದ ಸಹದ್ಯೋಗಿ: ರಕ್ಷಿಸಲು ಬಾರದ ಜನ!

ಸುಳ್ಳು ಹೇಳಿ ಹಣ ಪಡೆದು ಮರಳಿಸಿದ ಯುವತಿಯನ್ನು ಹಾಡುಹಗಲೇ ಸಹದ್ಯೋಗಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ನೆರವಿಗೆ ಬಾರದ ಜನರು ನೋಡುತ್ತಾ ಮೂಕಪ್ರೇಕ್ಷಕರಾಗಿದ್ದರು. ಮಂಗಳವಾರ ಯರೆವಾಡದ ಬಿಪಿಓ ಕಂಪನಿಯ ಪಾರ್ಕಿಂಗ್ ಬಳಿ ಈ ಘಟನೆ ನಡೆದಿದ್ದು,…

beer
ತಾಜಾ ಸುದ್ದಿ

ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ!

ಬಸ್ ಪ್ರಯಾಣ ದರ ಏರಿಕೆ ನಡುವೆಯೇ ಸದ್ದಿಲ್ಲದೆ ಬಿಯರ್ ದರ ಏರಿಕೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮೂಲಕ ಮದ್ಯ ಪ್ರಿಯರಿಗೆ…

kj george
ಜಿಲ್ಲಾ ಸುದ್ದಿ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್

ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯಲ್ಲಿ ಗರಿಷ್ಟ 19,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ…

wildfire
ವಿದೇಶ

ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ!

ಅಮೆರಿಕದ ಲಾಸ್ ಏಂಜಲೀಸ್ ಕಡಲತೀರದಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ೫ಮಂದಿ ಬಲಿಯಾಗಿದ್ದು, 1 ಲಕ್ಷಕ್ಕೂ ಅಧಿಕ ಜನರು ನಗರವನ್ನು ತೊರೆದಿದ್ದಾರೆ. ಮಂಗಳವಾರ ರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚು ಬುಧವಾರ ಬೆಳಿಗ್ಗೆ ಆಗುತ್ತಿದ್ದಂತೆ ಬಿಸಿಲು ಹೆಚ್ಚಾದಂತೆ ಮತ್ತಷ್ಟು ದಟ್ಟವಾಗಿ ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ದಟ್ಟ ಹೊಗೆ…

hd kumarswamy
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣ-ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್…

ct ravi- laxmi hebbalkar
ಬೆಂಗಳೂರು

2ನೇ ಬಾರಿ ನೋಟಿಸ್ ಜಾರಿ ಬೆನ್ನಲ್ಲೇ ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್…