Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

congress head office
ದೇಶ

5 ದಶಕದ ನಂತರ ಹೊಸ ಕಟ್ಟಡಕ್ಕೆ ಎಐಸಿಸಿ ಪ್ರಧಾನ ಕಚೇರಿ ಸ್ಥಳಾಂತರ!

ಕಾಂಗ್ರೆಸ್ ಪಕ್ಷ ನೂತನವಾಗಿ ನಿರ್ಮಿಸಲಾದ ಇಂದಿರಾ ಗಾಂಧಿ ಭವನ್ ಕಟ್ಟಡದಲ್ಲಿ ಪ್ರಧಾನ ಕಚೇರಿ ಸ್ಥಳಾಂತರಿಸಲಿದೆ. ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ…

dk shivakumar
ಬೆಂಗಳೂರು

ತಮಿಳುನಾಡಿನ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ…

kolar news
ಜಿಲ್ಲಾ ಸುದ್ದಿ

ಓಂಶಕ್ತಿಯಿಂದ ಮರಳುತ್ತಿದ್ದ ಕೋಲಾರದ ನಾಲ್ವರು ಸೇರಿ 5 ಮಂದಿ ದುರ್ಮರಣ

ತಮಿಳುನಾಡಿನ ಓಂಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ಕೋಲಾರದ ನಾಲ್ವರು ಸೇರಿದಂತೆ 5 ಮಂದಿ ಮೃತಪಟ್ಟ ದಾರುಣ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ. ತಮಿಳುನಾಡಿನ ರಾಣಿಪೇಟೆ ಬಳಿ ಕರ್ನಾಟಕದ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್…

mb patil
ಜಿಲ್ಲಾ ಸುದ್ದಿ

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಪಾರ್ಕ್ ಸ್ಥಾಪನೆ!

ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ…

supreme court
ಕಾನೂನು

ಚುನಾವಣಾ ಆಯುಕ್ತರ ನೇಮಕ ತಕರಾರು: ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ 2023ರ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿಯಲ್ಲಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ, 2023ಕ್ಕೆ ಸಂಬಂಧಿಸಿದ ವಿಷಯವು “ವಿಚಾರಣೆಗೆ…

wildfire
ವಿದೇಶ

ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚು: ಹಾಲಿವುಡ್ ಸ್ಟಾರ್ ಗಳು ಸೇರಿ 30,000 ಕುಟುಂಬ ಸ್ಥಳಾಂತರ!

ಅಮೆರಿಕದ ಲಾಸ್ ಏಂಜಲೀಸ್ ಕಡಲತೀರದಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದ ತಪ್ಪಿಸಿಕೊಳ್ಳಲು ಹಾಲಿವುಡ್ ಸ್ಟಾರ್ ನಟರು ಸೇರಿದಂತೆ 30 ಸಾವಿರ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಹಾಲಿವುಡ್ ಸ್ಟಾರ್ ಗಳು ಸೇರಿದಂತೆ ಸಾವಿರಾರು ಜನರು ತಮ್ಮ ಕಾರುಗಳಲ್ಲಿ ಹಾಗೂ ನಡೆದುಕೊಂಡು ಕಾಡ್ಗಿಚ್ಚಿನಿಂದ ಪಾರಾಗಲು ಯತ್ನಿಸಿದ್ದಾರೆ. ಮಂಗಳವಾರ…

arvind kejriwal
ತಾಜಾ ಸುದ್ದಿ

ದಿಲ್ಲಿ ಅಸೆಂಬ್ಲಿ ಚುನಾವಣೆ: ಆಪ್‌ ಗೆ ಇಂಡಿಯಾ ಬಲ

ನವದೆಹಲಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನೇದಿನೆ ರಂಗೇರುತ್ತಿದೆ. ಈ ಮಧ್ಯೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಏರುವ ಅರವಿಂದ ಕೇಜ್ರಿವಾಲರ ಬಯಕೆಗೆ ಇಂಡಿಯಾ ಅಂಗ ಪಕ್ಷಗಳು ಬೆಂಬಲ ಸೂಚಿಸಿವೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ತಮ್ಮ ಪಕ್ಷವನ್ನು…

sugar
ತಾಜಾ ಸುದ್ದಿ

ಶೇ.16ರಷ್ಟು ಕುಸಿದ ಉತ್ಪಾದನೆ: ದುಬಾರೆಯಾಗಲಿದೆ ಸಕ್ಕರೆ ದರ!

ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಕ್ಕರೆಯ…

judgement
ಕಾನೂನು

ಮಹಿಳೆಯರ ದೇಹದ ಆಕಾರ ಅಪಹಾಸ್ಯ ಶಿಕ್ಷಾರ್ಹ ಅಪರಾಧ: ಕೋರ್ಟ್ ಮಹತ್ವದ ತೀರ್ಪು

ತಿರುವನಂತಪುರಂ: ಮಹಿಳೆಯರನ್ನು ಅವರ ದೇಹ ರಚನೆಯ ಸಂಬಂಧ ಆಡಿಕೊಳ್ಳುವುದು ಅಪರಾಧ ಎಂದು ಕೇರಳ ಹೈಕೋರ್ಟ್ ಆದೇಶ ನೀಡಿದೆ. ಮಹಿಳೆಯರ ದೇಹದ ರಚನೆಯ ಬಗ್ಗೆ ಲಘುವಾಗಿ ಮಾತನಾಡುವುದು ಲೈಂಗಿಕ ಕಿರುಕುಳದ ಶಿಕ್ಷಾರ್ಹ ಅಪರಾಧದ ಭಾಗವಾಗುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೇರಳ ರಾಜ್ಯ…

kumarswmay
ಬೆಂಗಳೂರು

ಬೆಂಗಳೂರು-ತುಮಕೂರು-ರಾಮನಗರ ವರ್ತುಲ ರಸ್ತೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಮ್ಮತಿ

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ  ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ…