Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

4 child birth
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ…

tibet
ವಿದೇಶ

ಟಿಬೆಟ್ ನಲ್ಲಿ ಪ್ರಬಲ ಭೂಕಂಪನ: ಮೃತರ ಸಂಖ್ಯೆ 53ಕ್ಕೆ ಏರಿಕೆ

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 52 ಮಂದಿ ಬಲಿಯಾಗಿದ್ದು, 65ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 53 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು…

supreme court
ಕಾನೂನು

ಹೆತ್ತವರನ್ನು ನೋಡಿಕೊಳ್ಳದ ಮಕ್ಕಳ ಗಿಫ್ಟೆಡ್ ಡೀಡ್ ರದ್ದುಗೊಳಿಸಲು ಸುಪ್ರೀಂ ಆದೇಶ

ನವದೆಹಲಿ: ಹೆತ್ತವರಿಂದ ಆಸ್ತಿಪಡೆದು ಬಳಿಕ ಅವರನ್ನು ಬೀದಿಗಟ್ಟುವ ಮಕ್ಕಳಿಗೆ ಸುಪ್ರೀಂ ಕೋರ್ಟ್ ತಕ್ಕ ಶಾಸ್ತಿ ವಿಧಿಸಿದೆ. ಪೋಷಕರಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಮಕ್ಕಳು ಅವರನ್ನು ನೋಡಿಕೊಳ್ಳದಿದ್ದರೆ ಆಸ್ತಿಯನ್ನು ಹಿಂಪಡೆಯಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಿರಿಯರ ಹಿತಾಸಕ್ತಿ ಕಾಪಾಡಲು 2007ರಲ್ಲಿ ಮಾಡಿದ…

modi teleprompter
ದೇಶ

ಕೈಕೊಟ್ಟ ಟೆಲಿಪ್ರಾಂಪ್ಟರ್: ಮೌನಕ್ಕೆ ಶರಣಾದ ಮೋದಿ

ನೆವದೆಹಲಿ: ನಿರರ್ಗಳ ಭಾಷಣಕ್ಕೆ ಹೆಸರಾದ ಪಿಎಂ ಮೋದಿ ಸಹ ಟೆಲೆಪ್ರಾಂಪ್ಟರ್ (ಓದು ಪರದೆ) ಕೈಕೊಟ್ಟ ಕಾರಣ ಕೆಲ ಕಾಲ ಭಾಷಣ ನಿಲ್ಲಿಸುವಂತಾಗಿ ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ. ದಿಲ್ಲಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಗೆ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಟೆಲಿಪ್ರಾಂಪ್ಟರ್ ಕೈ ಕೊಟ್ಟಿದ್ದಕ್ಕೆ ಮೋದಿ…

hmpv virus
ದೇಶ

ದೇಶಾದ್ಯಂತ 5ಕ್ಕೇರಿದ ಎಚ್ ಎಂವಿ ವೈರಸ್ ಪ್ರಕರಣ: ಆತಂಕ ಬೇಡ ಎಂದ ಕೇಂದ್ರ

ಎಚ್ ಎಂವಿ ವೈರಸ್ ದೇಶಾದ್ಯಂತ ಹರಡಿದ್ದು, ದೇಶದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ಸೋಂಕು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಗುಜರಾತ್ ನ ಅಹಮದಾಬಾದ್, ಪಶ್ಚಿಮ ಬಂಗಳಾದ ಕೋಲ್ಕತಾ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು…

kannada vahini Earthquake
ದೇಶ

ಟಿಬೆಟ್ ನಲ್ಲಿ 7.1ರಷ್ಟು ತೀವ್ರತೆಯ ಭೂಕಂಪನ: ಭಾರತದಲ್ಲೂ ಕಂಪಿಸಿದ ಭೂಮಿ!

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಹಿಮಾಲಯ ಸೇರಿದಂತೆ ಭಾರತದ ಹಲವು ಉತ್ತರ ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಹಿಮಾಲಯ ಪರ್ವತದ ತಪ್ಪಲಲ್ಲಿ ಪದೇಪದೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಆತಂಕಕ್ಕೆ…

kannadavahini namma metro
ತಾಜಾ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಗರಿಷ್ಠ 85 ರೂ. ಟಿಕೆಟ್ ದರ ನಿಗದಿ?

ನಮ್ಮ ಮೆಟ್ರೋ ಸಂಸ್ಥೆ 8 ವರ್ಷಗಳ ನಂತರ ಪ್ರಯಾಣದ ಟಿಕೆಟ್ ದರ ಏರಿಕೆಗೆ ಮುಂದಾಗಿದ್ದು, ಶೇ.40ರಿಂದ 45ರಷ್ಟು ಏರಿಸಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ಸರ್ಕಾರ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆ ಮಾಡಿದ ಬೆನ್ನಲ್ಲೇ ಇದೀಗ ಬಿಎಂಆರ್ ಸಿಎಲ್ ಸಂಸ್ಥೆ 8…

darshan
ಕಾನೂನು

ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಅರ್ಜಿ: ಮುಂದಿನ ವಾರದಿಂದ ಸುಪ್ರೀಂಕೋರ್ಟ್ ವಿಚಾರಣೆ!

ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಮುಂದಿನ ವಾರದಿಂದ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್…

tamilnadu governer
ತಾಜಾ ಸುದ್ದಿ

ರಾಷ್ಟ್ರಗೀತೆ ವಿವಾದ: ಅಧಿವೇಶನ ಭಾಷಣ ಮಾಡದೇ ಹೊರನಡೆದ ತಮಿಳುನಾಡು ರಾಜ್ಯಪಾಲ!

ಭಾಷಣ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ನುಡಿಸಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿಧಾನಸಭಾ ಅಧಿವೇಶನದ ಮಧ್ಯದಲ್ಲೇ ಹೊರನಡೆದ ಘಟನೆ ಸೋಮವಾರ ನಡೆದಿದೆ. ಸಂಪ್ರದಾಯದ ಪ್ರಕಾರ ತಮಿಳುನಾಡು ವಿಧಾನಸಭೆ ಅಧಿವೇಶನದ ಆರಂಭದಲ್ಲಿ ತಮಿಳಿನ ‘ವಲ್ತು’ ಗೀತೆಯನ್ನು ಹಾಡಲಾಗುತ್ತದೆ. ಕೊನೆಯಲ್ಲಿ…

naxal
ತಾಜಾ ಸುದ್ದಿ

BREAKING ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಸಿಆರ್ ಪಿಎಫ್ ಯೋಧರು ಹುತಾತ್ಮ

ಸೇನಾ ವಾಹನದ ಮೇಲೆ ನಕ್ಸಲರು ಬಾಂಬ್ ದಾಳಿ ನಡೆಸಿ ಸ್ಫೋಟಿಸಿದ ಪರಿಣಾಮ 9 ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಆಘಾತಕಾರಿ ಘಟನೆ ಛತ್ತೀಸಗಢದಲ್ಲಿ ನಡೆದಿದೆ.