Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

naxal in karnataka
ತಾಜಾ ಸುದ್ದಿ

ಕರ್ನಾಟಕದ 6 ನಕ್ಸಲರು ಶರಣಾಗತಿ? ಕಾರ್ಯಾಚರಣೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕದ 6 ನಕ್ಸಲರು ಶರಣಾಗಲು ವೇದಿಕೆ ಸಜ್ಜಾಗಿದ್ದು, ಶೀಘ್ರದಲ್ಲೇ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಹೇಳಲಾಗಿದ್ದು, ನಕ್ಸಲರ ವಿರುದ್ಧದ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆಲವು ತಿಂಗಳ ಹಿಂದೆ ಚಿಕ್ಕಮಗಳೂರು ಬಳಿ ನಡೆದ ಕಾರ್ಯಾಚರಣೆಯಲ್ಲಿ ನಕಲ್ಸ್ ನಾಯಕ ಎನ್ ಕೌಂಟರ್ ಮಾಡಲಾಗಿತ್ತು.…

hmpv virus in bengaluru
ರಾಜ್ಯ

ಬೆಂಗಳೂರಿನಲ್ಲಿ 2 ಮಕ್ಕಳಲ್ಲಿ HMPV ವೈರಸ್ ಪತ್ತೆ: 3 ತಿಂಗಳ ಮಗು ಡಿಸ್ಚಾರ್ಜ್

ರಾಜಧಾನಿ ಬೆಂಗಳೂರಿನಲ್ಲಿ ಚೀನಾದಲ್ಲಿ ಅಬ್ಬರಿಸುತ್ತಿರುವ ಹೊಸ ಮಹಾಮಾರಿ ಎಚ್ ಎಂಪಿವಿ ವೈರಸ್ ಪತ್ತೆಯಾಗಿದೆ. ಇದು ದೇಶದಲ್ಲೇ ಪತ್ತೆಯಾದ ಮೊದಲ ಎಚ್ ಎಂಪಿ ವೈರಸ್ ಸೋಂಕು ಪ್ರಕರಣ ಇದಾಗಿದೆ. ಹೊಸ ವರ್ಷದ ಆರಂಭದಲ್ಲೇ ಚೀನಾದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿರುವ ಎಚ್ ಎಂವಿಪಿ ವೈರಸ್…

mayank agarwal
ಕ್ರೀಡೆ

ಸತತ 4ನೇ ಶತಕ ಸಿಡಿಸಿದ ಮಾಯಂಕ್: ಕರ್ನಾಟಕಕ್ಕೆ 9 ವಿಕೆಟ್ ಜಯ

ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿಗಾಗಿ ನಡೆಯುತ್ತಿರುವ ಟೂರ್ನಿಯಲ್ಲಿ ಕರ್ನಾಟಕ ತಂಡದ ಅದ್ವಿತೀಯ ಸಾಧನೆ ಮುಂದುವರಿದಿದೆ. ಈಗಾಗಲೇ ನಾಕೌಟ್ ಹಂತಕ್ಕೆ ಕಾಲಿಟ್ಟಿರುವ ಕರ್ನಾಟಕವು ಗುಂಪು ಹಂತದ ಲೀಗ್ ಪಂದ್ಯದಲ್ಲಿ ನಾಗಾಲ್ಯಾಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 206 ರನ್ ಗಳ…

highest bridge
ದೇಶ

ಉದ್ಘಾಟನೆಗೆ ಸಜ್ಜಾದ ಕಣಿಗೆ ರಾಜ್ಯದ ವಿಶ್ವದ ಅತಿ ಎತ್ತರದ ರೈಲು!

ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ನಡುವಿನ ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಮೇಲೆ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ ಬಹುನಿರೀಕ್ಷಿತ ಚೆನಾಬ್ ಸೇತುವೆಯೂ ಸೇರಿದಂತೆ ಕತ್ರಾ-ಬನಿಹಾಲ್ ವಿಭಾಗದಲ್ಲಿ ಭಾರತೀಯ ರೈಲ್ವೇ, ಪ್ರಾಯೋಗಿಕ ರೈಲು ಸಂಚಾರವನ್ನು…

prashant kishor
ದೇಶ

ರಾಹುಲ್, ತೇಜಸ್ವಿ ಬೆಂಬಲ ಕೋರಿದ ಪ್ರಶಾಂತ್ ಕಿಶೋರ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಿರಶನ ಕುಳಿತಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಬೆಂಬಲ ಕೋರಿದ್ದಾರೆ. ತಮ್ಮ ನಿರಶನದ ನಾಲ್ಕನೇ ದಿನದಂದು ಮಾತನಾಡಿದ ಕಿಶೋರ್, ಈ…

siddaramiah
ರಾಜಕೀಯ

ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಸಿಲ್ಲವೇ? ಬಸ್ ಪ್ರಯಾಣ ದರ ಏರಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಸ್ ಪ್ರಯಾಣ ದರ ನಿರ್ಧಾರವನ್ನು ಸಮರ್ಥಿಸಿಕೊಂಡರು. ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ…

chikkaballapur jds leader
ಅಪರಾಧ

ಎಂಪಿ ಚುನಾವಣೆಯಲ್ಲಿ ಹಣ ಕೊಡದೇ ಹಲ್ಲೆ: ಜೆಡಿಎಸ್ ಮುಖಂಡನ ಹತ್ಯೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿಗಳು!

ಜೆಡಿಎಸ್ ಮುಖಂಡ ವೆಂಕಟೇಶ್ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಸ್ಥಳೀಯ ನಿವಾಸಿಗಳಾದ ಧನು ಅಲಿಯಾಸ್ ಧನರಾಜ್ ಹಾಗೂ ಸಹಚರ ಸತೀಶ್ ಅವರನ್ನು ಬಂಧಿಸಲಾಗಿದ್ದು, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇವರನ್ನು ಬಂಧಿಸಲಾಗಿದ್ದು,…

marriage
ತಾಜಾ ಸುದ್ದಿ

ಮದುವೆ ಮಂಟಪದಿಂದಲೇ ಚಿನ್ನಾಭರಣದೊಂದಿಗೆ ವಧು ಪರಾರಿ!

ಬಾತ್ ರೂಮ್ ಗೆ ಹೋಗಿ ಬರ್ತಿನಿ ಅಂತ ಹೋದ ವಧು ನಗದು ಹಾಗೂ ಚಿನ್ನಾಭರಣದೊಂದಿಗೆ ದೇವಸ್ಥಾನದ ಮದುವೆ ಮಂಪಟದಿಂದಲೇ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತ್ನಿ ನಿಧನರಾಗಿದ್ದರಿಂದ ಎರಡನೇ ಮದುವೆಗೆ ಸಿದ್ಧನಾಗಿದ್ದ ಸಿತಾಪುರ್ ಜಿಲ್ಲೆಯ ಗೋವಿಂದಪುರ ಗ್ರಾಮದ 40 ವರ್ಷದ…

rohit sharma
ಕ್ರೀಡೆ

ನಿವೃತ್ತಿ ನಿರ್ಧಾರ ಮಾಡಿಲ್ಲ, ಪಂದ್ಯದಿಂದ ಅಷ್ಟೇ: ರೋಹಿತ್ ಶರ್ಮಾ

ಪಂದ್ಯದಿಂದ ಹೊರಗುಳಿದಿದ್ದೇನೆ ಹೊರತು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ನಿರ್ಧಾರ ಮಾಡಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮ ಸ್ಪಷ್ಟಪಡಿಸಿದ್ದಾರೆ. ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ರೋಹಿತ್ ಶರ್ಮಾ ಎರಡನೇ ದಿನದಾಟದ ವೇಳೆ…

sikeia
ಕ್ರೀಡೆ

ಬಿಸಿಸಿಐಗೆ ಕಾರ್‍ಯದರ್ಶಿಯಾಗಿ ಜೈ ಶಾ ಸ್ಥಾನಕ್ಕೆ ಸೈಕಿಯಾ ಆಯ್ಕೆ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್‍ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ…